Day: September 16, 2022

ಅಡಕೆ ಬೆಳೆಯ ಎಲೆಚುಕ್ಕೆ ರೋಗ ಭಾದೆ ನಿಯಂತ್ರಿಸಲು ರೈತರಿಗೆ ಉಚಿತ ಔಷಧಿ ಪೂರೈಕೆ ಹಾಗೂ ಸಲಕರಣೆ ಪಡೆಯಲು ಸಹಾಯಧನ…

ತೋಟಗಾರಿಕಾ ಸಚಿವ ಶ್ರೀ ಮುನಿರತ್ನ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವ ಶ್ರೀ ಎಸ್ ಅಂಗಾರ ಜಂಟಿ ಪತ್ರಿಕಾ ಗೋಷ್ಠಿ ನಡೆಸಿದರು. ಮಲೆನಾಡಿನ ಕೆಲವು ಭಾಗ ಗಳಲ್ಲಿ, ರೈತರ ಬೆನ್ನೆಲುಬಾಗಿರುವ, ಅಡಿಕೆ ಬೆಳೆಗೆ, ಎಲೆ…

ವಿವಿಧ ಪಿಂಚಣಿ ಮಂಜೂರಾತಿ ಪತ್ರವನ್ನು ವಿತರಿಸಿದ ಸಂಸದ ಬಿ.ವೈ. ರಾಘವೇಂದ್ರ…

ಕರ್ನಾಟಕ ಸರ್ಕಾರ ಕಂದಾಯ ಇಲಾಖೆ ವತಿಯಿಂದ ಸಾಮಾಜಿಕ ಭದ್ರತಾ ಯೋಜನೇಯ ವಿವಿಧ ಪಿಂಚಣಿ ಮಂಜೂರಾತಿ ಆದೇಶ ಪತ್ರವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿದರು. ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಶಿರಾಳಕೊಪ್ಪ ಪಟ್ಟಣದ ವ್ಯಾಪ್ತಿಯಲ್ಲಿ 2021-22 ನೇ…

ನಿಸ್ವಾರ್ಥ ಸೇವೆಯು ಆತ್ಮತೃಪ್ತಿಯ ಮಾರ್ಗ : ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿ ಡಾ.ಧನಂಜಯ ಸರ್ಜಿ…

ಶಿವಮೊಗ್ಗ: ಸಮಾಜದ ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ನಿಸ್ವಾರ್ಥ ಸೇವೆಯು ಆತ್ಮ ತೃಪ್ತಿಯನ್ನು ಒದಗಿಸುವ ಮಾರ್ಗ ಆಗಿದೆ ಎಂದು *ಸರ್ಜಿ ಸಮೂಹ ಸಂಸ್ಥೆಯ *ಡಾ. ಧನಂಜಯ ಸರ್ಜಿ* ಹೇಳಿದರು. ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ 14ರ…

ಶಿರಾಳಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶಿರಾಳಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 2021-22ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ,ಯುವ ರೆಡ್ ಕ್ರಾಸ್, ರೋವರ್ ಮತ್ತು ರೇಂಜರ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಿದರು. ಮಲೆನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ…

ಶಿವಮೊಗ್ಗ ಬೊಮ್ಮನಕಟ್ಟೆ ಬಡಾವಣೆಯ ಆಶ್ರಯ ನಿವೇಶನಗಳ ರದ್ದು-ಆಯುಕ್ತ ಮಾಯಣ್ಣ ಗೌಡ…

ಶಿವಮೊಗ್ಗ : ಮಹಾನಗರಪಾಲಿಕೆಯ ಆಶ್ರಯ ಯೋಜನೆಯಡಿ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ 1997 ನೇ ಸಾಲಿನಲ್ಲಿ ‘ಎ’ ಇಂದ ‘ಜಿ’ ಬ್ಲಾಕ್‍ವರೆಗೆ ನಿವೇಶನರಹಿತರಿಗೆ ನಿವೇಶನ ಹಂಚಲಾಗಿದ್ದು, ಫಲಾನುಭವಿಗಳು 20 ವರ್ಷಗಳಾದರೂ ಸಹ ಮನೆ ನಿರ್ಮಿಸಿಕೊಂಡು ವಾಸವಿರುವುದಿಲ್ಲ. ಆದ ಕಾರಣ ಆಶ್ರಯ ಸಮಿತಿ ಸಭೆ…