Day: July 26, 2022

AAP ಪಕ್ಷಕ್ಕೆ ಭರ್ಜರಿ ಯುವಕರ ತಂಡ ಸೇರ್ಪಡೆ…

ಶಿವಮೊಗ್ಗ: ಇಂದು ವಾರ್ಡ್ ನಂಬರ್ 35 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಏಳುಮಲೈ ಕೇಬಲ್ ಬಾಬು ನೇತೃತ್ವದಲ್ಲಿ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಇಂದು ಸಂಜೆ ಸರಿಸುಮಾರು 4.30 ಸಮಯದಿಂದ 7.00 ಗಂಟೆಯವರೆಗೂ ಈ ಪ್ರಚಾರ ಕಾರ್ಯಕ್ರಮವನ್ನು ನಡೆಸಿದ್ದು, ಈ ಸಂದರ್ಭದಲ್ಲಿ ಯುವಕರ…

ಗಾಯಗೊಂಡ ನವ ವಿವಾಹಿತರಗೆ ಭೇಟಿ ಮಾಡಿ ಸಾಂತ್ವಾನ ಹೇಳಿದ ಶಾಸಕ ಅಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ತನ್ನ ಕ್ಷೇತ್ರ ವ್ಯಾಪ್ತಿಯ ಅರಹತೋಳಲು ಗ್ರಾಮದ ಭಾಗದಲ್ಲಿ ಮಳೆಯಿಂದಾಗಿ ಮನೆ ಬಿದ್ದಿದ್ದಾಗಿ ನವ ವಿವಾಹಿತರು ಸೇರಿ 13 ಮಂದಿ ಗಾಯಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಹಾನಿಗೊಳಗಾದ…

ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ…

ದೆಹಲಿ ನ್ಯೂಸ್… ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಹ್ಲಾದ್ ಜೋಶಿ, ಯವರನ್ನು, ನವದೆಹಲಿಯಲ್ಲಿ ಭೇಟಿಯಾಗಿ, ಆಮದು ಅಡಿಕೆ ಮೇಲೆ ನಿಯಂತ್ರಣ ಹೇರುವ ಕುರಿತು ಚರ್ಚೆ ನಡೆಸಿದರು.…

ಜಲ ಮಂಡಳಿ ಅಧಿಕಾರಿ ಗಳ ಮುಂದೆ ನಾಗರಿಕ ಹಿತರಕ್ಷಣಾ ವೇದಿಕೆ ಧರಣಿ…

ಶಿವಮೊಗ್ಗದಲ್ಲಿ 24*7 ನೀರಿನ ಅವೈಜ್ಞಾನಿಕ ಕಾಮಗಾರಿ ವಿರುದ್ಧ ಗೋಪಾಲಗೌಡ ಬಡಾವಣೆಯಲ್ಲಿ ಜಲ ಮಂಡಳಿ ಇಂಜಿನಿಯರ್ಸ್ ಮತ್ತು ಗುತ್ತಿಗೆದಾರರ ಸಮ್ಮುಖದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಪ್ರತಿ ಮನೆಗಳ ಸಂಪರ್ಕವನ್ನು ತಪಾಸಣೆ ಮಾಡಿಸಿ ಪ್ರತಿಭಟನೆ ನಡೆಸಿ ಒಂದು ಹಂತದಲ್ಲಿ ಸ್ಥಳದಲ್ಲೇ…

ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಆಯ್ಕೆಯಾದ ಅಧ್ಯಕ್ಷರ ಪಟ್ಟಿ…

ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ -ದೇವೇಂದ್ರನಾಥ್ ಕಾಡುಗೊಲ್ಲ ಅಭಿವೃದ್ಧಿ ನಿಗಮ -ಚಂಗಾವರ ಮಾರಣ್ಣ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ -ಎಂ.ಕೆ.ವಾಸುದೇವ್ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ -ಎಂ.ಕೆ.ಶ್ರೀನಿವಾಸ್ ದ್ರಾಕ್ಷಿ ಮತ್ತು ವೈನ್ ಬೋರ್ಡ್ -ಎನ್.ಎಂ. ರವಿನಾರಾಯಣ ರೆಡ್ಡಿ ರೇಷ್ಮೆ…

