Day: September 12, 2022

ಶಿವಮೊಗ್ಗ ಜಿಲ್ಲೆ ಸಮಗ್ರ ಅಭಿವೃದ್ಧಿಗಾಗಿ ಪಣ : ಸಂಸದ ಬಿ.ವೈ.ರಾಘವೇಂದ್ರ…

ನಮ್ಮ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ ಸಮಾಜದ ಉನ್ನತಿಗಾಗಿ ಸಮುದಾಯ ಭವನಗಳ ನಿರ್ಮಾಣವಾಗಿದೆ ಕೆಲವು ಮಾತ್ರ ನಿರ್ಮಾಣ ಹಂತದಲ್ಲಿದ್ದು ಶೀಘ್ರ ಕೆಲಸವನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ.ನೂತನ ರೈಲ್ವೇ ಕಾಮಗಾರಿ, ವಿಮಾನ ನಿಲ್ದಾಣ, ನ್ಯಾಷನಲ್ ಹೈವೇ, ಸ್ಮಾರ್ಟ್ ಸಿಟಿ, ವಿಶ್ವ ವಿಖ್ಯಾತ ಜೋಗ ಜಲಪಾತದ…

ಸಚಿವ ನಾರಾಯಣ ಗೌಡ ಭೇಟಿಯಾದ ಶಾಸಕ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಶಿವಮೊಗ್ಗ ಉಸ್ತುವಾರಿ ಸಚಿವರು ಹಾಗೂ ರೇಷ್ಮೆ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವರಾದ ನಾರಾಯಣ ಗೌಡ ರವರನ್ನು ಭೇಟಿಯಾದರು. ಕುಂಸಿ ಗ್ರಾಮದ ಇಂದಿರಾಗಾಂದಿ ಕ್ರೀಡಾಂಗಣದ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಲು ಕೋರಿ…

ಪರೀಕ್ಷಾ ಶುಲ್ಕ ದಿನಾಂಕ ವಿಸ್ತರಿಸಲು ಅಗ್ರಹಿಸಿ NSUI ವತಿಯಿಂದ ಪ್ರತಿಭಟನೆ…

ಶಂಕರಘಟ್ಟ ನ್ಯೂಸ್… ಕುವೆಂಪು ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿದ್ದು, ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿದೆ. ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಾ ಶುಲ್ಕ ಕಡಿಮೆ ಇದೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಕುವೆಂಪು ವಿವಿಯಲ್ಲಿ ದುಬಾರಿ ಪರೀಕ್ಷಾ…

ಮಾನವೀಯತೆ ಮೆರೆದ ಆಟೋ ಚಾಲಕ…

ಶಿವಮೊಗ್ಗ ನಗರದಲ್ಲಿ ಆಟೋದಲ್ಲಿ 40ಗ್ರಾಂ ಬೆಲೆ ಬಾಳುವ ಲಕ್ಷಾಂತರ ರೂಪಾಯಿ ಚಿನ್ನವನ್ನು ಬಿಟ್ಟು ಹೋದ ಮಹಿಳೆಗೆ ಆಟೋ ಚಾಲಕ ಮಹಮ್ಮದ್ ಗೌಸ್ ಬಂಗಾರ ವಾಪಸ್ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಟಿಪ್ಪು ನಗರದ ದಿನಾಂಕ 10ರಂದು ಮಹಿಳೆಯೊಬ್ಬರು ಬಸ್ಟಾಂಡ್ ಹತ್ತಿರ ಆಟೋವನ್ನು…

ಕೋಣಂದೂರಿನ ಶ್ರೀ ಶಿವಲಿಂಗೇಶ್ವರ ಸಮುದಾಯ ಭವನ ಉದ್ಘಾಟಿಸಿದ ಬಿ.ವೈ.ರಾಘವೇಂದ್ರ ,ಆರಗ ಜ್ಞಾನೇಂದ್ರ…

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಶ್ರೀ ಶಿವಲಿಂಗೇಶ್ವರ ಸಮುದಾಯ ಭವನದ ಉದ್ಘಾಟನೆಯನ್ನು ಸಂಸದರಾದ ಬಿ. ವೈ ರಾಘವೇಂದ್ರ,ಗೃಹ ಸಚಿವರಾದ ಆರಗ ಜ್ಞಾನೇಂದ್ರ ಉದ್ಘಾಟಿಸಿದರು. ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ 1008 ಶ್ರೀ ಶೈಲ ಜಗದ್ಗುರು ಡಾ|| ಚನ್ನಸಿದ್ದರಾಮ ಪಂಡಿತರಾಧ್ಯ…

ಹೊಳೆಬಾಗಿಲು ಲಾಂಚ್ ಚಾಲಕರಿಗೆ ಶೀಘ್ರವೇ ವೇತನ ಪಾವತಿ-ಹರತಾಳು ಹಾಲಪ್ಪ…

ಸಾಗರ ತಾಲೂಕಿನ ಸಿಗಂದೂರು ಹೊಳೆಬಾಗಿಲು ಲಾಂಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಲಾಂಚ್ ಚಾಲಕರಿಗೆ ಕಳೆದ ಒಂದು ವರ್ಷದಿಂದ ವೇತನವಾಗಿಲ್ಲ ಎಂದು ಶಾಸಕ ಹಾಲಪ್ಪನವರಿಗೆ ಮನವಿ ಮಾಡಿದರು. ಶಾಸಕರಾದ ಹೆಚ್.ಹಾಲಪ್ಪ ನವರು, ಬೆಂಗಳೂರಿನಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವರಾದ ಎಸ್.ಅಂಗಾರ…

ಡಿಜಿಟಲ್ ಪ್ರಪಂಚದ ಅನುಕೂಲಗಳು , ಮುನ್ನೆಚ್ಚರಿಕೆ ಕ್ರಮಗಳು ಬಗ್ಗೆ ಅರಿವು ಕಾರ್ಯಗಾರ…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ “ಡಿಜಿಟಲ್ ಪ್ರಪಂಚದ ಅನುಕೂಲಗಳು, ಅಪರಾಧಗಳು ಮತ್ತು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು” ಎಂಬ ವಿಷಯಗಳ ಬಗ್ಗೆ ಮಾಹಿತಿ ಮತ್ತು ಅರಿವು ಕಾರ್ಯಾಗಾರವನ್ನು ಅಧ್ಯಕ್ಷರಾದ ಎನ್. ಗೋಪಿನಾಥ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರೀಯ ಮತ್ತು…

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆ ಉದ್ಘಾಟಿಸಿದ ಬಿ.ವೈ.ವಿಜಯೇಂದ್ರ…

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉದ್ಘಾಟಿಸಿದರು. ನಂತರ ಮಾತನಾಡಿದ ಬಿ ವೈ ವಿಜಯೇಂದ್ರ ರವರು ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ನೋಡಿ ಕಾಂಗ್ರೆಸ್ ನಾಯಕರುಗಳು ತಂಡ ಹೊಡೆದಿದ್ದಾರೆ. ಮುಂದಿನ…