Month: August 2022

ಪೋಕ್ಸೋ ಆರೋಪಿ ಮಕ್ಸುದುಗೆ 20 ವರ್ಷ ಜೈಲು 60000ರೂ ದಂಡ…

ಆಗುಂಬೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿ 13 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಮಕ್ಸೂದ್‌ ಎಂಬ ವ್ಯಕ್ತಿಯು ದಿನಾಂಕ 29-06-2021 ರಂದು ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ. ಆಗಿನ ತನಿಖಾಧಿಕಾರಿಗಳಾದ ಶ್ರೀ ಪ್ರವೀಣ್…

ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದ ರಜಪೂತ್ ಸಮಾಜದ ಪ್ರಮುಖರು…

ಶಿವಮೊಗ್ಗ ನಗರದಲ್ಲಿ ಮೊನ್ನೆ ನಡೆದ ಗಲಭೆ ಪ್ರಕರಣದಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಸಿಂಗ್ ಅವರನ್ನು ಶಿವಮೊಗ್ಗ ಜಿಲ್ಲಾ ರಾಜಪುತ್ ಸಭಾದ ಪ್ರಮುಖರು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದರು. ಇದೆ ಸಂದರ್ಭದಲ್ಲಿ…

ಅರವಿಂದ್ ಕೇಜ್ರಿವಾಲ್ ಜನುಮದಿನಕ್ಕೆ ಬಡ ರೋಗಿಗಳಿಗೆ ಹಣ್ಣು ಹಂಪಲು-ಏಳುಮಲೈ ಕೇಬಲ್ ಬಾಬು…

ಶಿವಮೊಗ್ಗ: ಎಎಪಿ ಪಕ್ಷದ ರಾಷ್ಟ್ರೀಯ ಸಂಚಾಲಕರು ಹಾಗೂ ದೆಹಲಿ ಮುಖ್ಯ ಮಂತ್ರಿಗಳಾಗಿರುವ ಅರವಿಂದ್ ಕೇಜ್ರಿವಾಲ್ ರವರಿಗೆ ಇಂದಿಗೆ 54 ವರ್ಷತುಂಬಿದೆ ಈ ಹಿನ್ನೆಲೆಯಲ್ಲಿ ಮಾಜೀ ಮೇಯರ್ ಹಾಗೂ ಶಿವಮೊಗ್ಗ ಎಎಪಿ ಪಕ್ಷದ ಮುಖಂಡರಾದ ಏಳುಮಲೈ ಕೇಬಲ್ ಬಾಬು ವಿಷೇಶ ರೀತಿಯಲ್ಲಿ ಆಚರಿಸಿದರು.…

ವ್ಯಾಪಾರದ ಸಮಯ ಹೆಚ್ಚಿಸಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ ನಗರದಲ್ಲಿ ಬುಧವಾರದಿಂದ ಸಂಜೆಯ ನಂತರ ವ್ಯಾಪಾರ ವಹಿವಾಟಿಗೆ ಪೊಲೀಸರು ಅವಕಾಶ ನಿರಾಕರಿಸುತ್ತಿದ್ದು ಇದರಿಂದ ವರ್ತಕರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ ನಿಯಮಾನುಸಾರ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂಬಂಧ ಬುಧವಾರ ನಗರದ…

BSY ಈಗ ನ್ಯಾಷನಲ್ ಲೀಡರ್…

ಬಿಜೆಪಿ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣೆ ಸಮಿತಿ ಪುನರ್ ರಚನೆಗೊಂಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡಾ ರವರ ನೇತೃತ್ವದಲ್ಲಿ ನೂತನ ಸಮಿತಿ ರಚನೆಗೊಂಡಿದೆ. ಕರ್ನಾಟಕದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ಟ್ರೀಯ…

ಹಲ್ಲೆಗೊಳಗಾದ ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದ ಬಿ.ಎಲ್. ಸಂತೋಷ…

ಶಿವಮೊಗ್ಗ ಜಿಲ್ಲೆಯಲ್ಲಿ ವೀರ ಸಾವರ್ಕರ್ ರವರ ಭಾವಚಿತ್ರ ತೆರವಿಗೆ ಸಂಬಂಧಿಸಿದಂತೆ ಸ್ವಾತಂತ್ರ್ಯ ದಿನದಂದು ನಡೆದ ಗಲಭೆಯಲ್ಲಿ ಉಪ್ಪಾರಕೇರಿಯ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಕೆಲವು ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಸಿಂಗ್…

ಬೀರನಕೆರೆ ಶಾಲೆಗೆ ಲೇಖನ ಸಾಮಾಗ್ರಿ ಕೊಡುಗೆ…

ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಇವರು ಅಧ್ಯಯನ ಮಾಡುವ ಸ್ಥಳೀಯ ಶಾಲೆಗಳಿಗೆ ಮೂಲ ಸೌಕರ್ಯಗಳ ಅಗತ್ಯವಿದ್ದು, ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಸಂಘ ಸಂಸ್ಥೆಗಳ ನೆರವು ಅಗತ್ಯ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಹೇಳಿದರು. ಶಿವಮೊಗ್ಗದ ಬೀರನಕೆರೆ ತಾಂಡಾದ…

ಹಲ್ಲೆಗೊಳಗಾದ ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದ ಪಾಲಿಕೆ ಮೇಯರ್ ಸುನೀತ ಅಣ್ಣಪ್ಪ…

ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಭಾವ ಚಿತ್ರ ತೆರವು ಸಂಬಂಧಿಸಿದಂತೆ ನಿನ್ನೆ ಗಾಂಧಿ ಬಜಾರ್ ಸಮೀಪ ಉಪ್ಪಾರಕೇರಿಯ ಪ್ರೇಮ್ ಸಿಂಗ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಗಾಯಳು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿ ತುರ್ತು ವಿಭಾಗದಲ್ಲಿ…

ಆಗಸ್ಟ್ 19ರಂದು ಮಾಂಸ ಮಾರಾಟ ನಿಷೇಧ…

ಆಗಸ್ಟ್ 19 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ…

ಶಿವಮೊಗ್ಗ ಬಂಟರ ಸಮಾಜದಿಂದ ಸಂಸದ ಬಿ.ವೈ.ರಾಘವೇಂದ್ರಗೆ ಹುಟ್ಟುಹಬ್ಬದ ಶುಭ ಹಾರೈಕೆ…

ಶಿವಮೊಗ್ಗ ಪ್ರತಿಷ್ಠಿತ ಸಮಾಜಗಳಲ್ಲಿ ಒಂದಾದ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸಂಸದರಾದ ಬಿ.ವೈ.ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಲಾಯಿತು.ಬಂಟರ ಸಮಾಜದ ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಶೆಟ್ಟಿ ರವರು ನಿಮ್ಮಿಂದ ಶಿವಮೊಗ್ಗ ಸಾಕಷ್ಟು ಅಭಿವೃದ್ಧಿ ಆಗುತ್ತಿದೆ ಮುಂದೆಯೂ ಇದೇ…