Month: August 2022

ಮಕ್ಕಳ ಭಿಕ್ಷಾಟನೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ-ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಮಕ್ಕಳ ಭಿಕ್ಷಾಟನೆಯನ್ನು ತಪ್ಪಿಸದಿದ್ದಲ್ಲಿ ಇದೊಂದು ಗಂಭೀರ ಸಾಮಾಜಿಕ ಪಿಡುಗಾಗಿ ಪರಿಣಮಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕಳವಳ ವ್ಯಕ್ತಪಡಿಸಿದರು. ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ…

ರಾಜ್ಯ ಮಟ್ಟದ ಬಾಕ್ಸಿಂಗ್ ಕ್ರೀಡಾಕೂಟಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಮೊದಲ ಬಾರಿ ಕ್ರೀಡಾಪಟುಗಳು ಆಯ್ಕೆ…

ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಮೀನಾಕ್ಷಿ ಭವನ ಹಾಗೂ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಯ ಬಾಕ್ಸಿಂಗ್ ಕ್ರೀಡಾಪಟುಗಳಾದ ಶಶಾಂಕ್…

ಭಾರತದ ಶ್ರೇಷ್ಠ ಹಾಕಿಮಾಂತ್ರಿಕ ಧ್ಯಾನಚಂದ್-ಎಂ.ಟಿ.ಮಂಜುನಾಥ…

ಶಿವಮೊಗ್ಗ: ಭಾರತದ ಶ್ರೇಷ್ಠ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಸ್ಮರಣಾರ್ಥ ದೇಶಾದ್ಯಂತ ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಟಿ. ಮಂಜುನಾಥ್ ಹೇಳಿದರು. ಮೇಜರ್ ಧ್ಯಾನ್‌ಚಂದ್ ಜನ್ಮದಿನ ಹಾಗೂ…

ಶಿವಮೊಗ್ಗ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ರಾಷ್ಟ್ರೀಯ ಹಾಕಿ ಮಾಂತ್ರಿಕ ಧ್ಯಾನ ಚಂದ್ ರವರ ಜನ್ಮ ದಿನ ಮತ್ತು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಧ್ಯಾನ್ ಚಂದ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ರವರು ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ರೀಡಾ ಸಾಧಕರಿಗೆ ಸನ್ಮಾನಿಸಿ ಕ್ರೀಡಾ ಕಾರ್ಯಕ್ರಮ…

ಇಂದಿನ ಮಕ್ಕಳಿಗೆ ಪೋಷಕರು ಜೀವನದ ಸರಳತೆಯನ್ನು ಅರ್ಥೈಸಬೇಕು-ಶ್ರೀ ನಿರಂಜನಾಂದಪುರಿ ಸ್ವಾಮೀಜಿ…

ಶಿವಮೊಗ್ಗ: ಇಂದಿನ ಮಕ್ಕಳು ಸೂಕ್ಷ್ಮ ಮನಸ್ಸಿನವರಿದ್ದು, ಅವರಿಗೆ ಜೀವನವನ್ನು ಸರಳವಾಗಿ ಅರ್ಥೈಸುವ ಕೆಲಸವನ್ನು ಪೋಷಕರು ಮಾಡಬೇಕು ಎಂದು ಕಾಗಿನೆಲೆ ಕನಕಗುರುಪೀಠದ ಸಿಂಹಾಸನಾಧೀಶ್ವರ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿಗಳು ಹೇಳಿದರು. ಅವರು ಇಂದು ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ ಹಾಲುಮತ ಮಹಾಸಭಾ ವತಿಯಿಂದ…

ಎ.ಝೆಡ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ವತಿಯಿಂದ ನ್ಯೂಸ್ ವಾರಿಯರ್ಸ್ ಸಂಪಾದಕ ಹೆಚ್.ಕೆ. ರಘುರಾಜ್ ಗೆ ಸನ್ಮಾನ…

ಎ. ಝೆಡ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ವತಿಯಿಂದ ಮಾಜಿ ರಾಷ್ಟ್ರಪತಿ ದಿವಂಗತ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಸ್ಮರಣಾರ್ಥವಾಗಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ 28 ರಂದು ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದ್ದು. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಧಾನ ಪರಿಷತ್…

