Day: July 22, 2022

ವಿದ್ಯಾರ್ಥಿಗಳ ಬೌದ್ಧಿಕ ಸಾಮಾರ್ಥ್ಯ ವೃದ್ಧಿಸಲು ಇಂರ‍್ಯಾಕ್ಟ್ ಸಹಕಾರಿ-ಜಿ.ಎಸ್.ಸುಮತಿ…

ಶಿವಮೊಗ್ಗ: ವಿದ್ಯಾರ್ಥಿಗಳ ಬೌದ್ಧಿಕ ಸಾಮಾರ್ಥ್ಯ ವೃದ್ಧಿಸಲು ಇಂರ‍್ಯಾಕ್ಟ್ ಕ್ಲಬ್ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆ ಅನಾವರಣ ಮಾಡಲು ವೇದಿಕೆ ಒದಗಿಸುವ ಕೆಲಸ ಮಾಡುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಜಿ.ಎಸ್.ಸುಮತಿ ಹೇಳಿದರು. ನಗರದ ಗಾಯತ್ರಿ ವಿದ್ಯಾಲಯದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ…

ಬಿ.ವೈ.ವಿಜಯೇಂದ್ರ ರವರಿಗೆ ಶುಭ ಕೋರಿದ ದಿವಾಕರ್ ಶೆಟ್ಟಿ…

2023 ಚುನಾವಣೆಯಲ್ಲಿ ಶಿಕಾರಿಪುರದಿಂದ ವಿಧಾನಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರಿಗೆ ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ್ ಶೆಟ್ಟಿ ರವರು ಭೇಟಿಯಾಗಿ ಶುಭ ಕೋರಿದರು.ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಜೊತೆಗಿದ್ದರು.

ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯಂ ಸ್ವಾಮಿ ದರ್ಶನ ಪಡೆದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್…

ಶಿವಮೊಗ್ಗದ ಐತಿಹಾಸಿಕ ಜಾತ್ರೆಗಳಲ್ಲಿ ಒಂದಾದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ ಇಂದು ಮತ್ತು ನಾಳೆ ವಿಜೃಂಭಣೆಯಿಂದ ನಡೆಯುತ್ತದೆ. ಮೊದಲೇ ದಿನ ದಿನವಾದ ಇಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀಯುತ ಎಂ.ಶ್ರೀಕಾಂತ್ ರವರು ಸ್ವಾಮಿಯ ದರ್ಶನ ಮಾಡಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ…

ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯಂ ಸ್ವಾಮಿ ದರ್ಶನ ಪಡೆದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್…

ಶಿವಮೊಗ್ಗದ ಐತಿಹಾಸಿಕ ಜಾತ್ರೆಗಳಲ್ಲಿ ಒಂದಾದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ ಇಂದು ಮತ್ತು ನಾಳೆ ವಿಜೃಂಭಣೆಯಿಂದ ನಡೆಯುತ್ತದೆ. ಮೊದಲೇ ದಿನ ದಿನವಾದ ಇಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀಯುತ ಎಂ.ಶ್ರೀಕಾಂತ್ ರವರು ಸ್ವಾಮಿಯ ದರ್ಶನ ಮಾಡಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ…

ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟ ಯಡಿಯೂರಪ್ಪ, ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ ಬಿಎಸ್ ವೈ ಘೋಷಣೆ…

ಶಿಕಾರಿಪುರ ನ್ಯೂಸ್… ಮಾಜಿ ಸಿಎಂ ಯಡಿಯೂರಪ್ಪ ಅವರು ಸ್ವಕ್ಷೇತ್ರ ಶಿಕಾರಿಪುರವನ್ನು ಪುತ್ರ ಬಿ.ವೈ. ವಿಜಯೇಂದ್ರ ಮಗನಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ.ಶಿಕಾರಿಪುರ ತಾಲೂಕು ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ ಮಾಡುವುದಾಗಿ ಬಗ್ಗೆ ಯಡಿಯೂರಪ್ಪ ಘೋಷಣೆ…

ಶಿವಮೊಗ್ಗ ಜನತೆಯು ನನ್ನ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಎಂದಿಗೂ ಚಿರಋಣಿ- ಸಿ. ಎಸ್. ಷಡಾಕ್ಷರಿ…

ಶಿವಮೊಗ್ಗ: ಪ್ರೀತಿ, ಸಂಬಂಧ ಮತ್ತು ವಿಶ್ವಾಸ ಶಾಶ್ವತವಾಗಿರಬೇಕು. ಅದು ಮುಖ್ಯವೇ ಹೊರತು ಅಧಿಕಾರವಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ. ಅವರು ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಸಹ್ಯಾದ್ರಿ ಸಂಘ, ಷಡಾಕ್ಷರಿ ಅಭಿಮಾನಿ ಬಳಗ, ಹಿತೈಷಿಗಳು…

ಗುಡ್ಡೇಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಇಂದು ಮತ್ತು ನಾಳೆ ಅಡ್ಡಕೃತಿಗೆ ಉತ್ಸವ…

ಶಿವಮೊಗ್ಗ: ನಗರದ ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಇಂದು ಮತ್ತು ನಾಳೆ ಹರೋಹರ ಅಡಿಕೃತ್ತಿಕೆ ಉತ್ಸವ ನಡೆಯಲಿದ್ದು, ಭಕ್ತಾದಿಗಳು ಕಾವಡಿ ಹೊತ್ತು ಹರಕೆ ಸಲ್ಲಿಸಿದರು. ಭಕ್ತಾದಿಗಳು ವಿವಿಧ ಸ್ಥಳಗಳಿಂದ ಆಗಮಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ ಮಂಜುನಾಥ್ ಶೆಟ್ಟಿ…

ಕೇಂದ್ರ ಬಿಜೆಪಿ ಸರ್ಕಾರ E.D ದುರ್ಬಳಿಕೆ ಮಾಡಿಕೊಂಡಿದ್ದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ , ಕಾರ್ಯಕರ್ತರ ಬಂಧನ…

ಶಿವಮೊಗ್ಗ: ಕೇಂದ್ರದ ಬಿಜೆಪಿ ಸರ್ಕಾರ ಇಡಿ ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ನಗರದ ಶಿವಪ್ಪನಾಯಕ ವೃತ್ತದಿಂದ ಪ್ರತಿಭಟನಾ…

ಕೆರೆಗೆ ಮೂಗುಚಿದ ಕಾರು…

ಹೊನ್ನಾಳಿ ಶಿವಮೊಗ್ಗ ಮಧ್ಯೆ ಕಾರೊಂದು ಕೆರೆಗೆ ಮುಗುಚಿದೆ. ಹೊನ್ನಾಳಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರೊಂದು ಆಯತಪ್ಪಿ ಕೆರೆಗೆ ಪಲ್ಟಿಯಾಗಿದೆ. ಕಾರಿನಲ್ಲಿ ಇಬ್ಬರಿದ್ದು ಯಾವುದು ಅನಾಹುತಗಳಾಗಿಲ್ಲ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಬಂದು ಪರಿಶೀಲಿಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ. ವರದಿ ಮಂಜುನಾಥ್ ಶೆಟ್ಟಿ…