Month: September 2022

ಮಹಿಳಾ ದಸರಾ ವತಿಯಿಂದ ಸ್ವಾತಂತ್ರ್ಯ ನಡಿಗೆ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು…

ಶಿವಮೊಗ್ಗ ಮಹಿಳಾ ದಸರಾ, ಮಹಿಳಾ ಸ್ವತಂತ್ರದ ನಡಿಗೆಹಾಗೂ ಮಹಿಳಾ ದಸರಾ ಸಮಾರೋಪ ಸಮಾರಂಭ ಗಿಣಿರಾಮ ಧಾರವಹಿ ನಟಿ ನಯನ ಹಾಗೂ ಗಟ್ಟಿಮೇಳ ಧಾರವಾಹಿಯ ಅನ್ವಿತ ಉದ್ಘಾಟಿಸಿದರು. ಶಿವಮೊಗ್ಗ ಮಹಿಳಾ ದಸರಾ ಕಾರ್ಯಕ್ರಮವು 27ರಂದು ಸಂಜೆ 4.00 ಘಂಟೆಗೆ ಗೋಪಿ ವೃತ್ತದಿಂದ ಫ್ರೀಡಂ…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ-ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ…

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನೆಹರೂ ಯುವ ಕೇಂದ್ರ, ಅರಣ್ಯ ಇಲಾಖೆ, ಸಕ್ರೆಬೈಲು ವನ್ಯಜೀವಿ ವಲಯ ಗಾಜನೂರು, ಶಿವಮೊಗ್ಗ ಜಿಲ್ಲೆ ಇವರ ಸಹಯೋಗದೊಂದಿಗೆ ವಿಶ್ವಪ್ರವಾಸೋದ್ಯಮ ದಿನಾಚರಣೆ, ಪ್ರವಾಸೋದ್ಯಮ ಪುನರಾವಲೋಕನ ಅಥವಾ ಮರುಚಿಂತನೆ ಎಂಬ ದ್ಯೇಯದೊಂದಿಗೆ ಸಕ್ರೆಬೈಲು ಆನೆ…

PFI ಸಂಘಟನೆ ದೇಶಾದ್ಯಂತ 5 ವರ್ಷ ಬ್ಯಾನ್…

PFI ಸಂಘಟನೆ ದೇಶಾದ್ಯಂತ 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.PFI ಸಂಘಟನೆಯ ಜೊತೆಗೆ 7 ಸಂಘಟನೆಗಳನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ. ದೇಶದ್ರೋಹಿ ಕೆಲಸ ನಿರ್ವಹಿಸುತ್ತಿರುವ ಸಂಘಟನೆಗಳ ಆರೋಪದಡಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದ್ದಾರೆ. ಗೃಹ ಸಚಿವ…

ಶಿಕ್ಷಕರಿಂದ ವಿದ್ಯಾರ್ಥಿಗಳ ಜೀವನದಲ್ಲಿ ಬೆಳಕು-ರವಿ…

ಶಿವಮೊಗ್ಗ: ವಿದ್ಯಾರ್ಥಿಗಳ ಜೀವನವನ್ನು ಸರಿದಾರಿಯಲ್ಲಿ ಮುನ್ನಡೆಸುವ ಜತೆಯಲ್ಲಿ ಉನ್ನತ ಸಾಧನೆ ಮಾಡುವಂತೆ ಪ್ರೇರೆಪಿಸುವ ಶಕ್ತಿ ಶಿಕ್ಷಕರಲ್ಲಿದೆ ಎಂದು ರೋಟರಿ ಜಿಲ್ಲೆ ಪಿಡಿಜಿ ಎಚ್.ಎಲ್.ರವಿ ಹೇಳಿದರು. ರಾಷ್ಟ್ರೀಯ ಶಿಕ್ಷಣ ಸಮಿತಿಯ ಎನ್‌ಎಚ್‌ಎಸ್ ಆವರಣದಲ್ಲಿ ರೋಟರಿ ಕ್ಲಬ್ ಕೋಣಂದೂರು ವತಿಯಿಂದ ಆಯೋಜಿಸಿದ್ದ ನೇಷನ್ ಬಿಲ್ಡರ್…

ಯಶಸ್ವಿಯಾಗಿ ನಡೆದ 9ನೇ ಕರ್ನಾಟಕ ರಾಜ್ಯ ಕೂಡೊ ಮಿಕ್ಸೆಡ್ ಮಾರ್ಷಲ್ ಆರ್ಟ್ ಚಾಂಪಿಯನ್ಶಿಪ್ 2022…

ಶಿವಮೊಗ್ಗದ ಫಲಕ್ ಪ್ಯಾಲೆಸ್ ನಲ್ಲಿ ಸೆಪ್ಟೆಂಬರ್ 17 ಮತ್ತು 18 ರಂದು ‘9 ನೇ ಕರ್ನಾಟಕ ರಾಜ್ಯ ಕೂಡೊ ಮಿಕ್ಸಡ್ ಮಾರ್ಷಲ್ ಆರ್ಟ್ಸ್ ಚಾಂಪಿಯನ್ಷಿಪ್ 2022’ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಪಂದ್ಯಾವಳಿಯನ್ನು ಶಿವಮೊಗ್ಗ ಜಿಲ್ಲಾ ಕೂಡೊ ಸಂಸ್ಥೆಯ ವತಿಯಿಂದ ಕರ್ನಾಟಕ…

