ಅಂಗಾಂಗ ದಾನ ಕುರಿತು ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಸೈಕ್ಲಿಂಗ್ ಅಭಿಯಾನ…
ಶಿವಮೊಗ್ಗ: ಅಂಗಾಂಗ ದಾನ ಹಾಗೂ ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ ಎಂಬ ಘೊಷಣೆಯೊಂದಿಗೆ ರಾಜ್ಯಾದ್ಯಂತ ಜಾಗೃತಿ ಮೂಡಿಸುತ್ತಿರುವ ಅಂತರಾಷ್ಟ್ರೀಯ ಕ್ರೀಡಾಪಟು ಚನ್ನರಾಯಪಟ್ಟಣ ವಿಷನ್ ಕ್ಲಬ್‌ನ ಬರಾಳು ಪ್ರಕಾಶ್ ಶಿವಮೊಗ್ಗಕ್ಕೆ ಆಗಮಿಸಿದ ಸಂದರ್ಭದಲ್ಲಿ ಶಿವಮೊಗ್ಗ ನಗರದ ಎಲ್ಲ ರೋಟರಿ ಕ್ಲಬ್‌ಗಳ ಪದಾಧಿಕಾರಿಗಳು ಅಭಿನಂದಿಸಿದರು.…