ಕರಡಿ ದಾಳಿ, ವ್ಯಕ್ತಿ ಮೆಗ್ಗಾನ್ ದಾಖಲು…

BREAKING NEWS… ತರೀಕೆರೆ ತಾಲೂಕಿನ ಅಜ್ಜಂಪುರ ಹತ್ತಿರ ಹಾರೋಗೊಪ್ಪ ಗ್ರಾಮದಲ್ಲಿ ಜಯಣ್ಣ ಮತ್ತು ಬೀರಪ್ಪ ಎಂಬುವರಿಗೆ ಕರಡಿ ದಾಳಿ ನಡೆಸಿದೆ. ಜಯಣ್ಣ ಮತ್ತು ಬೀರಪ್ಪ ತೋಟದಲ್ಲಿ ಹುಲ್ಲು ಕೊಯ್ಲು ಹೋಗಿದ್ದಾಗ ಒಂಟಿ ಕರಡಿ ದಾಳಿ ನಡೆಸಿದೆ.ಅರಣ್ಯ ಇಲಾಖೆ ಸಹಾಯದಿಂದ ತಕ್ಷಣ ಶಿವಮೊಗ್ಗದ…

ಶಿಕಾರಿಪುರದಲ್ಲಿ ಜಯಕರ್ನಾಟಕ ಜನಪರ ವತಿಯಿಂದ ಪತ್ರಿಕಾಗೋಷ್ಠಿ…

ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಇಂದು ಶಿಕಾರಿಪುರದ ಸುದ್ದಿ ಮನೆಯಲ್ಲಿ ಪತ್ರಿಕೆ ಘೋಷ್ಠಿ ನಡೆಸಿದರು. ಶಿಕಾರಿಪುರ ಪುರಸಭೆಯಲ್ಲಿ ಬಡವರಿಗೆ ನೀಡುವ ನಿವೇಶನಗಳನ್ನು ಖರೀದಿ ಮಾಡದೆ ರಾಜಕೀಯ ಲಾಭಕ್ಕಾಗಿ ಅರ್ಜಿಗಳನ್ನು ತೆಗೆದುಕೊಂಡು ಜನರನ್ನು ಮೂರ್ಕ ಮಾಡುತ್ತಿರುವ ಅಧಿಕಾರಿಗಳ ಬಗ್ಗೆ ಶಾಸಕರ ನಡುವಳಿಕೆ…

ಸರ್ಕಾರದ ಯೋಜನೆಯನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಿ : ಸಂಸದ ಬಿ.ವೈ.ರಾಘವೇಂದ್ರ…

ಶಿಕಾರಿಪುರ ನ್ಯೂಸ್… ಶಿಕಾರಿಪುರ ಸಾಂಸ್ಕೃತಿಕ ಭವನದಲ್ಲಿ ತಾಲ್ಲೂಕು ಆಡಳಿತ, ಕಾರ್ಮಿಕ ಇಲಾಖೆ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ…

ತಂತ್ರಜ್ಞಾನ ಶಿಕ್ಷಣದೊಂದಿಗೆ ಸದೃಢ ರಾಷ್ಟ್ರನಿರ್ಮಾಣ-ಬಸವರಾಜಪ್ಪ…

ಶಿವಮೊಗ್ಗ: ಹೊಸ ಶೈಕ್ಷಣಿಕ ವ್ಯವಸ್ಥೆ ಜತೆಯಲ್ಲಿ ತಂತ್ರಜ್ಞಾನದ ಸದುಪಯೋಗ ಪಡಿಸಿಕೊಂಡು ಉತ್ತಮ ವ್ಯಕ್ತಿತ್ವ ಹೊಂದಿರುವ ಪ್ರಜೆಗಳನ್ನು ರೂಪಿಸಿ ಸದೃಢ ರಾಷ್ಟç ನಿರ್ಮಾಣ ಮಾಡಲು ಶಿಕ್ಷಕರು ಮುಂದಾಗಬೇಕು ಎಂದು ಶಿವಮೊಗ್ಗ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಪ್ರಾಚಾರ್ಯ ಬಿ.ಆರ್.ಬಸವರಾಜಪ್ಪ ಹೇಳಿದರು.ರೋಟರಿ ಕ್ಲಬ್ ಶಿವಮೊಗ್ಗ…