ರಂಗ ದಸರಾಕ್ಕೆ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಚಾಲನೆ…

ರಂಗ ದಸರಾಕ್ಕೆ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಯುತ ಮಾಯಣ್ಣ ಗೌಡ ಚಾಲನೆ ನೀಡಿದರು.ಪಾಲಿಕೆ ವತಿಯಿಂದ ನಡೆಯುತ್ತಿರುವ ಎರಡನೇ ದಿನದ ರಂಗ ದಸರಾ ಕಾರ್ಯಕ್ರಮವು ಸಂಸ್ಕೃತ ಮೆರವಣಿಗೆಯೊಂದಿಗೆ ನಡೆಯಿತು. ಇಂದು ಸಂಜೆ 4 ಗಂಟೆಗೆ ಗೋಪಿ ಸರ್ಕಲ್ ನಿಂದ ಫ್ರೀಡಂ ಪಾರ್ಕ್ ವರೆಗೆ…

ಶ್ರೀ ರೇಣುಕಾಂಬ ದೇವಿ ದಸರಾ ಉತ್ಸವ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶ್ರೀ ರೇಣುಕಾಂಬಾ ದೇವಿ ದಸರಾ ಉತ್ಸವ ಆಚರಣ ಸಮಿತಿ, ಮತ್ತು ಶ್ರೀ ರೇಣುಕಾಂಬಾ ಗ್ರಾಮೀಣ ಸೇವಾ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ 7ನೇ ವರ್ಷದ ದಸರಾ ಉತ್ಸವ-2022 ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ಉದ್ಘಾಟಿಸಿದರು. ದಿವ್ಯ ಸಾನಿಧ್ಯವನ್ನು…

ಕಂಟ್ರಿಕ್ಲಬ್‌ನಲ್ಲಿ ಚುನಾವಣೆಯಲ್ಲಿ ವಿಜೇತರಾದ ಚೂಡಾಮಣಿ ಪವಾರ್‌ರವರಿಗೆ ಸ್ಕೌಟ್ಸ್ ಗೈಡ್ ಜಿಲ್ಲಾ ಸಂಸ್ಥೆ ವತಿಯಿಂದ ಸನ್ಮಾನ…

ಶಿವಮೊಗ್ಗದ ಪ್ರತಿಷ್ಠಿತ ಕ್ಲಬ್ ಗಳಲ್ಲಿ ಒಂದಾದ ಕಂಟ್ರಿಕ್ಲಬ್‌ನಲ್ಲಿ ನಡೆದ ಚುನಾವಣೆಯಲ್ಲಿ ಅತ್ಯದಿಕ ಮತ ಪಡೆದು ವಿಜೇತರಾಗಿರುವ ಶ್ರೀ ಚೂಡಾಮಣಿ ಇ ಪವಾರ ರವರಿಗೆ ಭಾರತ್ ಸ್ಕೌಟ್ಶ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಹೆಚ್.ಡಿ.ರಮೇಶಶಾಸ್ತಿç,…

ಸಂಘ ಸಂಸ್ಥೆಗಳ ನೆರವಿನಿಂದ ಸದೃಢ ಆಗಿರುವ ಗುಡ್‌ಲಕ್…

ಶಿವಮೊಗ್ಗ: ವಿವಿಧ ಸಂಘ ಸಂಸ್ಥೆಗಳ ನೆರವು ಹಾಗೂ ಸಹಕಾರದಿಂದ ಗುಡ್‌ಲಕ್ ಆರೈಕೆ ಕೇಂದ್ರ ಸದೃಢವಾಗಿ ಮುನ್ನಡೆಯುತ್ತಿದೆ. ಎಲ್ಲರ ಸಹಕಾರ ಆರೈಕೆ ಕೇಂದ್ರಕ್ಕೆ ಅತ್ಯಂತ ಮಹತ್ವಪೂರ್ಣ ಎಂದು ಗುಡ್‌ಲಕ್ ಆರೈಕೆ ಕೇಂದ್ರದ ಅಧ್ಯಕ್ಷ ರವೀಂದ್ರನಾಥ್ ಐತಾಳ್ ಹೇಳಿದರು.ಶಿವಮೊಗ್ಗ ನಗರದ ಗುಡ್‌ಲಕ್ ಆರೈಕೆ ಕೇಂದ್ರಕ್ಕೆ…

ವಿದ್ಯುತ್‌ ಬೆಲೆ ಏರಿಕೆಯಂತಹ ಬರೆ ಹಾಕುತ್ತಿರುವ ಬಿಜೆಪಿ ಸರಕಾರದ ವಿರುದ್ದ ಜನಾಂದೋಲನ ಅಗತ್ಯ: ಸಂಸದ ಡಿ.ಕೆ ಸುರೇಶ್‌…

ಪದೇ ಪದೇ ವಿದ್ಯುತ್‌ ದರ ಏರಿಕೆ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಂತಹ ಶಾಕ್‌ ನೀಡುತ್ತಿರುವ ಭ್ರಷ್ಟ ಬಿಜೆಪಿ ಸರಕಾರದ ವಿರುದ್ದ ಜನಾಂದೋಲನದ ಅಗತ್ಯವಿದೆ. ಭ್ರಷ್ಟಾಚಾರದ ಕೂಪದಲ್ಲಿ ತುಂಬಿ ತುಳುಕುತ್ತಿರುವ ಬಿಜೆಪಿ ಸರಕಾರದ ಆಡಳಿತ ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ ಎಂದು ಸಂಸದ…