Month: September 2022

ಸೇವಾ ಪಾಕ್ಷಿಕದ ಅಂಗವಾಗಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಿದ ಅಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ಬಿ.ಜೆ.ಪಿ ಎಸ್.ಸಿ ಎಸ್.ಟಿ.ಮೋರ್ಚಾ ವತಿಯಿಂದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರ 72 ನೇ ಜನ್ಮದಿನದ ಅಂಗವಾಗಿ “ಸೇವಾ ಪಾಕ್ಷಿಕದ” ಅಂಗವಾಗಿ ಸುತ್ತಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ…

ಮಹಾನಗರ ಪಾಲಿಕೆಯ ಆವರಣದ ಕಲ್ಲಿನ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕ-ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟ…

ಶಿವಮೊಗ್ಗ ಮಹಾನಗರ ಪಾಲಿಕೆ ಸುತ್ತಲಿನ ಕಲ್ಲುಹಾಸು – ಪಾಲಿಕೆ ಸಭೆಯ ಗಮನಕ್ಕೂ ತರದೆ ಹಾಗು ಪಾಲಿಕೆಯ ಅನುಮತಿ ಇಲ್ಲದೆ 4.6 ಕೋಟಿ ವೆಚ್ಚದ ಸ್ಮಾರ್ಟಸಿಟಿಯವರ ಅವೈಜ್ಞಾನಿಕ ದುಬಾರಿ ಕಾಮಗಾರಿ ನಾಗರೀಕರ ಓಡಾಟಕ್ಕೆ ತೀವ್ರ ಕಷ್ಟಕರವಾಗಿದೆ ಹಾಗಾಗಿ ಕಲ್ಲು ಹಾಸುಗಳನ್ನು ತೆಗೆಸಿ ಪೇವರ್ಸ…

ಭಗತ್ ಸಿಂಗ್ ಅಭಿಮಾನಿ ಬಳಗದಿಂದ ಭಗತ್ ಸಿಂಗ್ ಜನ್ಮದಿನ ಆಚರಣೆ…

ಭಗತ್ ಸಿಂಗ್ ಅಭಿಮಾನಿ ಬಳಗ ಶಿವಮೊಗ್ಗ ಇವರ ವತಿಯಿಂದಕ್ರಾಂತಿಕಾರಿ ಭಗತ್ ಸಿಂಗ್ ರವರ 115 ನೇ ಹುಟ್ಟು ಹಬ್ಬವನ್ನು ಕಾರ್ಯಕ್ರಮದ ಉದ್ಘಾಟನೆ ಶ್ರೀ ಕೆ ಎಸ್ ಈಶ್ವರಪ್ಪ ಮಾನ್ಯ ಶಾಸಕರು ಶಿವಮೊಗ್ಗ ,ಹಾಗೂ ಯೂಥ್ ಐಕಾನ್ ಶ್ರೀ ಕೆ ಈ ಕಾಂತೇಶ್…

ಜನಪರ ಡಬಲ್ ಇಂಜಿನ್ ಸರ್ಕಾರಕ್ಕೆ ಅಭಿನಂದನೆ : ಸಂಸದ ಬಿ. ವೈ ರಾಘವೇಂದ್ರ…

ಶಿವಮೊಗ್ಗ : ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಏಳು ದಿನಗಳಿಗೆ ಇಳಿಸಿ ಸರಳಗೊಳಿಸುವ ಯೋಜನೆಯನ್ನು ಸುಗ್ರೀವಾಜ್ಞೆಯ ಮೂಲಕ ದೀಪಾವಳಿಗೆ ರಾಜ್ಯಾದ್ಯಂತ ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ.ಶ್ರೀ ನರೇಂದ್ರ ಮೋದಿ ಜಿ ನೇತೃತ್ವದ ಕೇಂದ್ರ ಸರ್ಕಾರವು ಗರೀಬ್…

ಭಗತ್ ಸಿಂಗ್ ಯುವಕರ ಸಂಘದಿಂದ ಭಗತ್ ಸಿಂಗ್ ಜನ್ಮದಿನಾಚರಣೆ…

ಶಿವಮೊಗ್ಗ ನಗರದ ಮಲವಕೊಪ್ಪದಲ್ಲಿ ಭಗತ್ ಸಿಂಗ್ ಯುವಕರ ಸಂಘದ ವತಿಯಿಂದ ಪ್ರತಿ ವರ್ಷವಂತೆ ಈ ವರ್ಷವೂ ಸಹ ಭಗತ್ ಸಿಂಗ್ ಜನ್ಮ ದಿನಾಚರಣೆವನು ಆಚರಿಸಿದರು.ವಿಶೇಷವಾಗಿ ಹಾಲಿನ ಅಭಿಷೇಕಾ ಮಾಡುವ ಮೂಲಕ ಜೊತೆಗೆ ಪುಷ್ಪ ಹಾರ ಹಾಕಿ ಜನ್ಮದಿನಾಚರಣೆ ಆಚರಿಸಿದ್ದರು. ಸಂಘದ ಅಧ್ಯಕ್ಷರಾದ…

ಸಂಸ್ಕೃತ ಗ್ರಾಮ ಮತ್ತೂರಿನಲ್ಲಿ ಅಮೃತ ಭಾರತಿ ಸಭಾಂಗಣ ಲೋಕಾರ್ಪಣೆ…

ಶಾರದಾ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸಂಸ್ಕೃತ ಗ್ರಾಮ ಮತ್ತೂರಿನಲ್ಲಿ ” ಅಮೃತ ಭಾರತೀ ” ಸಭಾಂಗಣವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪ ಸಂಸದರಾದ ಬಿ ವೈ ರಾಘವೇಂದ್ರ ರವರು ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ,ರಾಷ್ಟ್ರೀಯ…

ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಗತ್ ಸಿಂಗ್ ಜನ್ಮದಿನಾಚರಣೆ…

ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ರವರ ಹುಟ್ಟು ಹಬ್ಬವನ್ನು ಶಿವಮೊಗ್ಗ ನಗರದ ಶಿವಪ್ಪನಾಯಕ ಪ್ರತಿಮೆ ಮುಂಭಾಗದಲ್ಲಿ ಸಾಧಕರಿಗೆ ಸನ್ಮಾನ ಹಾಗೂ ಸಿಹಿ ವಿತರಿಸುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಮಾಜಿ ವಿಧಾನ ಪರಿಷತ್…

ಪತ್ರಿಕಾ ವಿತರಕರ ಸಮಸ್ಯೆ ಈಡೇರಿಸಲು ಸರ್ಕಾರದ ಗಮನ ಸೆಳೆಯುತ್ತೇನೆ-ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ…

ಚಿತ್ರದುರ್ಗ ನ್ಯೂಸ್… ಚಿತ್ರದುರ್ಗ: ರಾಜ್ಯದಲ್ಲಿ ಪತ್ರಿಕಾ ವಿತರಕರ ಸಮಸ್ಯೆ ಸಾಕಷ್ಟಿವೆ. ಅವುಗಳನ್ನು ಹಂತ ಹಂತವಾಗಿ ಈಡೇರಿಸಲು ಸರ್ಕಾರದ ಗಮನ ಸೆಳೆಯುವಲ್ಲಿ ಬೆನ್ನೆಲುಬಾಗಿ ನಿಲ್ಲುತ್ತೇನೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಭರವಸೆ ನೀಡಿದರು. ಪತ್ರಿಕಾ ಭವನದಲ್ಲಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಜಿಲ್ಲಾ ಪತ್ರಿಕಾ…

ಭಾರತಾಂಬೆಗೆ ಎಲ್ಲರೂ ಗೌರವ ಸಲ್ಲಿಸಲೇಬೇಕು-ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ಭಾರತಾಂಬೆಗೆ ಎಲ್ಲರೂ ಗೌರವ ಸಲ್ಲಿಸಬೇಕು, ಒಂದು ವೇಳೆ ಗೌರವ ಸಲ್ಲಿಸಲು ಆಗುವುದಿಲ್ಲ ಎನ್ನುವರು ಈ ದೇಶಬಿಟ್ಟು ಹೋಗಬೇಕು ಎಂದು ವಿಧಾನ ಸಭಾ ಸದಸ್ಯರು ಮತ್ತು ಮಾಜಿ ಸಚಿವರಾದ ಕೆ.ಎಸ್ ಈಶ್ವರಪ್ಪನವರು ತಿಳಿಸಿದರು. ಅವರು ಭಯೋತ್ಪಾದಕ ಸಂಘಟನೆಗಳನ್ನು ಈ ದೇಶದಲ್ಲಿ ನೀಷೇದಿಸಿ…

ಕೆರೆಯಲ್ಲಿ ಮೃತಪಟ್ಟ ವಿದ್ಯಾರ್ಥಿಗೆ ಪರಿಹಾರ ನೀಡಲು ಬಂಜಾರ ವಿದ್ಯಾರ್ಥಿ ಸಂಘ ಆಗ್ರಹ…

ಕೆರೆಯಲ್ಲಿ ಜಾರಿ ಬಿದ್ದು ಮೃತಪಟ್ಟ ಪಿಯುಸಿ ವಿದ್ಯಾರ್ಥಿ ರವಿನಾಯ್ಕ್ ಕುಟುಂಬದವರಿಗೆ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಒದಗಿಸುವಂತೆ ಕೋರಿ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಮನವಿ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಶಿವಮೊಗ್ಗ ತಾಲೂಕು ಬೀರನಕೆರೆ ತಾಂಡಾದ ಪಿಯುಸಿ ವಿದ್ಯಾರ್ಥಿ ರವಿನಾಯ್ಕ್…