Month: September 2022

ಅಗಸಳ್ಳಿ ಗ್ರಾಮದಲ್ಲಿ ನೂತನ ಸಮುದಾಯ ಭವನ, ಸರ್ಕಾರಿ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ನೆರವೇರಿಸಿದ ಕೆ. ಬಿ.ಅಶೋಕ್ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಗಸವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಗಸವಳ್ಳಿ ಗ್ರಾಮದಲ್ಲಿ ಇಂದು 25 ಲಕ್ಷದ ನೂತನ ಸಮುದಾಯ ಭವನ ಹಾಗೂ ಹಾಯ್ ಹೊಳೆ ಗ್ರಾಮದಲ್ಲಿ 1.5 ಕೋಟೆ ವೆಚ್ಚದ ಸರ್ಕಾರಿ ಪ್ರೌಢಶಾಲಾ ಕಟ್ಟಡ ಭೂಮಿ ಪೂಜೆಯನ್ನು ಶಾಸಕರಾದ ಕೆ.ಬಿ.ಅಶೋಕ…

ಶಿಕ್ಷಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಉಪಾನಿರ್ದೇಶಕರನ್ನು ಮತ್ತು ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ತಕ್ಷಣ ಅಮಾನತ್ತು ಮಾಡಿ – ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ…

ಪುರಲೆಯ ಸರ್ಕಾರಿ ಶಾಲೆಯಲ್ಲಿ 2 ನೂತನ ಕೊಠಡಿ ಸುಮಾರು 15 ಲಕ್ಷ ರೂಗಳ ಸರ್ಕಾರದ ವಿಶೇಷ ಅನುದಾನದಲ್ಲಿ ಶಾಲೆ ಅಭಿವೃದ್ದಿ ಪಡಿಸಿದ್ದು, ಈ ಅಭಿವೃದ್ದಿ ಪಡಿಸಿರುವ ಕಟ್ಟಡವನ್ನು ಮಾನ್ಯ ಶಿವಮೊಗ್ಗ ಕ್ಷೇತ್ರದ ಶಾಸಕರ ಪುತ್ರರಾದ ಕೆ.ಈ.ಕಾಂತೇಶ್ ರವರುವ ಉದ್ಗಾಟನೆ ಮಾಡಿರುತ್ತಾರೆ. ಮಾನ್ಯ…

ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ
ವಿಶ್ವ ಪತ್ರಿಕಾ ವಿತರಕರ ದಿನಾಚರಣೆ…

ಬೆಂಗಳೂರು:ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಪತ್ರಿಕಾ ವಿತರಕರ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು. ನಾಡಿನ ಉದ್ದಗಲಕ್ಕೂ ಎಲ್ಲಾ ಜಿಲ್ಲೆಗಳಿಂದ ಬಂದಿದ್ದ ಸಾವಿರಾರು ಪತ್ರಿಕಾ ವಿತರಕರು ಕಾರ್ಯಕ್ರಮ ಸಾಕ್ಷಿಕರಿಸಿದರು. ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕರ ಪ್ರತಿಭಾವಂತ…

ಸಹ್ಯಾದ್ರಿ ಚಿಟ್ಸ್ ಪ್ರತಿನಿಧಿಗಳಿಗೆ ಸನ್ಮಾನ…

ಶಿವಮೊಗ್ಗ: ಚಿಟ್ಸ್ ಫಂಡ್ ಡೇ ದಿನಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಕರ್ನಾಟಕ ಚಿಟ್ಸರ್ಸ್‌ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಸಹ್ಯಾದ್ರಿ ಚಿಟ್ಸ್ ಹಾಗೂ ಶಿವಮೊಗ್ಗ ಚಿಟ್ಸ್ ಸಂಸ್ಥೆಯ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ಸಹ್ಯಾದ್ರಿ ಚಿಟ್ಸ್ ಸಂಸ್ಥೆ ಸಾಧನೆ ಮತ್ತು ಅತಿ ಹೆಚ್ಚು…

ಯೋಗಾಚಾರ್ಯ ರುದ್ರಾರಾಧ್ಯರಿಗೆ ಶಿಷ್ಯರಿಂದ ಗೌರವ ಸಮರ್ಪಣೆ…

ಶಿವಮೊಗ್ಗ: ನಗರದ ಶ್ರೀ ಶಿವಗಂಗಾ ಯೋಗಕೇಂದ್ರದ ಸಂಸ್ಥಾಪಕ ಕಾರ್ಯಾಧ್ಯಕ್ಷ ಡಾ. ಸಿ.ವಿ.ರುದ್ರಾರಾಧ್ಯ ಅವರು 80ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿ ವರ್ಗ ಹಾಗೂ ಶಿಷ್ಯರು ಗೌರವ ಸಮರ್ಪಿಸಿ ಶುಭಹಾರೈಸಿದರು. ಶ್ರೀ ಶಿವಗಂಗಾ ಯೋಗ ಕೇಂದ್ರದ ಸಂಸ್ಥಾಪಕ ಕಾರ್ಯಾಧ್ಯಕ್ಷ ಡಾ. ಸಿ.ವಿ.ರುದ್ರರಾಧ್ಯ…

