Day: September 14, 2022

ಶಿವಮೊಗ್ಗ TO ಬೆಂಗಳೂರು ವಿಶೇಷ ರೈಲು-ಸಂಸದ ಬಿ.ವೈ.ರಾಘವೇಂದ್ರ…

ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ರೈಲ್ವೆ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಯಾಣಿಕರ ಕುಂದು ಕೊರತೆಗಳ ವಿಚಾರಣೆ ಸಂದರ್ಭದಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನದ ಸಮಯದಲ್ಲಿ ರೈಲು ಸೌಲಭ್ಯವನ್ನು ಕಲ್ಪಿಸಿಕೊಡಲು ಸಂಸದರಾದ ಬಿ.ವೈ. ರಾಘವೇಂದ್ರರವರು ಮನವಿ…

ಗುಡ್‌ಲಕ್ ಆರೈಕೆ ಕೇಂದ್ರಕ್ಕೆ ಜೆಸಿಐ ಸಹ್ಯಾದ್ರಿಯಿಂದ ಆಹಾರ ಸಾಮಾಗ್ರಿ ಕೊಡುಗೆ…

ಶಿವಮೊಗ್ಗ: ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಜೆಸಿಐ ಸಂಸ್ಥೆ ಅಪಾರ ಸೇವೆಯನ್ನು ಸಲ್ಲಿಸುತ್ತಿದ್ದು, ವಿಶ್ವಾದ್ಯಂತ ಸೇವಾ ಚಟುವಟಿಕೆಗಳನ್ನು ವಿಸ್ತರಿಸುತ್ತಿದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸತೀಶ್‌ಚಂದ್ರ ಹೇಳಿದರು.ಶಿವಮೊಗ್ಗ ನಗರದ ಗುಡ್‌ಲಕ್ ಆರೈಕೆ ಕೇಂದ್ರದಲ್ಲಿ ಜೆಸಿಯ ಸಪ್ತಾಹ ಪ್ರಯುಕ್ತ ಜೆಸಿಐ ಶಿವಮೊಗ್ಗ ಸಹ್ಯಾದ್ರಿ…

KPCC ಓಬಿಸಿ ಮೋರ್ಚದ ಕಾರ್ಯಅಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ…

ಕೆಪಿಸಿಸಿ ಓಬಿಸಿ ಮೋರ್ಚದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಅಶೋಕ್ ಸಿಂಗ್ ಯಾದವ ರವರು ಮಧು ಬಂಗಾರಪ್ಪ ರವರನ್ನು ಕೆಪಿಸಿಸಿ ಓಬಿಸಿ ಮೋರ್ಚಾದ ಕಾರ್ಯಅಧ್ಯಕ್ಷರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ವರದಿ ಪ್ರಜಾಶಕ್ತಿ…

ಕರಾಟೆ ಅಸೋಸಿಯೇಷನ್ ವತಿಯಿಂದ ಅಪಾರಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸಿಂಥೆಟಿಕ್ ನೆಪವನ್ನು ಒಡ್ಡಿ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಇಲಾಖಾ ಕ್ರೀಡಾ ಚಟುವಟಿಕೆಗಳಿಗೆ ನೀಡಲು ನಿರಾಕರಿಸುತ್ತಿರುವ ಕ್ರೀಡಾಧಿಕಾರಿಯ ಧೋರಣೆ ಯನ್ನು ಖಂಡಿಸಿ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಎಲ್ಲ ಕ್ರೀಡಾ ಚಟುವಟಿಕೆಗಳಿಗೆ ನೀಡಲು ಮನವಿ ಮಾಡಿದರು.…

ಶಿವಮೊಗ್ಗ ಮೀಡಿಯಾ ಹೌಸ್ ನಲ್ಲಿ ಬೂಸ್ಟರ್ ಡೋಸ್ ಲಸಿಕೆ ಕಾರ್ಯಕ್ರಮ ಯಶಸ್ವಿ-ಕೆ.ವಿ. ಶಿವಕುಮಾರ್…

ಶಿವಮೊಗ್ಗ: ಬೂಸ್ಟರ್ ಡೋಸ್ ಬಗ್ಗೆ ಯಾವುದೇ ಆತಂಕ ಬೇಡ ಎಂದು ಆರ್.ಸಿ.ಹೆಚ್. ಡಾ. ನಾಗರಾಜ್ ನಾಯ್ಕ್ ಹೇಳಿದ್ದಾರೆ. ಆರೋಗ್ಯ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಇಂದು ಮೀಡಿಯಾ ಹೌಸ್ ನಲ್ಲಿ ಆಯೋಜಿಸಿದ್ದ ಪತ್ರಕರ್ತರು ಮತ್ತು…

ಭಕ್ತಿ ಸಮರ್ಪಣ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧಿಶ್ವರ ಶ್ರೀ ತರಳಬಾಳು ಜಗದ್ಗುರು ಶ್ರೀ 1008 ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 30ನೇ ಶ್ರದ್ದಾoಜಲಿ ಸಮಾರಂಭ ದಾಸೋಹಕ್ಕೆ ಶಿವಮೊಗ್ಗ ತಾಲೂಕಿನ “ಭಕ್ತಿ ಸಮರ್ಪಣೆ” ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಸಿರಿಗೆರೆ ಬೃಹನ್ಮಠದ ಶ್ರೀ…

ಲಾರಿ ಮತ್ತು ಕ್ಯಾಂಟರ್ ಡಿಕ್ಕಿ…

ಶಿವಮೊಗ್ಗ ಭದ್ರಾವತಿ ಮಾರ್ಗದ ಮಧ್ಯೆ ಮಾಚೇನಹಳ್ಳಿ ಐಟಿ ಪಾರ್ಕ್ ಬಳಿ ಎರಡು ಲಾರಿಗಳು ಡಿಕ್ಕಿಯಾಗಿದೆ. ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಗೆ ಕ್ಯಾಂಟರ್ ನಡುವೆ ಡಿಕ್ಕಿ, ಆಗಿದ್ದು ಅದೃಷ್ಟವಶಾತ್ ಯಾವುದೇ ಜೀವಹಾನಿ ಆಗಿಲ್ಲ. ಅಪಘಾತದಿಂದಾಗಿ ಶಿವಮೊಗ್ಗ ಭದ್ರಾವತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಗಂಟೆಗಳ…

ಹಿಂದಿ ದಿವಸ್ ಆಚರಣೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳದಿಂದ ಪ್ರತಿಭಟನೆ…

ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಆಚರಣೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳ ಅಧ್ಯಕ್ಷ ಎಂ. ಶ್ರೀಕಾಂತ್ ರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟಿಸಿದರು. ಹಿಂದಿ ದಿವಸ್ ಆಚರಣೆ ಹಿಂದಿ ಭಾಷೆಗಳ ರಾಜ್ಯಗಳಿಗೆ ಸೀಮಿತವಾಗಿರಲಿ ನಮಗೆ ಅದರ ಅವಶ್ಯಕತೆ ಇಲ್ಲವೆಂದು…