Day: September 7, 2022

ಶಿವಮೊಗ್ಗದ ಶ್ರೀ ಬಸವೇಶ್ವರ ವೀರಶೈವ ಸಮಾಜ ಸಂಘದ ನೂತನ ಅಧ್ಯಕ್ಷರಾಗಿ ಎಸ್.ಎಸ್.ಜ್ಯೋತಿ ಪ್ರಕಾಶ್,ಉಪಾಧ್ಯಕ್ಷರಾಗಿ ಶಾಂತ ಆನಂದ್,ಕಾರ್ಯದರ್ಶಿಯಾಗಿ ಎಸ್.ಪಿ. ದಿನೇಶ್ ಆಯ್ಕೆ…

ಶಿವಮೊಗ್ಗ ನಗರದ “ವೀರಶೈವ-ಲಿ೦ಗಾಯತ” ಸಮುದಾಯದ ಪ್ರತಿಷ್ಠಿತ ಸೇವಾ ಸಂಸ್ಥೆಯಾದ “ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ(ರಿ.)ದ” 2022-2025ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷೀಯ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಎ.ಪಿ.ಎಂ.ಸಿ ಹಾಗೂ ಸೂಡಾದ ನಿಕಟ ಪೂರ್ವ ಅಧ್ಯಕ್ಷರು ಮತ್ತು ಸಮಾಜದ…

63 ರೈತ ಕುಟುಂಬಗಳಿಗೆ ಸಾಗುವಳಿ ಪತ್ರ ನೀಡಿದ ಗ್ರಾಮಾಂತರ ಶಾಸಕ ಅಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸೋಗಾನೆ ಗ್ರಾಮದ ವಿನಾಯಕ ನಗರದಲ್ಲಿ ಸೋಗಾನೆ ಸರ್ವೆ ನಂ 120 ರಲ್ಲಿ 40-50 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ 63 ರೈತ ಕುಟುಂಬದವರಿಗೆ ಸಾಗುವಳಿ ಚೀಟಿ ಹಾಗೂ ಸಾಮಾಜಿಕ ಭದ್ರತೆ ಯೋಜನೆಯ ಮಂಜೂರಾತಿ ಪತ್ರಗಳನ್ನು ಗ್ರಾಮಾಂತರ ಶಾಸಕರು…

ಸೈನಿಕ ಇಲಾಖೆ: ವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ…

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಭಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ ವಿತರಿಸಲಾಗುವ ಸೀಟುಗಳನ್ನು…

ಸರ್ಕಾರಿ ವೆಬ್‍ಸೈಟ್‍ಗಳಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ: ಟಿ.ಎಸ್.ನಾಗಾಭರಣ…

ಸರ್ಕಾರಿ ಇಲಾಖೆಗಳ ಎಲ್ಲಾ ವೆಬ್‍ಸೈಟ್‍ಗಳಲ್ಲಿ ಮತ್ತು ತಂತ್ರಾಂಶಗಳಲ್ಲಿ ಕನ್ನಡ ಭಾಷೆಗೆ ಕಡ್ಡಾಯವಾಗಿ ಪ್ರಥಮ ಆದ್ಯತೆಯನ್ನು ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಕನ್ನಡ ಅನುಷ್ಟಾನ ಪ್ರಗತಿ…

ಶಿವಮೊಗ್ಗದ ಹಿಂದೂ ಮಹಾಸಭಾ ಮಹಾಗಣಪತಿ ರಾಜಬೀದಿ ಉತ್ಸವಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ…

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ರಾಜಬೀದಿ ಉತ್ಸವ ದಿನಾಂಕ 9 ರಂದು ಪ್ರಮುಖ ರಸ್ತೆಗಳಲ್ಲಿ ನಡೆಯಲಿದೆ. ರಾಜಬೀದಿ ಉತ್ಸವ ಅಂಗವಾಗಿ ಬಂದೋಬಸ್ತ್ ಕರ್ತವ್ಯಕ್ಕೆ 2 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 19 ಪೊಲೀಸ್ ಉಪಾಧೀಕ್ಷಕರು, 46 ಪೋಲಿಸ್ ನಿರೀಕ್ಷಕರು, 71 ಪೊಲೀಸ್…