Day: July 21, 2022

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ 21 ಮತ್ತು 22ರಂದು ಟ್ರೇಡ್ ಲೈಸೆನ್ಸ್ ಮೇಳ…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಸಂಘದ ಶಾಂತಲಾ ಸ್ಫೇರೋಕ್ಯಾಸ್ಟ್ ಸಭಾಂಗಣದಲ್ಲಿ ದಿನಾಂಕ: ೨೧ ಮತ್ತು ೨೨ನೇ ಜುಲೈ ೨೦೨೨ರಂದು ಬೆಳಿಗ್ಗೆ ೧೦.೦೦ ಘಂಟೆಯಿAದ ಸಂಜೆ ೪.೦೦ ಘಂಟೆಯವರೆಗೆ ಎರಡು ದಿನಗಳು ವರ್ತಕರುಗಳಿಗೆ, ಉದ್ಯಮಿದಾರರಿಗೆ…

ರಾಷ್ಟ್ರೀಯ ಪದ ಪೂರ್ವ ಕಾಲೇಜಿನಲ್ಲಿ ELC ಮತ್ತು CJC ಕ್ಲಬ್ ಕಾರ್ಯಕ್ರಮ…

ಎಚ್ಎಸ್ ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ELC ಮತ್ತು CJC ಕ್ಲಬ್ ಗಳನ್ನು ಜಿಲ್ಲೆಯ ಪ್ರಖ್ಯಾತ ವಕೀಲರಾದ ಶ್ರೀಯುತ ಜಿ ಆರ್ ರಾಘವೇಂದ್ರ ಸ್ವಾಮಿ ರವರು ಉದ್ಘಾಟಿಸಿದರು. ಶ್ರೀಯುತರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಸಂವಿಧಾನ ಎಂದರೆ ಪ್ರಜಾಪ್ರಭುತ್ವ ಪ್ರಜಾಪ್ರಭುತ್ವ…

ರಾಷ್ಟ್ರಪತಿಯಾಗಿ ಶ್ರೀಮತಿ ದ್ರೌಪದಿ ಮುರ್ಮೂ ಆಯ್ಕೆ ಜಿಲ್ಲಾ ಬಿಜೆಪಿ ಸಂಭ್ರಮ…

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಗಳಾದ ಶ್ರೀಮತಿ ದ್ರೌಪದಿ ಮುರ್ಮು ರವರು ಗೆಲುವು ಸಾಧಿಸಿದ್ದಾರೆ.ದೇಶದ ನೂತನ ರಾಷ್ಟ್ರಪತಿಗಳಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಸಂಜೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್ ನಗರ ಬಿಜೆಪಿ ಅಧ್ಯಕ್ಷ…

ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ…

ಸಾಗರದಿಂದ ಹೊಸನಗರ ಹೋಗುವ ದಾರಿಯಲ್ಲಿ ಪ್ರವಾಸ ಕೈಗೊಂಡಾಗ ಪಟ್ಟಣದ ಕೊಡಚಾದ್ರಿ ಕಾಲೇಜು ಸಮೀಪದಲ್ಲಿ ಬೈಕ್ ಅಪಘಾತಗೊಂಡು ರಕ್ತದ ಮಡುವಿನಲ್ಲಿ ಬಿದಿದ್ದ ವ್ಯಕ್ತಿಯನ್ನು ಗಮನಿಸಿ ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಇದ್ದರು. ವರದಿ…

ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ-ಭಗವಾನ್ ಸಿಂಗ್…

ಆಹಾರ ಭದ್ರತೆಯೊಂದಿಗೆ ಪೋಷಣೆಯ ಭದ್ರತೆಯನ್ನೂ ನೀಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆದುಕೊಂಡಿದ್ದು ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಮಾಡಲು ಕ್ರಮ ಕೈಗೊಂಡಿದೆ ಎಂದು ಭಾರತ ಆಹಾರ ನಿಗಮದ ಶಿವಮೊಗ್ಗ ಡಿವಿಷನಲ್ ಮ್ಯಾನೇಜರ್ ಭಗವಾನ್ ಸಿಂಗ್ ತಿಳಿಸಿದರು. ಗಾಡಿಕೊಪ್ಪದ ಭಾರತ…

ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ದೋಷ ಮುಕ್ತನಾಗಿ ಹೊರ ಬಂದಿದ್ದೇನೆ-ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ದೋಷಮುಕ್ತರಾಗಿ ಹೊರ ಬರುತ್ತೇನೆ ಎಂಬ ಖಚಿತ ವಿಶ್ವಾಸ ನನಗಿತ್ತು. ನಾನು ತಪ್ಪು ಮಾಡಿಲ್ಲ. ನಮ್ಮ ಮನೆ ದೇವತೆ ಚೌಡೇಶ್ವರಿ ನನ್ನನ್ನು ಆರೋಪಮುಕ್ತನನ್ನಾಗಿ ಮಾಡುತ್ತಾಳೆ ಎಂದು ಹಿಂದೆಯೇ ಹೇಳಿದ್ದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.…

ದಿನನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ಕೇಂದ್ರ ಬಿಜೆಪಿ ಸರ್ಕಾರ ನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಹಾಗೂ ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಇಂದು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ಆಮ್…

ಬಗರ್ ಹುಕುಂ ಪಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ…

ತೀರ್ಥಹಳ್ಳಿ ನ್ಯೂಸ್… ತೀರ್ಥಹಳ್ಳಿ ತಾಲೂಕಿನ ಬಗರ್ ಹುಕುಂ ಹಾಗೂ 94 ಸಿ ಫಲಾನುಭವಿಗಳಿಗೆ ಹಕ್ಕುಪತ್ರವನ್ನು ತೀರ್ಥಹಳ್ಳಿಯ ತಾಲೂಕು ಕಚೇರಿಯಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ವಿತರಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಅಮೃತ್ ಅತ್ರೇಶ್, ಬಗರ್ ಹುಕುಂ ಸಮಿತಿ ಅಧ್ಯಕ್ಷರಾದ ರಾಘವೇಂದ್ರ…

ಗೌಡ ಸರಸ್ವತದ ಸಮಾಜದ ಅಧ್ಯಕ್ಷರಾಗಿ ಭಾಸ್ಕರ್ ಕಾಮತ್ ಉಪಾಧ್ಯಕ್ಷರಾಗಿ ರಮೇಶ್ ಶೆಣೈ ಆಯ್ಕೆ…

ಶಿವಮೊಗ್ಗ ಗೌಡ ಸಾರಸ್ವತ ಸಮಾಜ 2022-25 ನೇ ಸಾಲಿಗೆ ಕೆಳಕಂಡವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಸಮಾಜದ ಅಧ್ಯಕ್ಷರಾಗಿ ಶ್ರೀ ಭಾಸ್ಕರ್. ಜಿ. ಕಾಮತ್ ಉಪಾಧ್ಯಕ್ಷರಾಗಿ ಹೆಚ್. ರಮೇಶ್ ಶೆಣೈ ಕಾರ್ಯದರ್ಶಿಯಾಗಿ ಪಿ ಸದಾನಂದ ನಾಯಕ್ ಸಹ ಕಾರ್ಯದರ್ಶಿಯಾಗಿ ಟಿ ನಾರಾಯಣ ಪ್ರಭು…

ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ-ಸಿ ಆರ್ ಪರಮೇಶ್ವರಪ್ಪ…

ಮಕ್ಕಳಲ್ಲಿರುವ ಕ್ರಿಯಾಶೀಲತೆಗೆ ಉತ್ತೇಜನ ನೀಡುವ ಮೂಲಕ ಡೆಂಗ್ಯೂ ನಿಯಂತ್ರಣದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ, ಈ ಸ್ಪರ್ಧೆಯು ಮಕ್ಕಳಲ್ಲಿರುವ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಲಿ‌ದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ ಆರ್…