Day: August 9, 2022

ವೀರೇಂದ್ರ ಹೆಗ್ಗಡೆ ರವರನ್ನು ಸನ್ಮಾನಿಸಿದ ಶಾಸಕ ಹರತಾಳು ಹಾಲಪ್ಪ…

ಧರ್ಮಸ್ಥಳ ನ್ಯೂಸ್… ಶ್ರಾವಣ ಮಾಸದ ಪ್ರಯುಕ್ತ, ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿ, ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಡೆ ಯವರನ್ನು ಭೇಟಿಯಾಗಿ ಅಭಿನಂದಿಸಿ, ಆಶೀರ್ವಾದ…