Month: August 2022

ಕುವೆಂಪು ವಿವಿಯ ನೂತನ ಶೈಕ್ಷಣಿಕ ವೇಳಾಪಟ್ಟಿ ಖಂಡಿಸಿ ABVP ವತಿಯಿಂದ ಪ್ರತಿಭಟನೆ…

ಕುವೆಂಪು ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ವೇಳಾಪಟ್ಟಿ ಖಂಡಿಸಿ ಮತ್ತು ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಯಿತು. ಕುವೆಂಪು ವಿಶ್ವವಿದ್ಯಾಲಯವು ದಿನಾಂಕ 18-08-2022ರಂದು ನೂತನ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಇದರ ಅನ್ವಯ ಪದವಿ 4&6ನೆ…

ಗಣೇಶೋತ್ಸವ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ…

ಶಿವಮೊಗ್ಗ ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದರು. ಏಕಗವಾಕ್ಷಿ ವ್ಯವಸ್ಥೆ… ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ…

ಶಿವಮೊಗ್ಗದ ಪ್ರತಿಷ್ಠಿತ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಚುನಾವಣೆ ಫಲಿತಾಂಶ ಪ್ರಕಟ…

ಶಿವಮೊಗ್ಗದ “ವೀರಶೈವ-ಲಿಂಗಾಯತ” ಸಮುದಾಯದ ಅಭ್ಯುದಯಕ್ಕಾಗಿ ಹಾಗೂ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಪ್ರತಿಷ್ಠಿತ ಸೇವಾ ಸಂಸ್ಥೆಯಾದ “ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ(ರಿ.)ದ” 2022-2025ನೇ ಸಾಲಿನ ಆಡಳಿತ ಮಂಡಳಿ ಚುನಾವಣೆಯಲ್ಲಿ “ಶ್ರೀ ಎಸ್.ಎಸ್. ಜ್ಯೋತಿಪ್ರಕಾಶ್ ಹಾಗೂ ಶ್ರೀ ಎನ್.ಜೆ. ರಾಜಶೇಖರ್(ಸುಭಾಷ್) ನೇತೃತ್ವದ…

ಕರ್ನಾಟಕ ರಾಜ್ಯ ಪತ್ರಿಕ ವಿತರಕರ ಒಕ್ಕೂಟ ಶಿವಮೊಗ್ಗ ಶಾಖೆಯಿಂದ ಸದಸ್ಯತ್ವ ಅಭಿಯಾನ-ಮಾಲತೇಶ್…

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ( ರಿ ) ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾದ್ಯಂತ ಪತ್ರಿಕೆ ವಿತರಣೆ ಮಾಡುವ ಸದಸ್ಯರಿಗೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂಜಾನೆ ಮತ್ತು ಸಂಜೆ ದಿನಪತ್ರಿಕೆ ಮತ್ತು ವಾರ ಪತ್ರಿಕೆ ಹಂಚುವ ವಿತರಕರು…

ಮಡಿಕೇರಿ ಚಲೋ ಪ್ರತಿಭಟನೆಗೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ-ಹೆಚ್.ಎಸ್. ಸುಂದರೇಶ್ ಕರೆ…

ಮಾಜಿ ಮುಖ್ಯಮಂತ್ರಿಗಳು ಹಾಗು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ರವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ,ಭದ್ರತಾ ವೈಫಲ್ಯ ಹಾಗು ಬಿಜೆಪಿಯ ಕೃತ್ಯವನ್ನು ಖಂಡಿಸಿ , ಸಿದ್ದರಾಮಯ್ಯ ರವರು ಮಡಿಕೇರಿ ಚಲೋ ಪ್ರತಿಭಟನೆಗೆ ಕರೆಕೊಟ್ಟಿದ್ದು , ರಾಜ್ಯಾಧ್ಯಂತ ಕಾಂಗ್ರೆಸ್ ಮುಖಂಡರು ,…

ಶಿರಾಳಕೊಪ್ಪ ಪೋಲೀಸರಿಂದ ಕಳ್ಳತನದ ಆರೋಪಿಯಿಂದ ಭರ್ಜರಿ ಬಂಗಾರ ,ಬೆಳ್ಳಿ ಮತ್ತು 2 ದ್ವಿಚಕ್ರ ವಾಹನ ವಶ…

ಶಿರಾಳಕೊಪ್ಪ ನ್ಯೂಸ್… ಶಿರಾಳಕೊಪ್ಪ ಪೊಲೀಸ್‌ ಠಾಣಾ ವ್ಯಾಪ್ತಿಯ ತೊಗರ್ಸಿ ಗ್ರಾಮದ ವಾಸಿಯೊಬ್ಬರು ಮನೆಯಲ್ಲಿ ಯಾರು ಇಲ್ಲದೆ ವೇಳೆಯಲ್ಲಿ ಕಳ್ಳರು ಕೈಚಳಕವನ್ನು ತೋರಿಸಿದ್ದಾರೆ.ಗಾಡ್ರೇಜ್‌ ಬೀರುವಿನಲ್ಲಿದ್ದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿದ್ದಾರೆ. ಮನೆಯವರು ನೀಡಿದ ದೂರಿನ ಮೇರೆಗೆ…

ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಕೋಮುಗಲಭೆ ಸೃಷ್ಟಿ ಮಾಡುತ್ತಿದೆ-ಶಿವಮೊಗ್ಗ ನಗರ ಜಾತ್ಯತೀತ ಜನತಾದಳ…

ಭಾರತ ದೇಶದ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಕೋಮು ಗಲಭೆ ಸೃಷ್ಟಿ ಮಾಡಿಸುತ್ತದೆ ಅದರಿಂದ ಸಾರ್ವಜನಿಕರು ವ್ಯಾಪಾರಸ್ಥರ ಮೇಲೆ ಪರಿಣಾಮ ಬೀರುತ್ತದೆ ಎಂದು ಜಾತ್ಯತೀತ ಜನತಾದಳ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕಳೆದ ಮೂರು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ವ್ಯಾಪಾರಸ್ಥರ ಬದುಕು…

ಕೇಂದ್ರ ಬಿಜೆಪಿ ಸರ್ಕಾರದ ದ್ವಿಮುಖ ನೀತಿಗೆ ಆಮ್ ಆದ್ಮಿ ಪಕ್ಷ ವಿರೋಧ…

ಕೇಂದ್ರ ಬಿಜೆಪಿ ಸರ್ಕಾರದ ದ್ವಿಮುಖ ನೀತಿಗೆ ಮತ್ತು ಬಾಂಗ್ಲಾ ದೇಶದ ರೊಹಿಂಗ್ಯಾ ಗಳಿಗೆ ಉಚಿತ ಮನೆ ಹಾಗೂ ಭದ್ರತೆ ಬೇಡ ಕೊಟ್ಟಿರುವುದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕಿರಣ್ ಖಂಡಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ದ್ವಿಮುಖ ನೀತಿಯನ್ನು ಪ್ರದರ್ಶಿಸುತ್ತಿದೆ 1 ಕಡೆಯಿಂದ…

ದೇವರಾಜ ಅರಸು ರವರ 107 ನೇ ಜನ್ಮ ದಿನಾಚರಣೆ
ಹಿಂದುಳಿದ ವರ್ಗಗಳಿಗೆ ಸ್ಥಾನಮಾನ ಸ್ವಾವಲಂಬಿ ಬದುಕು ನೀಡಿದ್ದು ಅರಸು-ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ…

ಹಿಂದುಳಿದ ವರ್ಗಗಳಿಗೆ ಸ್ಥಾನಮಾನ ಸಿಕ್ಕಿದೆ ಎಂದರೆ ಅದಕ್ಕೆ ಡಿ.ದೇವರಾಜ ಅರಸುರವರೇ ಕಾರಣ ಎಂದು ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸುವರ್ಣ ಸಾಂಸ್ಕøತಿಕ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿಪರ ಸಾಧನೆಗಳ ಹರಿಕಾರ-ಸಾಮಾಜಿಕ…

ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಜಿಲ್ಲಾಡಳಿದೊಂದಿಗೆ ಸಹಕರಿಸಿ-ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಶಿವಮೊಗ್ಗ ನಗರದಲ್ಲಿ ನಿರಂತರ ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದರು. ಇತ್ತೀಚಿಗೆ ನಗರದಲ್ಲಿ ನಡೆದ ಕೆಲವು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಶಾಂತಿ…