Month: September 2022

ಸಚಿವ ನಾರಾಯಣ ಗೌಡ ಭೇಟಿಯಾದ ಶಾಸಕ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಶಿವಮೊಗ್ಗ ಉಸ್ತುವಾರಿ ಸಚಿವರು ಹಾಗೂ ರೇಷ್ಮೆ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವರಾದ ನಾರಾಯಣ ಗೌಡ ರವರನ್ನು ಭೇಟಿಯಾದರು. ಕುಂಸಿ ಗ್ರಾಮದ ಇಂದಿರಾಗಾಂದಿ ಕ್ರೀಡಾಂಗಣದ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಲು ಕೋರಿ…

ಪರೀಕ್ಷಾ ಶುಲ್ಕ ದಿನಾಂಕ ವಿಸ್ತರಿಸಲು ಅಗ್ರಹಿಸಿ NSUI ವತಿಯಿಂದ ಪ್ರತಿಭಟನೆ…

ಶಂಕರಘಟ್ಟ ನ್ಯೂಸ್… ಕುವೆಂಪು ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿದ್ದು, ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿದೆ. ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಾ ಶುಲ್ಕ ಕಡಿಮೆ ಇದೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಕುವೆಂಪು ವಿವಿಯಲ್ಲಿ ದುಬಾರಿ ಪರೀಕ್ಷಾ…

ಮಾನವೀಯತೆ ಮೆರೆದ ಆಟೋ ಚಾಲಕ…

ಶಿವಮೊಗ್ಗ ನಗರದಲ್ಲಿ ಆಟೋದಲ್ಲಿ 40ಗ್ರಾಂ ಬೆಲೆ ಬಾಳುವ ಲಕ್ಷಾಂತರ ರೂಪಾಯಿ ಚಿನ್ನವನ್ನು ಬಿಟ್ಟು ಹೋದ ಮಹಿಳೆಗೆ ಆಟೋ ಚಾಲಕ ಮಹಮ್ಮದ್ ಗೌಸ್ ಬಂಗಾರ ವಾಪಸ್ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಟಿಪ್ಪು ನಗರದ ದಿನಾಂಕ 10ರಂದು ಮಹಿಳೆಯೊಬ್ಬರು ಬಸ್ಟಾಂಡ್ ಹತ್ತಿರ ಆಟೋವನ್ನು…

ಕೋಣಂದೂರಿನ ಶ್ರೀ ಶಿವಲಿಂಗೇಶ್ವರ ಸಮುದಾಯ ಭವನ ಉದ್ಘಾಟಿಸಿದ ಬಿ.ವೈ.ರಾಘವೇಂದ್ರ ,ಆರಗ ಜ್ಞಾನೇಂದ್ರ…

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಶ್ರೀ ಶಿವಲಿಂಗೇಶ್ವರ ಸಮುದಾಯ ಭವನದ ಉದ್ಘಾಟನೆಯನ್ನು ಸಂಸದರಾದ ಬಿ. ವೈ ರಾಘವೇಂದ್ರ,ಗೃಹ ಸಚಿವರಾದ ಆರಗ ಜ್ಞಾನೇಂದ್ರ ಉದ್ಘಾಟಿಸಿದರು. ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ 1008 ಶ್ರೀ ಶೈಲ ಜಗದ್ಗುರು ಡಾ|| ಚನ್ನಸಿದ್ದರಾಮ ಪಂಡಿತರಾಧ್ಯ…

ಹೊಳೆಬಾಗಿಲು ಲಾಂಚ್ ಚಾಲಕರಿಗೆ ಶೀಘ್ರವೇ ವೇತನ ಪಾವತಿ-ಹರತಾಳು ಹಾಲಪ್ಪ…

ಸಾಗರ ತಾಲೂಕಿನ ಸಿಗಂದೂರು ಹೊಳೆಬಾಗಿಲು ಲಾಂಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಲಾಂಚ್ ಚಾಲಕರಿಗೆ ಕಳೆದ ಒಂದು ವರ್ಷದಿಂದ ವೇತನವಾಗಿಲ್ಲ ಎಂದು ಶಾಸಕ ಹಾಲಪ್ಪನವರಿಗೆ ಮನವಿ ಮಾಡಿದರು. ಶಾಸಕರಾದ ಹೆಚ್.ಹಾಲಪ್ಪ ನವರು, ಬೆಂಗಳೂರಿನಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವರಾದ ಎಸ್.ಅಂಗಾರ…

ಡಿಜಿಟಲ್ ಪ್ರಪಂಚದ ಅನುಕೂಲಗಳು , ಮುನ್ನೆಚ್ಚರಿಕೆ ಕ್ರಮಗಳು ಬಗ್ಗೆ ಅರಿವು ಕಾರ್ಯಗಾರ…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ “ಡಿಜಿಟಲ್ ಪ್ರಪಂಚದ ಅನುಕೂಲಗಳು, ಅಪರಾಧಗಳು ಮತ್ತು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು” ಎಂಬ ವಿಷಯಗಳ ಬಗ್ಗೆ ಮಾಹಿತಿ ಮತ್ತು ಅರಿವು ಕಾರ್ಯಾಗಾರವನ್ನು ಅಧ್ಯಕ್ಷರಾದ ಎನ್. ಗೋಪಿನಾಥ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರೀಯ ಮತ್ತು…

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆ ಉದ್ಘಾಟಿಸಿದ ಬಿ.ವೈ.ವಿಜಯೇಂದ್ರ…

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉದ್ಘಾಟಿಸಿದರು. ನಂತರ ಮಾತನಾಡಿದ ಬಿ ವೈ ವಿಜಯೇಂದ್ರ ರವರು ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ನೋಡಿ ಕಾಂಗ್ರೆಸ್ ನಾಯಕರುಗಳು ತಂಡ ಹೊಡೆದಿದ್ದಾರೆ. ಮುಂದಿನ…

ದಕ್ಷಿಣ ಕನ್ನಡ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ…

ಕುಡ್ಲ ನ್ಯೂಸ್… ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ,ಉಪನ್ಯಾಸಕರುಗಳ ಸಂಘ , ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಸ್ವರಾಜ್ ಮೈದಾನ ಹತ್ತಿರ ಇರುವ ಸ್ಕೌಟ್&ಗೈಡ್ಸ ಕನ್ನಡ ಭವನದಲ್ಲಿ ಜರುಗಿತು. ಈ…

ಅರಣ್ಯ ಸಂರಕ್ಷಣೆಯ ಮಹತ್ವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಅರಣ್ಯ ಸಂರಕ್ಷಣೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. ಶ್ರೀಗಂಧ ಕೋಠಿ ಆವರಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮತರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಅರಣ್ಯ ಅಂದರೆ ಕೇವಲ ಮರಗಳು ಮಾತ್ರವಲ್ಲ. ಅಸಂಖ್ಯ…

ಕನ್ನಡ ಸಾಹಿತ್ಯಕ್ಕೆ ತೇಜಸ್ವಿ ಕೊಡುಗೆ ಅಪಾರ…

ಶಿವಮೊಗ್ಗ: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಕೊಡುಗೆ ಅಪಾರ ಎಂದು ರೋಟರಿ ವಲಯ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಹೇಳಿದರು. ಶಿವಮೊಗ್ಗ ನಗರದ ವಾಸವಿ ವಿದ್ಯಾಲಯದಲ್ಲಿ ಜೆಸಿಐ ಸಹ್ಯಾದ್ರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ “ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ 84ನೇ…