Month: September 2022

ಭೂ ಪರಿಹಾರ ಮೊತ್ತ ಬಿಡುಗಡೆ ಕುರಿತು ಚರ್ಚಿಸಲು ರೈತರ ನಿಯೋಗದೊಂದಿಗೆ ಬಿ.ಎಸ್. ಯಡಿಯೂರಪ್ಪ ರವರನ್ನು ಭೇಟಿಯಾದ ಎಸ್.ಎಸ್. ಜ್ಯೋತಿಪ್ರಕಾಶ್…

ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಎಸ್.ಎಸ್. ಜ್ಯೋತಿಪ್ರಕಾಶ್ ಅವರ ವಿಶೇಷ ಕಾಳಜಿ, ನಿರಂತರ ಸಂಪರ್ಕ, ಸತತ ಪರಿಶ್ರಮ ಹಾಗೂ ಸ್ಥಳೀಯ ರೈತರ ಮನವೊಲಿಕೆಯ ಫಲವಾಗಿ ಸುಮಾರು 60 ಎಕರೆ…

ಕಾಯಕವೇ ಕೈಲಾಸ ಎಂಬ ಬಸವಣ್ಣನ ನುಡಿಗಳನ್ನು ಜೀವನದಲ್ಲಿ ಪಾಲಿಸಿ-ಪರಪೂಜ್ಯ ಶ್ರೀ ಚನ್ನಬಸವ ಮಹಾಸ್ವಾಮಿಗಳು…

ಶ್ರೀ ದೇಗುಲಮಠದ ಶ್ರೀ ನಿರ್ವಾಣೇಶ್ವರ ಹಿರಿಯ ವಿದ್ಯಾರ್ಥಿಗಳ ಮತ್ತು ನೌಕರರ ಸೌಹಾರ್ದ ಸಹಕಾರಿ ಸಂಘ ನಿಯಮಿತ ದ 16 ನೇ ವರ್ಷದ ವಾರ್ಷಿಕ ಮಹಾ ಸಭೆಯ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಹಾಗೂ ಬಿಲ್ವಪತ್ರೆ ಮಠದ ಪರಮಪೂಜ್ಯ…

ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಂಡು ದೇಶಪ್ರೇಮಿಗಳಾಗಿ : ಡಾ.ಗಿರಿಧರ್ ಕೆ.ವಿ…

ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಂಡು ದೇಶಪ್ರೇಮಿಗಳಾಗಿ ಎಂದು ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಎಂ ಬಿ ಎ ವಿಭಾಗದ ಮುಖ್ಯಸ್ಥರಾದ ಡಾ. ಗಿರಿಧರ್ ಕೆ.ವಿ ನುಡಿದರು. ಅವರು ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಹಾಲಿನಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ…

ಶಿವಮೊಗ್ಗ ಅದ್ದೂರಿ ದಸರಾಕ್ಕೆ ಪದ್ಮಶ್ರೀ ಪುರಸ್ಕೃತೆ ಶ್ರೀ ತುಳಸಿ ಗೌಡ ಚಾಲನೆ…

ಶಿವಮೊಗ್ಗ ನಗರದ ಕೋಟೆ ಶ್ರೀ ಚಂಡಿಕಾದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಶಿವಮೊಗ್ಗ ದಸರಾ ಮಹೋತ್ಸವವನು ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಉದ್ಘಾಟಿಸಿದರು. ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮಾತನಾಡಿ ನನಗೆ ದೇವಿ ವಿಗ್ರಹ ನೋಡಿ ತುಂಬಾ ಸಂತೋಷವಾಗಿದೆ.…

10ನೇ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯ ಶ್ರೀ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಜೀವ ವೈವಿದ್ಯ ಹಾಗೂ ಕೃಷಿಗೆ ಸಂಬಂಧಿಸಿದ ಸಸಿ ಹಾಗೂ ಉತ್ಪನ್ನಗಳನ್ನು ವೀಕ್ಷಿಸಿ “10ನೇ ಸಂಸ್ಥಾಪನಾ ದಿನಾಚರಣೆ” ಕಾರ್ಯಕ್ರಮವನ್ನು ಸಂಸದರಾದ ಬಿ. ವೈ…

ಡಾ. ಬಿ.ಆರ್.ಅಂಬೇಡ್ಕರ್ ಯೋಜನೆಯಡಿ ಆಯ್ಕೆಯಾದ 920 ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿದ ಅಶೋಕ ನಾಯ್ಕ…

