ಕನ್ನಡ ಸಾಹಿತ್ಯಕ್ಕೆ ತೇಜಸ್ವಿ ಕೊಡುಗೆ ಅಪಾರ…
ಶಿವಮೊಗ್ಗ: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಕೊಡುಗೆ ಅಪಾರ ಎಂದು ರೋಟರಿ ವಲಯ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಹೇಳಿದರು. ಶಿವಮೊಗ್ಗ ನಗರದ ವಾಸವಿ ವಿದ್ಯಾಲಯದಲ್ಲಿ ಜೆಸಿಐ ಸಹ್ಯಾದ್ರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ “ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ 84ನೇ…