Month: September 2022

ವಿಶ್ವ ಪತ್ರಿಕೆ ವಿತರಕರ ದಿನಾಚರಣೆ ಅಂಗವಾಗಿ ಗಣ್ಯರಿಗೆ ಸನ್ಮಾನ…

ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ರಿಕಾ ವಿತರಕರ ದಿನಾಚರಣೆಯನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಹಿರಿಯ ಪತ್ರಿಕಾ ವಿತರಕರನ್ನು ಸನ್ಮಾನಿಸಲಾಯಿತು. ವಿಜಯ ಕರ್ನಾಟಕ ಪತ್ರಿಕೆಯ ಬ್ಯೂರೋ…

ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ‘ಶಿಕ್ಷಕರ ದಿನಾಚರಣೆ-2022’ ಕಾರ್ಯಕ್ರಮವನ್ನು ಸಂಸದರಾದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಸಂಸದ ಬಿ ವೈ ರಾಘವೇಂದ್ರ ಮಾತನಾಡಿ ಮಕ್ಕಳ ಜೀವನದಲ್ಲಿ ಶಿಕ್ಷಕರ ಪಾತ್ರ…

ಯಶಸ್ವಿಗೊಂಡ ನಮ್ಮ ನಡಿಗೆ ಶಾಂತಿಯ ಕಡೆಗೆ ವಿನೂತನ ಕಾರ್ಯಕ್ರಮ…

ಶಿವಮೊಗ್ಗ : ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಹಿರಿಮೆ ಹೊಂದಿದ ಶಿವಮೊಗ್ಗದಲ್ಲಿ ಶಾಂತಿಯನ್ನು ಕದಡಬಾರದು, ಒಂದು ವೇಳೆ ಅಂತಹ ಪ್ರಸಂಗಗಳು ನಡೆದರೆ ಸತ್ಯಾಗ್ರಹ ಮಾಡಬೇಕಾದೀತು ಎಂದು ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಸಿದರು. ನಗರದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದ…

ಸೆಪ್ಟೆಂಬರ್ 4ರಂದು ದಿನಪತ್ರಿಕ ವಿತರಕರ ದಿನಾಚರಣೆ…

ದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಸೆ.೪ರ ನಾಳೆ ಬೆಳಗ್ಗೆ 11ಕ್ಕೆ ಆರ್‌ಟಿಓ ಕಛೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ದಿನಪತ್ರಿಕೆ ವಿತರಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಸರ್ಜಿ ಫೌಂಡೇಷನ್ ಅಧ್ಯಕ್ಷ ಡಾ.ಧ ನಂಜಯ ಸರ್ಜಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು…

ಅಂತ್ಯೋದಯ ರಾಜ್ಯ ಮಟ್ಟದ ಮಾಹಿತಿ ಕಾರ್ಯಗಾರ ಉದ್ಘಾಟಿಸಿದ ಬಿ.ಎಸ್.ಯಡಿಯೂರಪ್ಪ…

ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅತ್ಯಂತ ಪಾರದರ್ಶಕವಾಗಿ ಈ ಸವಲತ್ತುಗಳು ಅರ್ಹರನ್ನು ತಲುಪಲು ಜನಪ್ರತಿನಿಧಿಗಳು ಸಹಕರಿಸಬೇಕೆಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ನುಡಿದರು.ಜಿಲ್ಲಾಡಳಿತ, ಜಿಲ್ಲಾ…

ಬಿಜೆಪಿ ಗ್ರಾಮಾಂತರ ವತಿಯಿಂದ ಬಿ.ಎಸ್.ಯಡಿಯೂರಪ್ಪನವರಿಗೆ ಸನ್ಮಾನ…

ಶಿವಮೊಗ್ಗ ನಗರದ ಬಿಜೆಪಿ ಗ್ರಾಮಾಂತರ ಕಾರ್ಯಾಲಯದಲ್ಲಿ ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಗೆ ಆಯ್ಕೆಯಾಗಿರುವ ನಮ್ಮೆಲ್ಲರ ನೆಚ್ಚಿನ ಹಾಗೂ ರೈತಪರವಾದ ನಾಯಕರಾದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ…

ಕರೋನ ಬೂಸ್ಟರ್ ಡೋಸ್ ಲಸಿಕೆ ಯನ್ನು ಕಡ್ಡಾವಾಗಿ ಹಾಕಿಸಿ-ಎನ್. ಗೋಪಿನಾಥ್…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲ್ಲಿಕರೋನ ಬೂಸ್ಟರ್ ಡೋಸ್ ಉಚಿತ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗ ಆರೋಗ್ಯ ಇಲಾಖೆಯ ಆರ್.ಸಿ.ಹೆಚ್. ಅಧಿಕಾರಿಗಳಾದ, ಡಾ. ನಾಗರಾಜ್ ನಾಯ್ಕ, ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ ೨೦೧೯ರಲ್ಲಿ ನಮ್ಮ ದೇಶಕ್ಕೆ ಬಂದ ಕರೋನ ವೈರಸ್…

ಸರ್ಜಿ ಫೌಂಡೇಶನ್, ಮುಕುಂದ ಸಂಸ್ಥೆ, ಮನೋಸ್ಮರ್ತಿ ಸಂಸ್ಥೆಯಿಂದ ಶಾರದಾ ಅಂದರ ವಿಕಾಸ ಶಾಲೆಗೆ ವೈದಿಕೀಯ ಸಲಕರಣೆಗಳ ಕೊಡುಗೆ…

ಸಕ್ಷಮ ಶಿವಮೊಗ್ಗ ಜಿಲ್ಲಾ ಘಟಕ,ಮತ್ತು ಟೆಕ್ಸಾಸ್ ಇನ್ಸ್ಟೂಮೆಂಟ್ಸ್ ಬೆಂಗಳೂರು ಇವರ ಸಹಯೋಗದಲ್ಲಿ ಅರ್ಹ ವಿಶೇಷಚೇತನರ ಸೇವಾ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಕಲಿಕಾ ಸಲಕರಣೆಗಳ ವಿತರಣಾ ಕಾರ್ಯಕ್ರಮ ಡಾ. ಪ್ರಶಾಂತ್ ಇಸ್ಲೂರ್ ಉದ್ಘಾಟಿಸಿದರು. ವಿಶೇಷಚೇತನರ ಫಲಾನುಭವಿ ಸಂಸ್ಥೆಗಳಾದ ಮುಕುಂದ(ಹಿರಿಯರ ನಾಗರೀಕರ ಆರೈಕೆ ಕೇಂದ್ರ)…

ಬಿ.ಎಸ್.ಯಡಿಯೂರಪ್ಪನವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನ…

ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಗೆ ಆಯ್ಕೆಯಾಗಿರುವ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದು ಅವರಿಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿದರು. ಬಿ.ಎಸ್.ಯಡಿಯೂರಪ್ಪ ಮಾತನಾಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 150…

ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ” ಜಾಗೃತಿ ಮ್ಯಾರಥಾನ್, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ ಪೋಸ್ಟರ್ ಬಿಡುಗಡೆ…

ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ “ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ” ಕುರಿತು ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹೈ ಕೋರ್ಟ್ ನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಹಮ್ಮಿಕೊಂಡಿರುವ ಜಾಗೃತಿ ಮ್ಯಾರಥಾನ್ ಓಟದ ಭಿತ್ತಿಪತ್ರವನ್ನ ಶಿವಮೊಗ್ಗ ಜಿಲ್ಲಾಧಿಕಾರಿ…