ಶಿವಮೊಗ್ಗದ ಕುವೆಂಪು ರಂಗ ಮಂದಿರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತಾಲ್ಲೂಕು ಪಂಚಾಯತಿ ಶಿವಮೊಗ್ಗ ಇವರ ವತಿಯಿಂದ ಬಸವ ವಸತಿ ಯೋಜನೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಡಿ 37 ಗ್ರಾಮ ಪಂಚಾಯತಿ ಯಿಂದ ಆಯ್ಕೆಯಾದ 920 ಫಲಾನುಭವಿಗಳಿಗೆ ಶಿವಮೊಗ್ಗ…

ವಿಶ್ವಕರ್ಮ ಕರಕುಶಲ ಭವನಕ್ಕೆ 50 ಲಕ್ಷ: ಸಂಸದ ಬಿವೈಆರ್…

ರಾಘವೇಂದ್ರರಿಗೆ ಮಲೆನಾಡು ಸಿಂಹ ಬಿರುದು ಘೋಷಣೆಶಿವಮೊಗ್ಗ:- ನಗರದ ವಾಜಪೇಯಿ ಬಡಾವಣೆಯ ಮುಖ್ಯರಸ್ತೆಯಲ್ಲಿ ನಿರ್ಮಾಣ ಗೊಳ್ಳಲಿರುವ ವಿಶ್ವಕರ್ಮ ಕರಕುಶಲ ಕೌಶಲ್ಯ ಕೇಂದ್ರ ಭವನಕ್ಕೆ 50 ಲಕ್ಷ ರೂ. ಅನುದಾನ ನೀಡುವುದಾಗಿ ಸಂಸದ ರಾಘವೇಂದ್ರ ಬಿ.ವೈ.ಘೋಷಿಸಿದರು. ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ವಿಶ್ವಕರ್ಮ ಸೌಹಾರ್ದ…

ಆರೋಗ್ಯವು ಎಲ್ಲ ಸಂಪತ್ತಿಗಿಂತಲೂ ಮಿಗಿಲಾದುದು-ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ…

ಶಿವಮೊಗ್ಗ: ಆರೋಗ್ಯವು ಎಲ್ಲ ಸಂಪತ್ತುಗಳಿಗಿAತಲೂ ಮಿಗಿಲಾದುದು ಎಂದು ಸರ್ಜಿ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ.ಧನಂಜಯ ಸರ್ಜಿ ಹೇಳಿದರು. ರೋಟರಿ ಶಿವಮೊಗ್ಗ ಪೂರ್ವ ಹಾಗೂ ಸಾಯಿ ಮಹಿಳಾ ಗೃಹ ನಿರ್ಮಾಣ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ಹಾಗೂ ಸರ್ಜಿ ಆಸ್ಪತ್ರೆಗಳ ಸಹಯೋಗದೊಂದಿಗೆ ಮಹಿಳೆಯರಿಗೆ…

ವಿದ್ಯುತ್ ತಂತಿ ತಗುಲಿ 2 ಕಾಡಾನೆ ಸಾವು…

ಶಿವಮೊಗ್ಗ ಜಿಲ್ಲೆಯ ಆಯನೂರು ಬಳಿ ಆನೆ ಸರಿ ಗ್ರಾಮದಲ್ಲಿ 2ಗಂಡು ಕಾಡಾನೆಗಳು ವಿದ್ಯುತ್ ತಂತಿ ತಗುಲಿ ಸಾವು. ಚನ್ನಳ್ಳಿ ಗ್ರಾಮ ಆನೆ ಸರ ತಾಂಡದಲ್ಲಿ ಘಟನೆ ನಡೆದಿದೆ.ಚಂದ್ರ ನಾಯ್ಕ ಎನ್ನುವರಿಗೆ ಸೇರಿದ ಹೊಲ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ. ವರದಿ…

ಕಾಂಗ್ರೆಸ್ OBC ನೂತನ ಅಧ್ಯಕ್ಷರಾದ ಮಧು ಬಂಗಾರಪ್ಪನವರಿಗೆ ಅದ್ದೂರಿ ಸ್ವಾಗತ…

ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಹಾಗೂ ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಠಿ ಸಮಿತಿ 2023ರ ಉಪಾಧ್ಯಕ್ಷ ಹಾಗೂ ನೂತನವಾಗಿ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಆಧ್ಯಕ್ಷರಾಗಿ ಆಯ್ಕೆಯಾದ ಮಧು ಬಂಗಾರಪ್ಪ ಇಂದು ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅದ್ಧೂರಿ ಸ್ವಾಗತ…