ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ವಿಷಯವನ್ನು ಕೇಂದ್ರ ಸಚಿವರ ಜೊತೆ ಚರ್ಚಿಸಿದ ಸಂಸದ ಬಿ.ವೈ.ರಾಘವೇಂದ್ರ…
ದೆಹಲಿ ನ್ಯೂಸ್… ಶಿವಮೊಗ್ಗ ಲೋಕಸಭಾ ಸಂಸತ್ ಸದಸ್ಯರಾದ ಶ್ರೀ ಬಿ ವೈ ರಾಘವೇಂದ್ರ ರವರು ಕೇಂದ್ರ ನಾಗರಿಕ ವಿಮಾನಯಾನ ಹಾಗೂ ಉಕ್ಕು ಖಾತೆಯ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ರವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಶಿವಮೊಗ್ಗ ಏರ್ಪೋರ್ಟ್…