Day: September 5, 2022

ಶ್ರೀ ಸಿದ್ಧಿ ಬುದ್ಧಿ ಮಹಾಗಣಪತಿ ದೇವಾಲಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ…

ಶ್ರೀ ಸಿದ್ಧಿ ಬುದ್ಧಿ ಮಹಾಗಣಪತಿ ದೇವಸ್ಥಾನದದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬಸವ ಕೇಂದ್ರದ ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ರವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂಸದರಾದ ಬಿ. ವೈ.ರಾಘವೇಂದ್ರ ,ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಸುನಿತಾ ಅಣ್ಣಪ್ಪ , ಬ್ಯಾಂಕ್ ಆಫ್ ಬರೋಡ…

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದಿಂದ ಸರಣಿ ಹೋರಾಟ-7…

ಶಿವಮೊಗ್ಗ ಸ್ಮಾರ್ಟ ಸಿಟಿಯ ಕಳಪೆ ಕಾಮಗಾರಿ ವಿರುದ್ದ 7ನೇ ಪ್ರತಿಭಟನೆ ಹಮ್ಮಿಕೊಂಡಿದೆ. ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ತಾಂತ್ರಿಕ ಮಾನ್ಯತೆ ಇಲ್ಲದ ಒಳ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕಳಪೆ ಕಾಮಗಾರಿ ವಿರುದ್ಧ ಹೋರಾಟ ಹಮ್ಮಿಕೊಂಡಿದೆ. ಸ್ಥಳ: ಜಿಲ್ಲಾಧಿಕಾರಿಗಳ ಕಛೇರಿ… ದಿನಾಂಕ:06-09-2022…ಸಮಯ: ಬೆಳಿಗ್ಗೆ 11ಗಂಟೆಗೆ…

ದೆಹಲಿ ಚಲೋ ಬೃಹತ್ ಪ್ರತಿಭಟನೆಯಲ್ಲಿ ಶಿವಮೊಗ್ಗದ ಡಾ. ಆರ್.ಎಂ.ಮಂಜುನಾಥ ಗೌಡ, ಬೇಳೂರು ಗೋಪಾಲಕೃಷ್ಣ ,ರಮೇಶ್ ಶಂಕರಘಟ್ಟ ಸೇರಿ ಹಲವರು ಬಾಗಿ…

ದೆಹಲಿ ನ್ಯೂಸ್… ಹೊಸ ದೆಹಲಿ ಸೆ.04:ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ “ಮೆಹೆಂಗಾಯಿ ಪರ್ ಹಲ್ಲಾ ಬೋಲ್ ರ‍್ಯಾಲಿ” ದೇಶದಲ್ಲಿ ವಿಪರೀತವಾಗಿ ಏರಿರುವ ಬೆಲೆ ಏರಿಕೆ ವಿರುದ್ಧದ ದೆಹಲಿ ಚಲೋ ಕಾರ್ಯಕ್ರಮದಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ನ ನೂರಾರು ಸಂಖ್ಯೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು…

ಶ್ರೀ ವೀರಭದ್ರೇಶ್ವರ ಜಯಂತೋತ್ಸವ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಶಿವಮೊಗ್ಗ ವತಿಯಿಂದ ಚೌಕಿ ಮಠದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವೀರಭದ್ರೇಶ್ವರ ಜಯಂತೋತ್ಸವ-2022 ವನ್ನು ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ದಿವ್ಯ ಸಾನಿಧ್ಯವನ್ನು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಪ್ರಸನ್ನರೇಣುಕ ಡಾ. ವೀರಸೋಮೇಶ್ವರ…

ತೀರ್ಥಹಳ್ಳಿ ತಾಲೂಕಿನ ಬೀಸು ಸೇತುವೆ ವೀಕ್ಷಿಸಿದ ಆರಗ ಜ್ಞಾನೇಂದ್ರ…

ತೀರ್ಥಹಳ್ಳಿ ನ್ಯೂಸ್… ತೀರ್ಥಹಳ್ಳಿ ತಾಲೂಕಿನ ಬೀಸು ಸೇತುವೆ ಕಳೆದ ಮಳೆಗಾಲ ಹಾನಿಯಾಗಿ ಸಂಪರ್ಕ ಕಡಿತವಾಗಿತ್ತು.50 ಲಕ್ಷ ಮಂಜೂರು ಮಾಡಿಸಿ ನೂತನ ಸೇತುವೆ ನಿರ್ಮಾಣ ಮಾಡಿಸಿದ್ದ ಗೃಹ ಸಚಿವರು ಇಂದು ಬೆಳಿಗ್ಗೆ ಬೀಸಿಗೆ ಬೇಟಿ ಕೊಟ್ಟು ಗ್ರಾಮಸ್ಥರೊಂದಿಗೆ ಸೇತುವೆ ವೀಕ್ಷಿಸಿದರು. ಈ ಸಂದರ್ಭದಲ್ಲಿ…

ಗ್ರಾಮ ಮಟ್ಟದಿಂದ ಸಂಸ್ಕೃತ ಕಲಿಸುವ ಅಭಿಯಾನ ಆಗಬೇಕು-ರುದ್ರೇಗೌಡರು…

ಶಿವಮೊಗ್ಗ: ಗ್ರಾಮ ಮಟ್ಟದಿಂದ ಸಂಸ್ಕೃತ ಕಲಿಸುವ ಅಭಿಯಾನ ಆಗಬೇಕು ಆಗ ಸಂಸ್ಕೃತ ಹೆಚ್ಚಿನ ಮಟ್ಟದಲ್ಲಿ ಬೆಳೆಯಲು ಸಾದ್ಯ ಎಂದು ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರು ತಿಳಿಸಿದರು. ಅವರು ಸಂಸ್ಕೃತ ಭಾರತೀ ಮತ್ತು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಬಿ.ಬಿ.ರಸ್ತೆಯಲ್ಲಿರುವ ಸಂಸ್ಕೃತ…

ಸಾಧಕರಿಗೆ ಎನ್‌ಎಸ್‌ಎಸ್ ಉತ್ತಮ ವೇದಿಕೆ-ಡಾ.ನಾಗರಾಜ್…

ಶಿವಮೊಗ್ಗ: ಸೇವೆ ಎಂಬ ಸವಿ ಜೇನನ್ನು ಸವಿದವರಿಗೆ ಮಾತ್ರ ಅನುಭವ ಆಗುತ್ತದೆ. ಶ್ರಮಯೇವ ಜಯತೇ ಎನ್ನುವ ರೀತಿ ಪ್ರಾಮಾಣಿಕವಾದ ಶ್ರಮ ಹಾಗೂ ಪ್ರಯತ್ನಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಹೇಳಿದರು. ಕುವೆಂಪು…

ವಿಶ್ವ ಪತ್ರಿಕೆ ವಿತರಕರ ದಿನಾಚರಣೆ ಅಂಗವಾಗಿ ಗಣ್ಯರಿಗೆ ಸನ್ಮಾನ…

ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ರಿಕಾ ವಿತರಕರ ದಿನಾಚರಣೆಯನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಹಿರಿಯ ಪತ್ರಿಕಾ ವಿತರಕರನ್ನು ಸನ್ಮಾನಿಸಲಾಯಿತು. ವಿಜಯ ಕರ್ನಾಟಕ ಪತ್ರಿಕೆಯ ಬ್ಯೂರೋ…

ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ‘ಶಿಕ್ಷಕರ ದಿನಾಚರಣೆ-2022’ ಕಾರ್ಯಕ್ರಮವನ್ನು ಸಂಸದರಾದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಸಂಸದ ಬಿ ವೈ ರಾಘವೇಂದ್ರ ಮಾತನಾಡಿ ಮಕ್ಕಳ ಜೀವನದಲ್ಲಿ ಶಿಕ್ಷಕರ ಪಾತ್ರ…