ಹೊಸಮನೆ ಬಡಾವಣೆಯಲ್ಲಿ ಕಾರ್ಮಿಕ ಸಂಚಾರಿ ಆರೋಗ್ಯ ತಪಾಸಣಾ ಘಟಕಕ್ಕೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಚಾಲನೆ…

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಕಾರ್ಮಿಕ ಇಲಾಖೆಯ ಸಂಚಾರಿ ಆರೋಗ್ಯ ಘಟಕದ ವತಿಯಿಂದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗಾಗಿ ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಇಂದು ಬಡಾವಣೆಯ ವಜ್ರೇಶ್ವರಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ವಾರ್ಡಿನ ಪಾಲಿಕೆ ಸದಸ್ಯರು…

ಮಲವಗೊಪ್ಪ ಗಣಪತಿ ಗೆಳೆಯರ ಬಳಗ ವತಿಯಿಂದ R.C.ನಾಯ್ಕ ಗೆ ಸನ್ಮಾನ…

ಶಿವಮೊಗ್ಗದ ಮಲವಗೊಪ್ಪದಲ್ಲಿ ಪ್ರತಿ ವರ್ಷವಂತೆ ಈ ವರ್ಷವೂ ಸಹ ಗಣಪತಿ ಗೆಳೆಯರ ಬಳಗದ ವತಿಯಿಂದ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿದ್ದರು. ಗಣಪತಿಯ ಪೆಂಡಲ್ನ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ R.C.ನಾಯ್ಕ ರವರನ್ನು ಗೆಳೆಯರ ಬಳಗದ ವತಿಯಿಂದ…

ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ವತಿಯಿಂದ ಸರ್ಕಾರಿ ಶಾಲೆಗೆ ಬೆಂಚ್, ಡೆಸ್ಕ್ ಕೊಡುಗೆ…

ಶಿವಮೊಗ್ಗ: ಸರ್ಕಾರಿ ಶಾಲೆ ಮಕ್ಕಳಿಗೆ ಅನುಕೂಲ ಒದಗಿಸುವ ದೃಷ್ಠಿಯಿಂದ ವಿಶೇಷ ಶೈಕ್ಷಣಿಕ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ಅಧ್ಯಕ್ಷೆ ವೀಣಾ ಸುರೇಶ್ ಹೇಳಿದರು. ಸರ್ಕಾರಿ ಶಾಲೆಗೆ ಬೆಂಚ್ ಹಾಗೂ ಡೆಸ್ಕ್ಗಳನ್ನು ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್…

ಕನಕಪುರ ಶ್ರೀ ದೇಗುಲ ಮಠದಲ್ಲಿ ಗುರು ಕೋರಣ್ಯ ಕಾರ್ಯಕ್ರಮ…

ಕನಕಪುರ ನ್ಯೂಸ್… ಕನಕಪುರ ನಗರದಲ್ಲಿ ಎರಡು ದಿನಗಳು ದೇಗುಲಮಠದಿಂದ ಗುರು ಕೋರಣ್ಯದಲ್ಲಿ ಶ್ರೀ ದೇಗುಲಮಠದ ಕಿರಿಯ ಪರಮಪೂಜ್ಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಹಾಗೂ ಬಿಲ್ವಪತ್ರೆ ಮಠದ ಪರಮಪೂಜ್ಯ ಶ್ರೀ ಶಿವಲಿಂಗ ಮಹಾಸ್ವಾಮಿಗಳು ಮತ್ತು ಮರಳವಾಡಿ ಮಠದ ಕಿರಿಯ ಪೂಜ್ಯ ಶ್ರೀ ಪ್ರಭು…

ನಮ್ಮ ನಡಿಗೆ ಶಾಂತಿಯ ಕಡೆಗೆ-ಡಾ. ಧನಂಜಯ್ ಸರ್ಜಿ…

ಶಿವಮೊಗ್ಗ: ಸಾಹಿತ್ಯ, ಸಂಸ್ಕೃತಿ ಹಾಗೂ ಸುಸಂಸ್ಕೃತರ ತವರೂರಾದ ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಅಶಾಂತಿಯ ವಾತಾವರಣ ಮೂಡಿದ್ದು, ಈ ಹಿನ್ನೆಲೆಯಲ್ಲಿ ಶಾಶ್ವತವಾಗಿ ಶಾಂತಿ ನೆಲೆಸುವ ಸಲುವಾಗಿ ಸೆಪ್ಟೆಂಬರ್ ೩ ರಂದು ಬೆಳಗ್ಗೆ ೧೦ ಗಂಟೆಗೆ ನಗರದಲ್ಲಿ “ನಮ್ಮ ನಡಿಗೆ ಶಾಂತಿಯ ಕಡೆಗೆ” ಘೋಷವಾಕ್ಯದಡಿ…