Day: August 26, 2022

ಶಿವಮೊಗ್ಗ ನಗರದಲ್ಲಿ ಆಗಸ್ಟ್ 31ರಂದು ಮಾಂಸ ಮಾರಾಟ ನಿಷೇಧ-ಮಾಯಣ್ಣ ಗೌಡ…

ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ…

ಶಿವಮೊಗ್ಗ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಎಲ್ಲ ರೀತಿಯ ಸೂಕ್ತ ಕ್ರಮ-ಜಿಲ್ಲಾಧಿಕಾರಿ ಡಾ.ಅರ್.ಸೆಲ್ವ ಮಣಿ, ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ. ಲಕ್ಷ್ಮಿ ಪ್ರಸಾದ್…

ಶಿವಮೊಗ್ಗ: ಹಬ್ಬಗಳು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದು, ಎಲ್ಲರೂ ಸಂತೋಷದಿಂದ ಹಬ್ಬವನ್ನು ಆಚರಿಸಬೇಕು.ಇನ್ನೊಬ್ಬರೊಂದಿಗೆ ಹಬ್ಬದ ಸಂಭ್ರಮವನ್ನು ಹಂಚಿಕೊಳ್ಳಬೇಕೆ ಹೊರತೂ ಯಾರಿಗೂ ನೋವುಂಟು ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಬಿ.ಎಂ.ಲಕ್ಷ್ಮಿಪ್ರಸಾದ್ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ಶಾಲಾ ಮಕ್ಕಳಿಗೆ ಸರ್ಕಾರಿ ಬಸ್ ನಿಲ್ಲಿಸುತ್ತಿಲ್ಲ , ಸಾರ್ವಜನಿಕರಿಂದ ಬಸ್ ತಡೆದು ಪ್ರತಿಭಟನೆ…

ಸರ್ಕಾರಿ ಬಸ್ ಗಳ ನಿಲುಗಡೆ ಮಾಡುತ್ತಿಲ್ಲ ಎಂದು ಬಸ್ ತಡೆದು ಪ್ರತಿಭಟನೆ ನಡೆಸಿರುವ ಘಟನೆ ಶಿವಮೊಗ್ಗ ಹೊರವಲಯದ ಮಲವಗೊಪ್ಪ ಬಳಿ ಇಂದು ನಡೆದಿದೆ. ಶಿವಮೊಗ್ಗ ಹೊರವಲಯದ ಮಲವಗೊಪ್ಪ, ನಿದಿಗೆ ಹಾಗೂ ಸಕ್ಕರೆ ಕಾರ್ಖಾನೆ ಸ್ಟಾಪ್ ಬಳಿ ಯಾವುದೇ ಸರ್ಕಾರಿ ಬಸ್ ಗಳನ್ನು…

ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ ವಿವಾಹ ರಜತಮೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ಮತ್ತು ಶ್ರೀಮತಿ ರತ್ನಾಕುಮಾರಿ ರವರ ವಿವಾಹ ರಜತ ಮಹೋತ್ಸವದಲ್ಲಿ ಅನವೇರೆಯ ಶ್ರೀ ಹಿರೇ ಮಾವೂರದಮ್ಮ ದೇವಾಲಯದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿಭಾಗ ಪ್ರಭಾರಿ ಗಿರೀಶ್ ಪಟೇಲ್…

ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ವಿವಿಧ ಸಮುದಾಯ ಭವನ ಸಂಸದ ಬಿ.ವೈ.ರಾಘವೇಂದ್ರ ರವರಿಂದ ಉದ್ಘಾಟನೆ…

ದೇವಾಂಗ ಸಮಾಜ ವತಿಯಿಂದ ಹಿತ್ತಲ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆಯ ಶುಕ್ರವಾರದ ಪೂಜೆಗೆ ಸಲ್ಲಿಸಿ, ಸಮುದಾಯ ಭವನದ ಮುಂದುವರೆದ ಕಾಮಗಾರಿಯ ಚಾಲನೆಯನ್ನುಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಿದರು. ಶ್ರೀ ಸಿದ್ದೇಶ್ವರ ದೇವಸ್ಥಾನದ ದಾಸೋಹ ಕೋಠಡಿಯನ್ನು, ಶ್ರೀ ಮಾರಿಕಾಂಬಾ…

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹರಡೇಕರ್ ಪುಣ್ಯಸ್ಮರಣೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ ಹರ್ಡೇಕರ್ ರವರ ಪುಣ್ಯಸ್ಮರಣೆ ಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಚಂದ್ರ ಭೂಪಾಲ್ , ಚಂದ್ರಶೇಖರಪ್ಪ , ರಾಮೇಗೌಡರು , ಯೋಗೇಶ್ , ನಾಗರಾಜ್ , ಮಂಜುನಾಥ್ , ವಿನಯ್ ,…

ಶ್ರೀ ಶಿವಗಂಗಾ ಯೋಗ ಕೇಂದ್ರದಲ್ಲಿ ಶಿವನ ಮೂರ್ತಿಯ ಪ್ರತಿಷ್ಠಾಪನೆ…

ಪ್ರಪಂಚಕ್ಕೆ ಯೋಗ ಮತ್ತು ಧ್ಯಾನವನ್ನು ಧಾರೆಯೆರೆದ ಆದಿ ಯೋಗಿ ಧ್ಯಾನ ರೂಪಿ ಶಿವನ ಮೂರ್ತಿ ಪ್ರತಿಷ್ಠಾಪಿಸಿ ಅವನಿಗೆ ನಿತ್ಯ ಯೋಗ ಧ್ಯಾನದ ಪೂಜೆ ಸಲ್ಲಿಸುವ ಯೋಗಾಚಾರ್ಯ ಡಾ ಸಿ.ವಿ. ರುದ್ರಾರಾಧ್ಯರ ಬಹುದಿನದ ಕನಸು ಈಡೇರುವ ದಿನ ಸಮೀಪಿಸಿದೆ ಲೋಕಾರ್ಪಣೆಯ ಸಿದ್ಧತೆಗಾಗಿ ಇಂದು…

“ಇಂದಿನ ಸೋಲೇ ನಾಳಿನ ಗೆಲುವಿಗೆ ಮೆಟ್ಟಿಲು”-ಸುರೇಖಾ ಮುರುಳಿಧರ್…

ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2022 – 23 ಕಾರ್ಯಕ್ರಮವು ಆರ್. ಸಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಸುರೇಖಾ ಮುರಳೀಧರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿಗೆ ಜೀವನ…

ಹೊಸಮನೆ ಬಡಾವಣೆಯ ಪ್ರಮುಖ ವೃತ್ತಗಳಲ್ಲಿ ಹೈ ಮಾಸ್ಟ್ ದೀಪಗಳ ಉದ್ಘಾಟಿಸಿದ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್…

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆಯ ಸದಸ್ಯರ ಸ್ಥಳೀಯ ಅನುದಾನದಲ್ಲಿ ಜೈಲ್ ರಸ್ತೆ ಸೇತುವೆ ಪಕ್ಕ ,6ನೇ ಮುಖ್ಯರಸ್ತೆ ಚಕ್ರವರ್ತಿ ವೃತ್ತ, 4ನೇ ಮುಖ್ಯರಸ್ತೆ ಓಂ ಸರ್ಕಲ್ , ನಾಲ್ಕನೇ ಮುಖ್ಯರಸ್ತೆಯ ಶ್ರೀ ಮಾತಂಗಮ್ಮ ದೇವಿ ದೇವಸ್ಥಾನದ ವೃತ್ತ ಹಾಗೂ…