Month: September 2022

ಡಾ. ಬಿ.ಆರ್.ಅಂಬೇಡ್ಕರ್ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಿದ ಅಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು 17 ಗ್ರಾಪಂ ವ್ಯಾಪ್ತಿಯ 400 ಜನ ಫಲಾನುಭವಿಗಳಿಗೆ ಬಸವ ಯೋಜನೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸುವ ಕಾರ್ಯಕ್ರಮವನ್ನು…

THE BADASS DRIVE ರೋಡ್ ಶೋ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗದ ಜಾನ್ಸಿ ಕಿಯಾ ಶೋರೂಮ್ ವತಿಯಿಂದಕಿಯಾ ಪ್ರಖ್ಯಾತ ಬ್ರಾಂಡ್ “ಸೆಲ್ಟೋಸ್” 3ಲಕ್ಷ ವಾಹನದ ಸೇಲ್ಸ್ ಆದಂತಹ ಸುಸಂದರ್ಭದಲ್ಲಿ ಗ್ರಾಹಕರಿಗಾಗಿ “THE BADASS DRIVE” ಎಂಬ ರೋಡ್ ಶೋ ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ರವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ…

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್.ಸುಂದರೇಶ್ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿಗಳಿಂದ ವಿಶೇಷ ಪೂಜೆ…

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ, ಎಚ್. ಎಸ್. ಸುಂದರೇಶ್ ರವರ ಜನ್ಮ ದಿನಾಚರಣೆ ಅಂಗವಾಗಿ ಇಂದು ಗೋಪಾಲ ಗೌಡ ಬಡಾವಣೆ ದ್ರೌಪದಮ್ಮ ಸರ್ಕಲ್ ನ ದ್ರೌಪದಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ ಸನ್ಮಾನಿಸಿ ಜನ್ಮದಿನೋತ್ಸವವನ್ನು ಆಚರಿಸಲಾಯಿತು.…

ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬ ಹಿನ್ನಲೆ ರಕ್ತದಾನ ಶಿಬಿರಕ್ಕೆ ಅಶೋಕ ನಾಯ್ಕ ಚಾಲನೆ…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ರಕ್ತದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ಯವರ ಜನ್ಮ ದಿನದ ಅಂಗವಾಗಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳೆಹೊನ್ನೂರು ಮಂಡಲ ಬಿಜೆಪಿ…

ಸಾರ್ವಜನಿಕ ಸೇವಾ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಕ್ರಮ-ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ…

ಪ್ರಧಾನಮಂತ್ರಿಗಳಾದ ನಂತರ ದೇಶದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವ ಹಾಗೂ ಅಗತ್ಯವಾಗಿರುವ ಸೇವೆಗಳನ್ನು ಒದಗಿಸುವ ಯೋಜನೆಗಳ ಅನುಷ್ಠಾನಕ್ಕೆ ಹಿಂದೆಂದಿಗಿಂತ ಹೆಚ್ಚಿನ ವೇಗ ನೀಡಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ಅವರು ಇಂದು…

ಸಂಸ್ಕೃತ ದೇವಭಾಷೆ , ಎಲ್ಲಾ ಜ್ಞಾನವು ಅಡಕವಾಗಿದೆ-ಶ್ರೀ ತ್ಯಾಗೀಶ್ವರಾನಂದ ಮಹಾರಾಜ ಸ್ವಾಮಿ…

ದಾವಣಗೆರೆ ನ್ಯೂಸ್… ಸಂಸ್ಕೃತದಲ್ಲಿ ಏನಿದೆ ಎನ್ನುವುದಕ್ಕಿಂತ ಸಂಸ್ಕೃತದಲ್ಲಿ ಏನಿಲ್ಲ ಎಂದು ತಿಳಿಯಬೇಕು, ಸಂಸ್ಕೃತ ದೇವಭಾಷೆ, ಇದರಲ್ಲಿ ಎಲ್ಲಾ ಜ್ಞಾನವು ಅಡಕವಾಗಿದೆ ಎಂದು ದಾವಣಗೆರೆ ರಾಮಕೃಷ್ಣ ಮಿಷನ್ ಅಧ್ಯಕ್ಷರಾದ ಶ್ರೀ ಸ್ವಾಮಿ ತ್ಯಾಗೀಶ್ವರಾನಂದ ಮಹಾರಾಜ್ ತಿಳಿಸಿದರು. ಅವರು ದಾವಣಗೆರೆ ಟಿ.ಸಿ.ಲೇ ಔಟ್ ನಲ್ಲಿರುವ…

