Month: August 2022

ನಾಳೆಯಿಂದ ಶಾಲಾ-ಕಾಲೇಜು ಪುನಾರಂಭ…

ಶಿವಮೊಗ್ಗ ನಗರ ಮತ್ತು ಭದ್ರಾವತಿ ನಗರದ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳು ದಿನಾಂಕ 17/08/2022 ರಂದು ಎಂದಿನಂತೆ ನಡೆಯಲಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ಸ್ಪಷ್ಟನೆ ನೀಡಿದ್ದಾರೆ. ವರದಿ ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘದಿಂದ ಆರ್. ಶ್ರೀಧರ್ ಗೆ ಸನ್ಮಾನ…

ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷರಾದ ಆರ್. ಶ್ರೀಧರ್ ಹುಲ್ತಿಕೊಪ್ಪ ರವರು ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸೇವೆಯನ್ನು ಪರಿಗಣಿಸಿ ಇತ್ತೀಚೆಗೆ ಹೈದರಾಬಾದ್ ನ ವಿರ್ಚುವಲ್ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ…

ಒಂದು ದೇಶದ ಶಕ್ತಿ ಅಂದ್ರೆ ಇಂದಿನ ಮತ್ತು ಮುಂದಿನ ಯುವಶಕ್ತಿ ಚನ್ನಬಸವ ಶ್ರೀ…

ಕನಕಪುರ ನ್ಯೂಸ್… ಶ್ರೀ ಕ್ಷೇತ್ರ ದೇಗುಲ ಮಠದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನುಹಿರಿಯ ಪರಮಪೂಜ್ಯ ಡಾ. ಶ್ರೀ ಶ್ರೀ ಮುಮ್ಮಡಿ ನಿರ್ವಾಣಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಎಲ್ಲಾ ಕಾರ್ಯವನ್ನು ಆಯೋಜಿಸಲಾಗಿದೆ ಎಂದು ಕಿರಿಯ ಪೂಜ್ಯ ಶ್ರೀಶ್ರೀ ಚನ್ನಬಸವ ಸ್ವಾಮೀಜಿಯವರ ತಿಳಿಸಿದರು. ಶ್ರೀಮಠದ ವಿದ್ಯಾ ಸಂಸ್ಥೆಗಳ…

ಗಲಭೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಮತ್ತು ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು…

ಶಿವಮೊಗ್ಗದಲ್ಲಿ ನಿನ್ನೆ ಹಲ್ಲೆಗೊಳಗಾದ ಅಮಾಯಕ ಪ್ರೇಮ್ ಸಿಂಗ್ ಮತ್ತು ಸದ್ದಾಂ ಎಂಬ ಯುವಕರನ್ನು ಇಂದು ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಮತ್ತು ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯರು ಮೆಗನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ…

ಬಸವ ಕೇಂದ್ರದಲ್ಲಿ 108 ಜನರಿಂದ ರಕ್ತದಾನ …

ಶಿವಮೊಗ್ಗ: ಹೋರಾಟಗಾರರ ತ್ಯಾಗ, ಬಲಿದಾನದಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು, ದೇಶಕ್ಕಾಗಿ ಜೀವನ ಮುಡಿಪಿಟ್ಟ ಹೋರಾಟಗಾರರ ಆದರ್ಶ ನಮಗೆಲ್ಲರಿಗೂ ಸ್ಫೂರ್ತಿ ಎಂದು ಬಸವಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು. ಸ್ವಾತಂತ್ರ ಅಮೃತ ಮಹೋತ್ಸವ ಪ್ರಯುಕ್ತ ಸೋಮವಾರ ಶಿವಮೊಗ್ಗ ನಗರದ ಬಸವಕೇಂದ್ರದಲ್ಲಿ…

ಬಿ.ವೈ.ರಾಘವೇಂದ್ರ ಗೆ ಹುಟ್ಟುಹಬ್ಬದ ಶುಭ ಕೋರಿದ ಬಿ.ವೈ. ವಿಜಯೇಂದ್ರ…

ಶಿಕಾರಿಪುರ ನ್ಯೂಸ್… ಶಿವಮೊಗ್ಗದ ಸಂಸದರಾದ ಬಿ.ವೈ. ರಾಘವೇಂದ್ರ ರವರ ಹುಟ್ಟು ಹಬ್ಬವನ್ನು ಇಂದು ಶಿಕಾರಿಪುರದ ನಿವಾಸದಲ್ಲಿ ಆಚರಿಸಲಾಯಿತು.ಬಿ. ವೈ.ರಾಘವೇಂದ್ರ ರವರಿಗೆ ಸಹೋದರ ಬಿ ವೈ ವಿಜಯೇಂದ್ರ ರವರಿಗೆ ಕೇಕ್ ತಿನ್ನಿಸುವ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಕುಟುಂಬಸ್ಥರು…

ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿರುವ ಭಾರತ…ಮೇರಾ ಭಾರತ್ ಮಹಾನ್…

ನಮ್ಮ ಭಾರತ ದೇಶವು 1947 ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆಯಿತು.ಬ್ರಿಟಿಷರ ದಬ್ಬಾಳಿಕೆಯ ಕಪಿಮುಷ್ಟಿಯಲ್ಲಿ ಸುಮಾರು 300 ವರ್ಷಗಳ ಕಾಲ ನಲುಗಿಹೋಗಿತ್ತು. ನಮಗೆ ಸಿಕ್ಕ 47 ರ ಸ್ವಾತಂತ್ಯ ಹಲವು ದೇಶಭಕ್ತರ, ಜನಸಾಮಾನ್ಯರ, ರಾಷ್ಟ್ರನಾಯಕರ ತ್ಯಾಗ ಬಲಿದಾನದಿಂದ ಪಡೆದುದಾಗಿದೆ.ನಮ್ಮ ದೇಶವು ಸ್ವಾತಂತ್ರ್ಯಗೊಂಡು…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ನೂತನ ಪದಾಧಿಕಾರಿಗಳ ಆಯ್ಕೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದಿಂದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಪ್ರಸನ್ನ ಗೌಡರ ನೇತೃತ್ವದಲ್ಲಿ ಪ್ರಧಾನ ಕಚೇರಿಯಲ್ಲಿ ನೂತನ ಕಾರ್ಯಕರ್ತರ ಸೇರ್ಪಡೆ ಹಾಗೂ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ದಾಮೋದರ್ ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ಭುವನ್ ಹಾಗೂ…

ಕುವೆಂಪು ವಿಶ್ವವಿದ್ಯಾಲಯ ನಡಿಗೆ ಈಸೂರು ಕಡೆಗೆ ಕಾರ್ಯಕ್ರಮ ಉದ್ಘಾಟಿಸಿದ ಬಿ.ಎಸ್.ವೈ…

ಕುವೆಂಪು ವಿಶ್ವವಿದ್ಯಾಲಯ ಆಶ್ರಯದಲ್ಲಿ ಈಸೂರು ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ “ಕುವೆಂಪು ವಿಶ್ವವಿದ್ಯಾಲಯದ ನಡಿಗೆ ಈಸೂರು ಕಡೆಗೆ”ಕಾರ್ಯಕ್ರಮವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ…