Day: September 20, 2022

ಅಪ್ಪು ಅಜರಾಮರ ಸಮಿತಿಯಿಂದ ಶಿವಮೊಗ್ಗ S.P ಡಾ.ಲಕ್ಷ್ಮಿ ಪ್ರಸಾದ್ ಗೆ ಸನ್ಮಾನ…

ಅಪ್ಪು ಅಜರಾಮರ ಸಮಿತಿ ಶಿವಮೊಗ್ಗ ವತಿಯಿಂದ ಶಿವಮೊಗ್ಗ ಜಿಲ್ಲಾ ವರಿಷ್ಟಾಧಿಕಾರಿಗಳಾದ ಡಾ. ಲಕ್ಹ್ಮೀ ಪ್ರಸಾದ್ ರವರನ್ನು ಭೇಟಿ ಮಾಡಿ ಸನ್ಮಾನಿಸಿದರು.ಇತಿಹಾಸ ಪ್ರಸಿದ್ಧವಾದ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಯನ್ನು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನೆರವೇರಿಸಿಕೊಟ್ಟ ಪೊಲೀಸ್ ಇಲಾಖೆಗೆ ಅಭಿನಂದನೆಯನ್ನು ತಿಳಿಸಿಲಾಯಿತು. ಈ…

ಕಳೆದ ಇಪ್ಪತ್ತು ವರ್ಷಗಳಲ್ಲೇ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿ: ಗೃಹ ಸಚಿವ ಆರಗ ಜ್ಞಾನೇಂದ್ರ…

ರಾಜ್ಯದಲ್ಲಿ ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿ ಕಳೆದ ಇಪ್ಪತ್ತು ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿಯಿದ್ದು, ಈ ವರ್ಷ ಸುಮಾರು ೫೦೦೦ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನ ಸಭೆಯಲ್ಲಿ, ಪ್ರಶ್ನೋತ್ತರ ವೇಳೆಯಲ್ಲಿ,…

ರಾಜಕೀಯ ಪ್ರವೇಶ ಸತ್ಯ , ಘೋಷಣೆಯ ಹಿಂದೆ ಯಾವುದೇ ಪಕ್ಷ ಸಂಘಟನೆಗಳ ಪ್ರೇರಣೆ ಇಲ್ಲ-ಡಾ. ಧನಂಜಯ್ ಸರ್ಜಿ ಸ್ಪಷ್ಟನೆ…

ಶಿವಮೊಗ್ಗ: ‘ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ನನ್ನ ಜನ್ಮದಿನದ (12-9-2022) ಸಮಾರಂಭದಲ್ಲಿ ರಾಜಕಾರಣ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿರುವುದು ನಿಜ. ಆದರೆ, ಘೋಷಣೆಯ ಹಿಂದೆ ಯಾವುದೆ ಪಕ್ಷ, ಸಂಘಟನೆಗಳ ಮುಖಂಡರ ಪ್ರೇರಣೆ ಇರಲಿಲ್ಲ’ ಎಂದು ಸರ್ಜಿ ಫೌಂಡೇಷನ್‌ ಮುಖ್ಯಸ್ಥ ಡಾ.ಧನಂಜಯ ಸರ್ಜಿ ಪ್ರತಿಕ್ರಿಯಿಸಿದ್ದಾರೆ.…

ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ…

BIG BREAKING NEWS… ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದೇವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ. ಶಿವಮೊಗ್ಗದ ಸಿದ್ದೇಶ್ವರ ನಗರ ನಿವಾಸಿ ಸಯ್ಯದ್ ಯಾಸಿನ್ , ತೀರ್ಥಳ್ಳಿ ತಾಲೂಕಿನ ಸೊಪ್ಪುಗುಡ್ಡೆ ನಿವಾಸಿ ಶಾರಿಕ್ ರವರನ್ನು ಭಯೋತ್ಪಾದಕ ಸಂಘಟನೆ…

ಶಿವಮೊಗ್ಗ ಮಹಾ ನಗರ ಪಾಲಿಕೆಯಿಂದ ರಂಗ ದಸರಾ
ರಾಜ್ಯ ಮಟ್ಟದ ಹಾಸ್ಯ ನಾಟಕ ಸ್ಪರ್ಧೆ…

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ರಂಗ ದಸರಾ ಮತ್ತು ರಾಜ್ಯ ಮಟ್ಟದ ಹಾಸ್ಯ ನಾಟಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯಲ್ಲಿ ಗೆದ್ದ ತಂಡಕ್ಕೆ 30 ಸಾವಿರ ನಗದು ಪುರಸ್ಕಾರ ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಶಿವಮೊಗ್ಗ ದಸರಾ ಭಾಗವಾಗಿ ಆಯೋಜನೆಗೊಂಡಿರುವ ಶಿವಮೊಗ್ಗ ರಂಗ…

ಭಾರತಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ 29ನೇ ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿದ ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿ ಏಳುಮಲೈ ಕೇಬಲ್ ಬಾಬು…

ಶಿವಮೊಗ್ಗದ ಭಾರತಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 29ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯು 18 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಸಲಾಯಿತು. ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರಾದ ಏಳುಮಲೈ ಕೇಬಲ್ ಬಾಬು ರವರು ಭಾರತಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು…

ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಸ್. ಸುಂದರೇಶ್ ರವರ ನೇತೃತ್ವದಲ್ಲಿ ಮಹಾವೀರ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ರವರಿಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪನವರು ಮಾಧ್ಯಮದ ಮೂಲಕ ಕಳ್ಳ ಎಂಬ ಹೇಳಿಕೆ ನೀಡಿರುವುದು…