ಮಕ್ಕಳ ಹಕ್ಕು ಕಾನೂನಿನ ಜಾಗೃತಿ ಅವಶ್ಯಕ-ಶ್ರೀಮತಿ ರೇಖಾ…

ಶಿವಮೊಗ್ಗ: ಎಲ್ಲ ಮಕ್ಕಳಿಗೂ ಸಂವಿಧಾನ ವಿಶೇಷ ಹಕ್ಕುಗಳನ್ನು ಒದಗಿಸಿದ್ದು, ವಿಶೇಷವಾದ ಹಕ್ಕುಗಳನ್ನು ಮಕ್ಕಳಿಗಾಗಿ ಸೇರಿಸಲಾಗಿದೆ. ಕಾನೂನು ವ್ಯಾಪ್ತಿಯಲ್ಲಿ ಮಕ್ಕಳಿಗೆ ಸಿಗುವ ಸೌಲಭ್ಯಗಳನ್ನು ಒದಗಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಹೇಳಿದರು. ಶಿವಮೊಗ್ಗ ನಗರದ ನವುಲೆಯ ಸರ್ಕಾರಿ…

ಅಡಕೆ ಬೆಳೆಯ ಎಲೆಚುಕ್ಕೆ ರೋಗ ಭಾದೆ ನಿಯಂತ್ರಿಸಲು ರೈತರಿಗೆ ಉಚಿತ ಔಷಧಿ ಪೂರೈಕೆ ಹಾಗೂ ಸಲಕರಣೆ ಪಡೆಯಲು ಸಹಾಯಧನ…

ತೋಟಗಾರಿಕಾ ಸಚಿವ ಶ್ರೀ ಮುನಿರತ್ನ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವ ಶ್ರೀ ಎಸ್ ಅಂಗಾರ ಜಂಟಿ ಪತ್ರಿಕಾ ಗೋಷ್ಠಿ ನಡೆಸಿದರು. ಮಲೆನಾಡಿನ ಕೆಲವು ಭಾಗ ಗಳಲ್ಲಿ, ರೈತರ ಬೆನ್ನೆಲುಬಾಗಿರುವ, ಅಡಿಕೆ ಬೆಳೆಗೆ, ಎಲೆ…

ವಿವಿಧ ಪಿಂಚಣಿ ಮಂಜೂರಾತಿ ಪತ್ರವನ್ನು ವಿತರಿಸಿದ ಸಂಸದ ಬಿ.ವೈ. ರಾಘವೇಂದ್ರ…

ಕರ್ನಾಟಕ ಸರ್ಕಾರ ಕಂದಾಯ ಇಲಾಖೆ ವತಿಯಿಂದ ಸಾಮಾಜಿಕ ಭದ್ರತಾ ಯೋಜನೇಯ ವಿವಿಧ ಪಿಂಚಣಿ ಮಂಜೂರಾತಿ ಆದೇಶ ಪತ್ರವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿದರು. ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಶಿರಾಳಕೊಪ್ಪ ಪಟ್ಟಣದ ವ್ಯಾಪ್ತಿಯಲ್ಲಿ 2021-22 ನೇ…

ನಿಸ್ವಾರ್ಥ ಸೇವೆಯು ಆತ್ಮತೃಪ್ತಿಯ ಮಾರ್ಗ : ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿ ಡಾ.ಧನಂಜಯ ಸರ್ಜಿ…

ಶಿವಮೊಗ್ಗ: ಸಮಾಜದ ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ನಿಸ್ವಾರ್ಥ ಸೇವೆಯು ಆತ್ಮ ತೃಪ್ತಿಯನ್ನು ಒದಗಿಸುವ ಮಾರ್ಗ ಆಗಿದೆ ಎಂದು *ಸರ್ಜಿ ಸಮೂಹ ಸಂಸ್ಥೆಯ *ಡಾ. ಧನಂಜಯ ಸರ್ಜಿ* ಹೇಳಿದರು. ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ 14ರ…