ತುಂಗಾ ನದಿಯಲ್ಲಿ ಪುರುಷನ ಶವ ಪತ್ತೆ…

ಶಿವಮೊಗ್ಗ ಜುಲೈ 19 ರಂದು 40 ರಿಂದ 45 ವಯಸ್ಸಿನ ಅನಾಮಧೇಯ ಪುರುಷನ ಶವವು ನಗರದ ಗುಂಡಪ್ಪ ಶೆಡ್ ಹತ್ತಿರವಿರುವ ಮಾಸ್ತಾಂಬಿಕ ದೇವಸ್ಥಾನ ಹಿಂಭಾಗದ ತುಂಗಾನದಿಯ ಪೊದೆಯಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಕಂಡು ಬಂದಿದೆ. ಮೃತ ವ್ಯಕ್ತಿಯು ಸುಮಾರು 5 ಅಡಿ 6…

ಶಿವಮೊಗ್ಗ ಜಿಲ್ಲಾ ಮಹಿಳಾ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಉದ್ಘಾಟಿಸಿದ ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ಭಾರತೀಯ ಜನತಾ ಪಕ್ಷದ ನೀತಿ, ನಿಯಮ, ಶಿಸ್ತು, ಸಿದ್ದಾಂತಗಳನ್ನು ಪರಿಪಾಲನೆ ಮಾಡಿದಾಗ ನಾಯಕತ್ವದ ಗುಣ ಬೆಳೆಯುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ನಗರದ ಶುಭಶ್ರೀ ಸಮುದಾಯ ಭವನದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ…

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ವತಿಯಿಂದ ಕ್ಷೇಮ ನಿಧಿ ಮಂಡಳಿ, ಮಾಸಿಕ ಪಿಂಚಣಿ ಯೋಜನೆ ಜಾರಿಗೊಳಿಸಲು ಪ್ರತಿಭಟನೆ…

ಶಿವಮೊಗ್ಗ: ಟೈಲರ್ಸ್ ಕ್ಷೇಮ ನಿಧಿ ಮಂಡಳಿ ರಚಿಸಿ ಆ ಮೂಲಕ ಭವಿಷ್ಯನಿಧಿ ಮತ್ತು ಮಾಸಿಕ ಪಿಂಚಣಿ ಯೋಜನೆ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ ಜಿಲ್ಲಾ ಶಾಖೆ ವತಿಯಿಂದ ಇಂದು ಸೈನ್ಸ್ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ…

ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಜಾ ಡ್ರಗ್ಸ್ ಹಾವಳಿ ನಿಯಂತ್ರಿಸುವಲ್ಲಿ ಗೃಹ ಇಲಾಖೆ ವಿಫಲ-N.S.U.I ಶಿವಮೊಗ್ಗ…

ಶಿವಮೊಗ್ಗ,: ಜಿಲ್ಲೆಯಲ್ಲಿ ಗಾಂಜಾ, ಡ್ರಗ್ಸ್ ಹಾವಳಿ ನಿಯಂತ್ರಿಸುವಲ್ಲಿ ಗೃಹ ಇಲಾಖೆ ನಿರ್ವಹಿಸುವಲ್ಲಿ ವಿಫಲರಾಗಿರುವ ಗೃಹ ಸಚಿವ ಆರಗೆ ಜ್ಞಾನೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಎನ್ಎಸ್ಯುಐ ಜಿಲ್ಲಾ ಘಟಕದ ವತಿಯಿಂದ ಇಂದು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ…

ಸರ್ಕಾರದ ಬಿಸಿಯೂಟ ಯೋಜನೆ ದುರುಪಯೋಗಪಡಿಸಿಕೊಂಡ ಶಿಕ್ಷಕನನ್ನು ಅಮಾನತು ಮಾಡಿ-ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಆಗ್ರಹ…

ಶಿವಮೊಗ್ಗ: ಬಿಸಿಯೂಟ ಯೋಜನೆ ಸೇರಿದಂತೆ ಮತ್ತಿತರೇ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಂಡಿರುವ ಹಾಗೂ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಸೂಳೆಬೈಲ್ನ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕನನ್ನು ಸೇವೆಯಿಂದ ಅಮಾನತ್ತಿನಲ್ಲಿಟ್ಟು ತನಿಖೆ ನಡೆಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ…