Day: August 6, 2022

ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಕೆ.ಬಿ.ಅಶೋಕ.ನಾಯ್ಕ…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ಕುಂಸಿ ಗ್ರಾಮದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ 2022-23 ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ, ಮತದಾರರ ಸಾಕ್ಷರತಾ ಸಂಘ, ಇಕೋ ಕ್ಲಬ್ ಮತ್ತಿತರ ಸಂಘಗಳ ಉದ್ಘಾಟನೆ ಮತ್ತು…

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದ ಸಂಸದ ಶ್ರೀ ಬಿ.ವೈ.ರಾಘವೇಂದ್ರ…

ನವದೆಹಲಿ : ಉಪರಾಷ್ಟ್ರಪತಿ ಚುನಾವಣಾ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮತ ಚಲಾಯಿಸಿದರು.ಜೊತೆಗೆ ಮತದಾನದ ಪ್ರಕ್ರಿಯೆಯಲ್ಲಿ ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ರವರು ಭಾಗವಹಿಸಿ, ತಮ್ಮ ಅಮೂಲ್ಯ ಮತವನ್ನು ಚಲಾಯಿಸಿದರು. ಈ ಸಂದರ್ಭದಲ್ಲಿ ಕೇಂದ್ರದ…

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ರವರನ್ನು ಸ್ವಾಗತಿಸಿದ ಜಿಲ್ಲಾಧ್ಯಕ್ಷ ಮೇಘರಾಜ್…

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ಜಿ.ವಿ ಅವರು ರಾಜ್ಯಕ್ಕೆ ಮೊದಲ ಪ್ರವಾಸವನ್ನು ಶಿವಮೊಗ್ಗ ವಿಭಾಗದ ಬಿಜೆಪಿ ಜಿಲ್ಲಾ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರನ್ನು ಆತ್ಮೀಯದಿಂದ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ…