ಸಚಿವ ಉಮೇಶ್ ಕತ್ತಿ ನಿಧನ…
BREAKING NEWS… ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೃದಯಘಾತನಿಂದ ನಿಧನರಾಗಿದ್ದಾರೆ. ರಾತ್ರಿ 10 ಗಂಟೆಗೆ ಸಚಿವ ಉಮೇಶ್ ಕತ್ತಿ ರವರಿಗೆ ಹೃದಯಾಘಾತ ಕಾಣಿಸಿಕೊಂಡಿದ್ದರಿಂದ ತಕ್ಷಣ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ…