ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಡಾ.ವಿಶ್ವ ಸಂತೋಷ ಭಾರತಿ ರವರಿಗೆ ಐಕಾನ್ ಪ್ರಶಸ್ತಿ ಪ್ರಧಾನ…
ಬೆಂಗಳೂರಿನ ಪ್ರತಿಷ್ಠಿತ ಪತ್ರಕರ್ತ ಸಂಸ್ಥೆಯಾದ ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಬಾರಕೂರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಡಾ.ವಿಶ್ವ ಸಂತೋಷ ಭಾರತೀ ಶ್ರೀಗಳು ರವರಿಗೆ ಐಕಾನ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ…