Day: August 25, 2022

ಕರ್ನಾಟಕ ಭೂ ಕಬಳಿಕೆ ( ನಿಷೇಧ) ಕಾಯಿದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ-ಗೃಹ ಸಚಿವ ಆರಗ ಜ್ಞಾನೇಂದ್ರ…

ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ, ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆ 2011ರ ಕಲಮು 2(ಡಿ) ಗೆ ತಿದ್ದುಪಡಿ ತರಲು ನಿರ್ಧಾರ ಮಾಡಿದ್ದು, ಬಹುದಿನಗಳ ಜನತೆಯ ಬೇಡಿಕೆಗೆ, ಸ್ಪಂದಿಸಿ ದಂತಾಗಿದೆ ಎಂದು ಗೃಹ ಸಚಿವ ಶ್ರೀ…

ಬಾಲ್ಯದಿಂದಲೇ ಮಕ್ಕಳ ಆರೋಗ್ಯ ಕಾಳಜಿ ಮುಖ್ಯ-ಬಸವರಾಜಪ್ಪ…

ಶಿವಮೊಗ್ಗ: ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಮೇಲೆ ಆರಂಭಿಕ ಹಂತದಲ್ಲಿ ಕಾಳಜಿ ವಹಿಸುವ ಅಂಗನವಾಡಿ ಸಹಾಯಕರ ಕರ್ತವ್ಯ ಶ್ಲಾಘನೀಯ ಎಂದು ಶಿವಮೊಗ್ಗ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಪ್ರಾಚಾರ್ಯ ಬಸವರಾಜಪ್ಪ ಹೇಳಿದರು. ಶಿವಮೊಗ್ಗ ನಗರದ ಶಿಕ್ಷಣ ತರಬೇತಿ ಕೇಂದ್ರದಲ್ಲಿ ಪೂಜಾ ಚಾರಿಟೇಬಲ್…

ಕೊಲ್ಲೂರಿನ ಮೂಕಾಂಬಿಕ ಸನ್ನಿಧಿಯಲ್ಲಿ ಶತ ಚಂಡಿಗಯಾಗದಲ್ಲಿ ಭಾಗವಹಿಸಿದ ಸಂಸದ ಬಿ.ವೈ.ರಾಘವೇಂದ್ರ ಕುಟುಂಬ…

ಕೊಲ್ಲೂರು ನ್ಯೂಸ್… ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಾಸಕರಾದ ಸುಕುಮಾರ ಶೆಟ್ಟಿ ರವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಕೊಲ್ಲೂರಿನ ಜಗನ್ಮಾತೆ ಶ್ರೀ ಮೂಕಾಂಬಿಕಾ ಸನ್ನಿಧಾನದಲ್ಲಿ ಶತ ಚಂಡಿಗಯಾಗ ನಡೆಯಿತು. ಈ ಶತ ಚಂಡಿಯಾಗದ ಮೂರನೇ ದಿನದ ಪಾರಾಯಣ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸದರಾದ…

ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಅವಶ್ಯಕ ಸೌಕರ್ಯ ಒದಗಿಸಬೇಕು : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಅವಶ್ಯಕವಿರುವ ಸೌಕರ್ಯಗಳನ್ನು ಒದಗಿಸಬೇಕು. ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಗುರುತಿಸಿ ಅವರಲ್ಲಿ ಸಂತಸ ಮೂಡಿಸುವುದು ಸಾರ್ಥಕ ಕೆಲಸ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ರೋಟರಿ ಶಿವಮೊಗ್ಗ ಪೂರ್ವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತ…

ಗಣೇಶ ಮೂರ್ತಿಗಳನ್ನು ಸಂಚಾರಿ ಟ್ಯಾಂಕ್‍ಗಳಲ್ಲಿ ವಿಸರ್ಜನೆ ಮಾಡಲು ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ಸೂಚನೆ…

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿ: 31/08/2022 ರಂದು ಗಣೇಶಮೂರ್ತಿಗಳ ವಿಸರ್ಜನೆಗಾಗಿ ವಿವಿಧ ಸ್ಥಳಗಳಲ್ಲಿ ಸಂಚಾರಿ ವಾಹನದ ವ್ಯವಸ್ಥೆಯನ್ನು ಏರ್ಪಡಿಸಿದೆ. ಹೊಸಮನೆ, 5ನೇ ತಿರುವು, ಗಣಪತಿ ದೇವಸ್ಥಾನದ ಹತ್ತಿರ -ಸಂಜೆ 6.00 ರಿಂದ 6.30ರವರೆಗೆ, ಗೋಪಾಳ ಬಸ್‍ಸ್ಟ್ಯಾಂಡ್ -ರಾ. 6.45…

ವಠಾರೆ ಹಠಾವು ಶಿವಮೊಗ್ಗ ಸ್ಮಾರ್ಟ್ ಸಿಟಿ ಬಚಾವ್ , ನಾಗರಿಕ ಹಿತ ರಕ್ಷಣಾ ವೇದಿಕೆ ಸರಣಿ 5 ಪ್ರತಿಭಟನೆ…

ಶಿವಮೊಗ್ಗ ನಾಗರಿಕ ಹಿತ ರಕ್ಷಣಾ ವೇದಿಕೆ ವತಿಯಿಂದ ವಿನೋಬಾ ನಗರ ಪೊಲೀಸ್ ಚೌಕಿಯಲ್ಲಿ ಸ್ಮಾರ್ಟ್ ಸಿಟಿಯ ಕಳಪೆ ಕಾಮಗಾರಿ ಖಂಡಿಸಿ ಇಂದು ಸರಣಿ ಹೋರಾಟ 5 ಮುಂದುವರಿಸಿದರು. ಸ್ಮಾರ್ಟ್ ಸಿಟಿಯಿಂದ ನಿರ್ಮಾಣವಾದ ರಸ್ತೆ ಕೇವಲ 2 ತಿಂಗಳಿಗೆ ಕಿತ್ತುಹೋಗಿದೆ. ಚರಂಡಿಯ ಮೇಲೆ…

ಪಂಚಮಸಾಲಿ ಮೀಸಲಾತಿಗಾಗಿ ಜಯಮೃತ್ಯುಂಜಯ ಸ್ವಾಮೀಜಿಯಿಂದ ಸಂಸದ ಬಿ.ವೈ. ರಾಘವೇಂದ್ರ ರವರಿಗೆ ಮನವಿ…

ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಲಿಂಗಾಯತ ಪಂಚಮಸಾಲಿ ಸ್ವಾಮೀಜಿಯವರು ಪಂಚಮಸಾಲಿ ಮೀಸಲಾತಿಗಾಗಿ ಶಿವಮೊಗ್ಗ ಶಿವಪ್ಪನಾಯಕ ವೃತ್ತದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ರವರಿಗೆ ಮನವಿ ಪತ್ರವನ್ನು ನೀಡಿದರು. ಸಂಸದ ಬಿ.ವೈ.ರಾಘವೇಂದ್ರ ಮಾತಾಡಿ ಪಂಚಮಸಾಲಿ ಮೀಸಲಾತಿ ವಿಷಯದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ…