Day: August 23, 2022

ಸಮಾಜ ಬಾಂದವರ ಪ್ರೀತಿ ವಿಶ್ವಾಸಕ್ಕೆ ನಾನು ಚಿರರುಣಿ : ಎಸ್.ಎಸ್.ಜ್ಯೋತಿ ಪ್ರಕಾಶ್…

ಸಮಾಜ ಬಾಂದವರು ನನ್ನ ಮೇಲೆ ಇಟ್ಟ ಪ್ರೀತಿ ವಿಶ್ವಾಸಕ್ಕೆ ನಾನು ಎಂದೆAದೂ ಚಿರರುಣಿ ಎಂದು ಮಾಜಿ ಸೂಡಾ ಅಧ್ಯಕ್ಷರು ಹಾಗೂ ಸಮಾಜದ ಮುಖಂಡರಾದ ಎಸ್.ಎಸ್.ಜ್ಯೋತಿ ಪ್ರಕಾಶ್ ನುಡಿದರು. ಅವರು ಇಂದು ಬೆಳಿಗ್ಗೆ ಶಿವಗಂಗ ಯೋಗ ಕೇಂದ್ರದ ರಾಘವ ಶಾಖೆಯಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ…

ಸಾರ್ವಜನಿಕರ ಗಣಪತಿ ಕುರಿಸಲು ಅನುಮತಿಗಾಗಿ 3 ಕಡೆ ಏಕಗವಾಕ್ಷಿ ಕೇಂದ್ರ ಪ್ರಾರಂಭ…

2022ನೇ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪ್ರತಿಷ್ಠಾಪನೆಗೊಳ್ಳುವ ಗಣಪತಿ ಸಮಿತಿಯವರು ಪೊಲೀಸ್‌ ಇಲಾಖೆಯಿಂದ ದ್ವನಿ ವರ್ಧಕ ಪರವಾನಿಗೆಯನ್ನು ,ಮೆಸ್ಕಾಂ ಇಲಾಖೆಯಿಂದ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಮತ್ತು ಮಹಾನಗರ ಪಾಲಿಕೆಯಿಂದ ಅನುಮತಿಯನ್ನು ಪಡೆಯುವುದು ಅವಶ್ಯಕವಿರುತ್ತದೆ. ಆದ್ದರಿಂದ ವಿವಿಧ ಇಲಾಖೆಯ…

ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಸಾರಥ್ಯದಲ್ಲಿ ಪೌರ ಕಾರ್ಮಿಕ ಮಹಿಳೆಯರಿಗೆ ಬಾಗಿನ ಅರ್ಪಣೆ ಕಾರ್ಯಕ್ರಮ…

ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳ ಆಯೋಜನೆ ಮಾಡಿರುವ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ರವರ ಸಾರಥ್ಯದಲ್ಲಿ ಶಿವಮೊಗ್ಗ ಪೌರ ಕಾರ್ಮಿಕ ಮಹಿಳೆಯರಿಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಇಂದು ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ನಡೆಯಿತು. ಮಹಾನಗರ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ಮಾತನಾಡಿ…

ದುರ್ಗಿಗುಡಿ ಶಾಲಾ ಮಕ್ಕಳಿಗೆ ಪರಿಸರ ಸ್ನೇಹ ಪೆನ್ಸಿಲ್ ವಿತರಣೆ ಮಾಡುವ ಮುಖಾಂತರ ಹೆಚ್.ಸಿ. ಯೋಗೇಶ್ ಹುಟ್ಟುಹಬ್ಬ ಆಚರಣೆ…

ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ರವರ ಹುಟ್ಟು ಹಬ್ಬದ ಅಂಗವಾಗಿ ದುರ್ಗಿಗುಡಿ ಶಾಲೆಯಲ್ಲಿ ಮಕ್ಕಳಿಗೆ ಪರಿಸರ ಸ್ನೇಹಿ ಪೆನ್ಸಿಲ್ ವಿತರಿಸಿದರು. ವಿಶೇಷತೆ ಎಂದರೆ ಪೆನ್ಸಿಲ್ ಅನ್ನು ಬಳಸಿ ಮುಗಿತ ನಂತರ ಇದರ ಕೊನೆಯ ತುದಿಯಲ್ಲಿ ಮನೆಯ ಅಂಗಳದಲ್ಲೇ…

ಕುವೆಂಪು ವಿಶ್ವವಿದ್ಯಾಲಯದ ಪದವಿ ಕಾಲೇಜುಗಳ 4,6 ಸೆಮಿಸ್ಟರ್ ಗಳ ಪರೀಕ್ಷೆಗಳು ಮುಂದೂಡಲು NSUI ವತಿಯಿಂದ ಮನವಿ ಸಲ್ಲಿಕೆ…

ಕುವೆಂಪು ವಿಶ್ವವಿದ್ಯಾಲಯದ ಪದವಿ ಕಾಲೇಜುಗಳ 4 ಮತ್ತು 6ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆಪರೀಕ್ಷೆ ದಿನಾಂಕವನ್ನು ಮುಂದೂಡಲು ಶಿವಮೊಗ್ಗ ಜಿಲ್ಲಾ ಎನ್. ಎಸ್. ಯು. ಐ ಕುವೆಂಪು ವಿಶ್ವವಿದ್ಯಾಲಯದ ಅಧಿಕಾರಿಗೆ ಮನವಿ ಸಲ್ಲಿಸಿದರು. ಈ ಸೆಮಿಸ್ಟರ್‍ಗಳಿಗೆ ಕಾಲೇಜು ಪ್ರಾರಂಭವಾಗಿ ಕೇವಲ 2 ತಿಂಗಳಷ್ಟೇ ಆರಂಭವಾಗಿದ್ದು,…

ಕುವೆಂಪು ವಿವಿಯ ನೂತನ ಶೈಕ್ಷಣಿಕ ವೇಳಾಪಟ್ಟಿ ಖಂಡಿಸಿ ABVP ವತಿಯಿಂದ ಪ್ರತಿಭಟನೆ…

ಕುವೆಂಪು ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ವೇಳಾಪಟ್ಟಿ ಖಂಡಿಸಿ ಮತ್ತು ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಯಿತು. ಕುವೆಂಪು ವಿಶ್ವವಿದ್ಯಾಲಯವು ದಿನಾಂಕ 18-08-2022ರಂದು ನೂತನ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಇದರ ಅನ್ವಯ ಪದವಿ 4&6ನೆ…