Day: September 18, 2022

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹುಟ್ಟು ಹಬ್ಬ ಪ್ರಯುಕ್ತ ಆರೋಗ್ಯ ಶಿಬಿರ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರ ಹುಟ್ಟು ಹಬ್ಬದ ಪ್ರಯುಕ್ತ ಸೌಗಂಧಿಕಾ ರಘುನಾಥ್ ರವರ ಸರ್ವಾಧಾರ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ಶಿಬಿರ ಹಾಗು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಹೆಚ್ ಎಸ್ ಸುಂದರೇಶ್ ಉದ್ಘಾಟಿಸಿದರು. ಕೆಪಿಸಿಸಿ…

ಡಾ. ಬಿ.ಆರ್.ಅಂಬೇಡ್ಕರ್ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಿದ ಅಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು 17 ಗ್ರಾಪಂ ವ್ಯಾಪ್ತಿಯ 400 ಜನ ಫಲಾನುಭವಿಗಳಿಗೆ ಬಸವ ಯೋಜನೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸುವ ಕಾರ್ಯಕ್ರಮವನ್ನು…

THE BADASS DRIVE ರೋಡ್ ಶೋ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗದ ಜಾನ್ಸಿ ಕಿಯಾ ಶೋರೂಮ್ ವತಿಯಿಂದಕಿಯಾ ಪ್ರಖ್ಯಾತ ಬ್ರಾಂಡ್ “ಸೆಲ್ಟೋಸ್” 3ಲಕ್ಷ ವಾಹನದ ಸೇಲ್ಸ್ ಆದಂತಹ ಸುಸಂದರ್ಭದಲ್ಲಿ ಗ್ರಾಹಕರಿಗಾಗಿ “THE BADASS DRIVE” ಎಂಬ ರೋಡ್ ಶೋ ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ರವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ…