Day: August 13, 2022

75ನೇ ಅಮೃತ ಮಹೋತ್ಸವ ಪ್ರಯುಕ್ತ ಹರ್ ಘರ ತಿರಂಗ ಅಭಿಯಾನ ಚಾಲನೆ ಕೊಟ್ಟ ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ ಆರಂಭವಾಗಿದ್ದು, ಅಭೂತ ಪೂರ್ವ ಸ್ಪಂದನೆ ವ್ಯಕ್ತವಾಗಿದೆ. ನಗರದ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ಕಂಡು ಬಂದಿದೆ.ಪ್ರಧಾನಿ ಮೋದಿ ಅವರ ಆಶಯದಂತೆ ಇಡೀ ದೇಶದಲ್ಲಿ ರಾಷ್ಟ್ರಧ್ವಜ ಮನೆ…

ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಸಹಾಯಸ್ತ ನೀಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್…

ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಾನಿಗೋಳಗಾಗಿದ್ದ ಶರಾವತಿ ನಗರ 5ನೆ ತಿರುವಿನಲ್ಲಿರುವ ಮನೆಗಳಿಗೆ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ರವರು ಖುದ್ದು ಭೇಟಿ ನೀಡಿ ವೈಯುಕ್ತಿಕ ಸಹಾಯ ಮಾಡಿ ಸಂತ್ರಸ್ತ…

ಸ್ವತಂತ್ರದ ಅಮೃತ ಮಹೋತ್ಸವ ಹರ್ ಘರ್ ಅಭಿಯಾನಕ್ಕೆ ಶಾಸಕ ಕೆ.ಬಿ. ಅಶೋಕ ನಾಯ್ಕ ಚಾಲನೆ…

ಶಿವಮೊಗ್ಗ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ ಆರಂಭವಾಗಿದ್ದು, ಅಭೂತ ಪೂರ್ವ ಸ್ಪಂದನೆ ವ್ಯಕ್ತವಾಗಿದೆ. ನಗರದ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ಕಂಡು ಬಂದಿದೆ.ಪ್ರಧಾನಿ ಮೋದಿ ಅವರ ಆಶಯದಂತೆ ಇಡೀ ದೇಶದಲ್ಲಿ ರಾಷ್ಟ್ರಧ್ವಜ ಮನೆ…

ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ನಿವೃತ್ತ ಕರ್ನಲ್ ಆನಂದ್ ರಾವ್ ಗೆ ಸನ್ಮಾನ…

ಶಿವಮೊಗ್ಗ ನಗರದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್‍ನ (ಮುಖ್ಯ ಕಛೇರಿ) ವತಿಯಿಂದ ನಿವೃತ್ತ ಕರ್ನಲ್ ಆನಂದ್ ರಾವ್ ರವರನ್ನು ಎಪ್ಪತೈದನೇ ಸ್ವಾತಂತ್ರ್ಯೊತ್ಸವದ ಅಂಗವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಯುತ ಕರ್ನಲ್ ರಾವ್ ರವರು ಅಂದಿನ…

ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 5500 ಪ್ರಕರಣಗಳು ಇತ್ಯರ್ಥಕ್ಕೆ ತೀರ್ಮಾನವಾಗಿದೆ-ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್…

ಶಿವಮೊಗ್ಗ: ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿ ಆಗುವುದರಿಂದ ಕಕ್ಷಿದಾರರಿಗೆ ಅನುಕೂಲವಾಗಲಿದ್ದು, ಜಿಲ್ಲೆಯಲ್ಲಿ ಬಾಕಿ ಉಳಿದ 52,369 ಪ್ರಕರಣಗಳಲ್ಲಿ ಲೋಕ್ ಅದಾಲತ್ ಮೂಲಕ 5500 ಪ್ರಕರಣಗಳು ತೀರ್ಮಾನವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ…

ಸರ್ಜಿ ಫೌಂಡೇಶನ್ ವತಿಯಿಂದ ದುರ್ಗಿಗುಡಿ ಶಾಲಾ ಮಕ್ಕಳಿಗೆ ಉಚಿತ ಟೈಪಾಯ್ಡ್ ಲಸಿಕೆ ಕಾರ್ಯಕ್ರಮ…

ಶಿವಮೊಗ್ಗ: ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ಟೈಪಾಯಿಡ್ ಲಸಿಕೆ ನೀಡುತ್ತಿರುವುದು ಶ್ಲಾಘನೀಯ ಎಂದು ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಸರ್ಜಿ ಪೌಂಡೇಷನ್, ರೌಂಡ್ ಟೇಬಲ್ ಇಂಡಿಯಾ ಶಿವಮೊಗ್ಗ, ಭಾರತ ಸೇವಾದಳ ಶಾಖೆ ಸಂಯುಕ್ತಾಶ್ರಯದೊಂದಿಗೆ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ…

ಬೆಂಗಳೂರಿನಲ್ಲಿ ನಡೆಯಲಿರುವ ಐತಿಹಾಸಿಕ ಸ್ವಾತಂತ್ರ್ಯ ನಡಿಗೆಯಲ್ಲಿ ಭಾಗವಹಿಸಿ: ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ ಕರೆ…

ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ 75 ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮ ಆಗಸ್ಟ್ 15 ರಂದು ಬೆಂಗಳೂರಿನಲ್ಲಿ ಪಕ್ಷಾತೀತವಾಗಿ ಆಯೋಜಿಸಲಾಗಿದ್ದು, ಇದರ ಅಂಗವಾಗಿ ಆಯೋಜಿಸಿರುವ ಕಾಲ್ನಡಿಗೆಗೆ ಸಹಸ್ರ, ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರು…

ರೋವರ್ಸ್ ಕ್ಲಬ್ ವತಿಯಿಂದ 2 ದಿನಗಳ ಅಂತರ್ ಜಿಲ್ಲಾ ಓಪನ್ ಬ್ಯಾಡ್ಮಿಂಟನ್ ಕಪ್ ಟೂರ್ನಮೆಂಟ್ ಉದ್ಘಾಟನೆ…

ಶಿವಮೊಗ್ಗ: ಕ್ರೀಡೆಯಿಂದ ದೇಹ, ಮನಸ್ಸು ಸದೃಢವಾಗುವುದರ ಜೊತೆಗೆ ಖಿನ್ನತೆ ದೂರವಾಗುತ್ತದೆ, ಬಾಲ್ಯದಲ್ಲೇ ಮಕ್ಕಳಿಗೆ ಕ್ರೀಡೆ ಬಗ್ಗೆ ಆಸಕ್ತಿಯನ್ನು ಬೆಳಸಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ನುಡಿದರು. ಅವರು ಇಂದು ಬೆಳಿಗ್ಗೆ ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು…

ಆಗಸ್ಟ್ 17ರಂದು ಕುವೆಂಪು ರಸ್ತೆಯ ನೂತನ ಹಾಪ್ ಕಾಮ್ಸ್ ಮಳಿಗೆ ಉದ್ಘಾಟನೆ-ಎನ್.ಎಂ. ಸೋಮಶೇಖರಪ್ಪ…

ಶಿವಮೊಗ್ಗ: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಹಾಯಧನದ ಅನುದಾನದ ಅಡಿಯಲ್ಲಿ ನಿರ್ಮಾಣಗೊಂಡಿರುವ ಕಿಯೋಸ್ಕ್ ಹಣ್ಣು ತರಕಾರಿ ಮಾರಾಟ ಮಳಿಗೆಯ ಉದ್ಘಾಟನಾ ಸಮಾರಂಭ ಆ. 16 ಮತ್ತು 17 ರಂದು ಕ್ರಮವಾಗಿ ಶಿಕಾರಿಪುರ ಮತ್ತು ನಡೆಯಲಿದೆ ಎಂದು ಹಾಪ್ ಕಾಮ್ಸ್…

ಸಿದ್ದರಾಮಯ್ಯ ರಾಜ್ಯ ಜನರ ಕ್ಷಮೆ ಕೇಳಬೇಕು-ಶಾಸಕ ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಯಾವ ಕಾರ್ಯಕ್ರಮ ಹಮ್ಮಿಕೊಂಡರೂ, ಟೀಕಿಸುತ್ತಾ ಬಂದಿರುವ ಅವರು ಕೇಂದ್ರ ಸರ್ಕಾರದ ಸ್ವಾತಂತ್ರ್ಯ ಅಮೃತ…