Month: August 2022

ರಾಯರ 351ನೇ ಆರಾಧನಾ ಮಹೋತ್ಸವದಲ್ಲಿ ಪೂಜೆ ಸಲ್ಲಿಸಿದ ಬಿ.ಎಸ್.ವೈ.ಕುಟುಂಬ…

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಅಂಗವಾಗಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಹಾಗೂ ಸಹೋದರ ಬಿ. ವೈ ವಿಜಯೇಂದ್ರ ಕುಟುಂಬ ಸಮೇತವಾಗಿ ಶ್ರೀ ರಾಯರ ದರ್ಶನವನ್ನು ಪಡೆದು,…

“ಹರ್ ಘರ್ ತಿರಂಗ” ಕಾರ್ಯಕ್ರಮಕ್ಕೆ ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ಚಾಲನೆ…

75ನೇ ವರ್ಷದ ಸ್ವಾತಂತ್ರ್ಯೋತ್ಸವ -ಅಮೃತಮಹೋತ್ಸವದ ಅಂಗವಾಗಿ ಪ್ರತಿ ಮನೆಗಳ ಮೇಲು ತ್ರಿವರ್ಣ ಧ್ವಜ ಹಾರಿಸುವ “ಹರ್ ಘರ್ ತಿರಂಗ”ಕಾರ್ಯಕ್ರಮಕ್ಕೆ ಇಂದು ಮಹಾನಗರ ಪಾಲಿಕೆ ವತಿಯಿಂದ ಹೊಸಮನೆ ವಾರ್ಡ್ ನಲ್ಲಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಹಾಗೂ ಹೊಸಮನೆ ವಾರ್ಡಿನ ಪಾಲಿಕೆ…

ರಾಯರ 351ನೇ ಆರಾಧನಾ ಮಹೋತ್ಸವದಲ್ಲಿ ಪೂಜೆ ಸಲ್ಲಿಸಿದ ಬಿ.ಎಸ್.ವೈ ಕುಟುಂಬ…

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಅಂಗವಾಗಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ರವರು ಹಾಗೂ ಸಹೋದರ ಬಿ. ವೈ.ವಿಜಯೇಂದ್ರ ರವರು ಕುಟುಂಬ ಸಮೇತವಾಗಿ ಶ್ರೀ ರಾಯರ ದರ್ಶನವನ್ನು…

75ನೇ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಿಂದ ನೌಕರರಿಗೆ ರಾಷ್ಟ್ರಧ್ವಜ ವಿತರಣೆ…

ಸ್ವಾತಂತ್ರ ದಿನದ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷರಿ ಅವರ ಆಶಯದಂತೆ ಸಮಸ್ತ ಸರ್ಕಾರಿ ನೌಕರರಿಗೆ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನದ ಅಂಗವಾಗಿ ಜಿಲ್ಲಾ ಬೋಧನಾ ಆಸ್ಪತ್ರೆಯ ಎಲ್ಲಾ ಅಧಿಕಾರಿ ನೌಕರರಿಗೆ…

ಸಂಸ್ಕೃತ ದೇವ ಭಾಷೆ ಸುಂದರವಾದ ಸಂಸ್ಕರಿಸಿದ ಭಾಷೆ-ಎಂ.ಬಿ. ಭಾನುಪ್ರಕಾಶ್…

ಶಿವಮೊಗ್ಗ; ಸಂಸ್ಕೃತ ದೇವ ಭಾಷೆ, ಅದು ಸುಂದರವಾದ ಸಂಸ್ಕರಿಸಿದ ಭಾಷೆ, ಇದನ್ನು ಎಲ್ಲರೂ ಕಲಿಯಬೇಕು ಎಂದು ಮಾಜಿ ವಿಧಾನ ಪರಿಷತ್ ಸಭಾ ಸದಸ್ಯ ಎಮ್.ಬಿ. ಭಾನುಪ್ರಕಾಶ್ ತಿಳಿಸಿದರು. ಅವರು ಬುಧವಾರ ಸಂಜೆ ಕೋಟೆ ಪೋಲಿಸ್ ಠಾಣೆಯ ರಸ್ತೆಯಲ್ಲಿರುವ ಚಂಡಿಕ ದುರ್ಗ ಪರಮೇಶ್ವರಿ…

ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ರಕ್ತದಾನ ಶಿಬಿರ…

ರಕ್ತದಾನಕ್ಕಿಂತ ಬೇರೆ ದಾನ ಇನ್ನೊಂದಿಲ್ಲ, ರಕ್ತದಾನ ಮಾಡುವುದರಿಂದ ನಮ್ಮ ದೇಹ, ಮನಸ್ಸು ಸದೃಢರಾಗುವದರೊಂದಿಗೆ ಉತ್ತಮ ಆರೋಗ್ಯ ಸಿಗುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಸ್.ಆರ್.ಎನ್.ಎಂ. ಕಾಲೇಜಿನಿನ ಪ್ರಾಂಶುಪಾಲರಾದ ಡಾ|| ಕೆ.ಎಲ್.ಅರವಿಂದ ನುಡಿದರು. ಇಂದು ಬೆಳಿಗ್ಗೆ ರಾಷ್ಟಿçÃಯ ಶಿಕ್ಷಣ ಸಮಿತಿಯ ಎಸ್.ಆರ್.ಎನ್.ಎಂ. ಕಾಲೇಜಿನ…

ಮಳೆಯಿಂದ ಕುಸಿದು ಬಿದ್ದ ಮನೆಗಳನ್ನು ಪರಿಶೀಲಿಸಿದ ಶಾಸಕ ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ಕಳೆದ ಬಾರಿ ಮೇ ತಿಂಗಳಲ್ಲಿ ಭಾರಿ ಮಳೆಯ ಕಾರಣ ನಗರದಲ್ಲಿ 47 ಮನೆಗಳು ಬಿದ್ದಿದ್ದು, ಅಷ್ಟೂ ಮನೆಗೆ ತಲಾ 95 ಸಾವಿರ ರೂ. ನೀಡಲಾಗಿದೆ. ಸಂಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಶಾಸಕ ಕೆ.ಎಸ್.…

ಹಾಕಿ ಕ್ರೀಡಾಂಗಣ ನಿಯಮಗಳನ್ನು ನಿರ್ಲಕ್ಷಿಸಿದ ಸ್ಮಾರ್ಟ್ ಸಿಟಿ-ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟ…

ಶಿವಮೊಗ್ಗ; ನೆಹರೂ ಸ್ಟೇಡಿಯಂ ಎದುರು ಹಾಕಿ ಕ್ರೀಡಾಂಗಣಕ್ಕಾಗಿ ಕಾರ್ಯ ವಿಧಾನ ಮತ್ತು ನಿಯಮಗಳನ್ನು ಪಾಲಿಸದೇ ಸ್ಮಾರ್ಟ್ ಸಿಟಿಗೆ ಆರ್ಥಿಕ ನಷ್ಟ ಉಂಟು ಮಾಡಿದ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಠಾರೆ ಅವರಿಂದ ವಸೂಲಾತಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶಿವಮೊಗ್ಗ ನಾಗರಿಕ…

ಆಗಸ್ಟ್ 12ರಂದು ರಾಜ್ಯದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತ ಚಳುವಳಿ ಆರಂಭ-ಹೆಚ್.ಅರ್. ಬಸವರಾಜಪ್ಪ…

ಶಿವಮೊಗ್ಗ: ರೈತರ ಉತ್ಪನ್ನಗಳಿಗೆ ಬೆಲೆ ಸ್ವಾತಂತ್ರ್ಯದ ಚಳವಳಿಯನ್ನು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಆ. 12 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕಚೇರಿಗಳ ಮುಂದೆ ರೈತ ಚಳವಳಿ ಆರಂಭಿಸಲಾಗುವುದು ಎಂದು ರೈತ…

75 ನೇ ಅಮೃತ ಮಹೋತ್ಸವ ಪ್ರಯುಕ್ತ 75ಕಿಮಿ ಬೃಹತ್ ಪಾದಯಾತ್ರೆ-ಮಾಜಿ ಶಾಸಕ ಮಧು ಬಂಗಾರಪ್ಪ…

ಶಿವಮೊಗ್ಗ: ಸಾಗುವಳಿ ರೈತರಿಗೆ ರಕ್ಷಣೆ ನೀಡಬೇಕು. ಕೋವಿಡ್ ನಿಂದ ಮರಣ ಹೊಂದಿದವರ ಕುಟುಂಬಕ್ಕೆ ಸರ್ಕಾರದ ಪರಿಹಾರ ನೀಡಬೇಕೆಂಬುದು ಸೇರಿದಂತೆ ಹಲವು ಉದ್ದೇಶಗಳನ್ನಿಟ್ಟುಕೊಂಡು ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪಾದಯಾತ್ರೆ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಾಜಿ…