Day: September 15, 2022

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ನೂತನ ಅಧ್ಯಕ್ಷರಾಗಿ ಮಜಮ್ಮಿಲ್ ಆಯ್ಕೆ…

ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷರಾಗಿ ಮಜಮ್ಮಿಲ್ ಪಾಷಾ,(ಮುಜ್ಜು)ಇವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರು ಆದೇಶ ಪತ್ರ ನೀಡಿ ಸನ್ಮಾನಿಸಿದರು. ಕೆಪಿಸಿಸಿಯ ಅಲ್ಪಸಂಖ್ಯಾತರ ರಾಜ್ಯಾಧ್ಯಕ್ಷರಾದ ಶ್ರೀ ಕೆ.ಅಬ್ದುಲ್ ಜಬ್ಬಾರ್ ಅವರ ಆದೇಶದ ಮೇರೆಗೆ ಮುಜಮ್ಮಿಲ್ ಪಾಷಾ ರವರನ್ನು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.ಈ…

ದಸರಾ ಕ್ರೀಡಾಕೂಟ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ…

ಆರೋಗ್ಯಯುತವಾದ ದೇಹದಲ್ಲಿ ಆರೋಗ್ಯವಂತ ಮನಸ್ಸು ಇರುತ್ತದೆ. ಕ್ರೀಡೆಯಿಂದ ಇವೆರಡನ್ನೂ ಹೊಂದಬಹುದಾಗಿದ್ದು, ಎಲ್ಲರೂ ಉತ್ಸಾಹದಿಂದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಸಂಸದರಾದ ಬಿ.ವೈ.ರಾಘವೇಂದ್ರ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಕ್ರೀಡಾ…