Day: August 29, 2022

ಭದ್ರಾವತಿ ಹಳೆನಗರ ಪೊಲೀಸರಿಂದ ಗಾಂಜಾ ಆರೋಪಿಗಳ ಬಂಧನ , 69000ರೂ ಮೌಲ್ಯದ ಗಾಂಜಾ ,3 ಮೊಬೈಲ್ , 2ದ್ವಿಚಕ್ರ ವಾಹನ ವಶ…

ಭದ್ರಾವತಿ ಹಳೆನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಳೆಹೊನ್ನೂರು ರಸ್ತೆಯಿಂದ ಹೊಸಸೀಗೇಬಾಗಿ ಕಡೆಗೆ ಹೋಗುವ ರಸ್ತೆಯ ಸಮೀಪದ ಅಂಗಡಿಯ ಮುಂಭಾಗದ ಕಚ್ಚಾರಸ್ತೆಯಲ್ಲಿ 04 ಜನ ವ್ಯಕ್ತಿಗಳು ಸಾರ್ವಜನಿಕರಿಗೆ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ…

ಶಿವಮೊಗ್ಗ ಜಿಲ್ಲೆಯ ವಿವಿಧ ರೈಲು ವಿಷಯಗಳ ಬಗ್ಗೆ ರೈಲ್ವೆ ಅಧಿಕಾರಿ ಜೊತೆ ಚರ್ಚೆ ನಡೆಸಿದ ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ – ತಾಳುಗುಪ್ಪ ವಿಭಾಗದ ಕುಂದು ಕೊರತೆ ವೀಕ್ಷಣೆಗಾಗಿ ಶಿವಮೊಗ್ಗಕ್ಕೆ ಆಗಮಿಸಿದ ನೈಋತ್ಯ ರೈಲ್ವೇ ಜೆನರಲ್ ಮ್ಯಾನೇಜರ್ ಶ್ರೀ ಸಂಜೀವ್ ಕುಮಾರ್ ಅವರನ್ನು ಸಂಸದರಾದ ಬಿ. ವೈ ರಾಘವೇಂದ್ರ ರವರು ಆತ್ಮೀಯವಾಗಿ ಸ್ವಾಗತಿಸಿ ,ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ…

ಸಂಧ್ಯಾ ಸುರಕ್ಷಾ ಯೋಜನೆ ಆದೇಶ ಪ್ರತಿ ವಿತರಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶಿಕಾರಿಪುರ ತಾಲೂಕಿನ ಹೊಸೂರು ಹೋಬಳಿಯವಿಠ್ಠಲ ನಗರ ಗ್ರಾಮದ ಅರ್ಹ ಪಲಾನುಭವಿಗಳಿಗೆವಿವಿಧ ಪಿಂಚಣಿ ಯೋಜನೆಯಾದ ಸಂಧ್ಯಾ ಸುರಕ್ಷಾ ಯೋಜನೆ, ವೃದ್ಧಾಪ್ಯಾ ವೇತನದ ಆದೇಶ ಪ್ರತಿಯನ್ನು ಸಂಸದರಾದ ಬಿ. ವೈ ರಾಘವೇಂದ್ರ ರವರು ವಿತರಿಸಿದರು. ಈ ಸಂದರ್ಭದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.…

ಮಕ್ಕಳ ಭಿಕ್ಷಾಟನೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ-ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಮಕ್ಕಳ ಭಿಕ್ಷಾಟನೆಯನ್ನು ತಪ್ಪಿಸದಿದ್ದಲ್ಲಿ ಇದೊಂದು ಗಂಭೀರ ಸಾಮಾಜಿಕ ಪಿಡುಗಾಗಿ ಪರಿಣಮಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕಳವಳ ವ್ಯಕ್ತಪಡಿಸಿದರು. ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ…

ರಾಜ್ಯ ಮಟ್ಟದ ಬಾಕ್ಸಿಂಗ್ ಕ್ರೀಡಾಕೂಟಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಮೊದಲ ಬಾರಿ ಕ್ರೀಡಾಪಟುಗಳು ಆಯ್ಕೆ…

ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಮೀನಾಕ್ಷಿ ಭವನ ಹಾಗೂ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಯ ಬಾಕ್ಸಿಂಗ್ ಕ್ರೀಡಾಪಟುಗಳಾದ ಶಶಾಂಕ್…

ಭಾರತದ ಶ್ರೇಷ್ಠ ಹಾಕಿಮಾಂತ್ರಿಕ ಧ್ಯಾನಚಂದ್-ಎಂ.ಟಿ.ಮಂಜುನಾಥ…

ಶಿವಮೊಗ್ಗ: ಭಾರತದ ಶ್ರೇಷ್ಠ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಸ್ಮರಣಾರ್ಥ ದೇಶಾದ್ಯಂತ ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಟಿ. ಮಂಜುನಾಥ್ ಹೇಳಿದರು. ಮೇಜರ್ ಧ್ಯಾನ್‌ಚಂದ್ ಜನ್ಮದಿನ ಹಾಗೂ…

ಶಿವಮೊಗ್ಗ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ರಾಷ್ಟ್ರೀಯ ಹಾಕಿ ಮಾಂತ್ರಿಕ ಧ್ಯಾನ ಚಂದ್ ರವರ ಜನ್ಮ ದಿನ ಮತ್ತು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಧ್ಯಾನ್ ಚಂದ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ರವರು ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ರೀಡಾ ಸಾಧಕರಿಗೆ ಸನ್ಮಾನಿಸಿ ಕ್ರೀಡಾ ಕಾರ್ಯಕ್ರಮ…