ಶಂಕರಘಟ್ಟದ ಸರ್ಕಾರಿ ಶಾಲೆಯಲ್ಲಿ ಸಿರಿಗನ್ನಡ ಮಹಿಳಾ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ:..
ಭದ್ರಾವತಿ ತಾಲ್ಲೂಕು ಶಂಕರಘಟ್ಟದ ಸರ್ಕಾರಿ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಸಿರಿಗನ್ನಡ ಮಹಿಳಾ ವೇದಿಕೆ ಭದ್ರಾವತಿ ತಾಲ್ಲೂಕು ಘಟಕವು ೭೫ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣದ ನಂತರ ಪಥಸಂಚಲನ ನಡೆಯಿತು.ವೇದಿಕೆಯ ವತಿಯಿಂದ ಶಾಲೆಯ ಮಕ್ಕಳಿಗೆ ಸ್ವಾತಂತ್ರ್ಯ ಯೋಧರ ಚಿತ್ರಕಲೆ ಸ್ಪರ್ಧೆಯ…