ಶಿಕ್ಷಕರಿಂದ ವಿದ್ಯಾರ್ಥಿಗಳ ಜೀವನದಲ್ಲಿ ಬೆಳಕು-ರವಿ…
ಶಿವಮೊಗ್ಗ: ವಿದ್ಯಾರ್ಥಿಗಳ ಜೀವನವನ್ನು ಸರಿದಾರಿಯಲ್ಲಿ ಮುನ್ನಡೆಸುವ ಜತೆಯಲ್ಲಿ ಉನ್ನತ ಸಾಧನೆ ಮಾಡುವಂತೆ ಪ್ರೇರೆಪಿಸುವ ಶಕ್ತಿ ಶಿಕ್ಷಕರಲ್ಲಿದೆ ಎಂದು ರೋಟರಿ ಜಿಲ್ಲೆ ಪಿಡಿಜಿ ಎಚ್.ಎಲ್.ರವಿ ಹೇಳಿದರು. ರಾಷ್ಟ್ರೀಯ ಶಿಕ್ಷಣ ಸಮಿತಿಯ ಎನ್‌ಎಚ್‌ಎಸ್ ಆವರಣದಲ್ಲಿ ರೋಟರಿ ಕ್ಲಬ್ ಕೋಣಂದೂರು ವತಿಯಿಂದ ಆಯೋಜಿಸಿದ್ದ ನೇಷನ್ ಬಿಲ್ಡರ್…