Day: September 28, 2022

ಸಂಸ್ಕೃತ ಗ್ರಾಮ ಮತ್ತೂರಿನಲ್ಲಿ ಅಮೃತ ಭಾರತಿ ಸಭಾಂಗಣ ಲೋಕಾರ್ಪಣೆ…

ಶಾರದಾ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸಂಸ್ಕೃತ ಗ್ರಾಮ ಮತ್ತೂರಿನಲ್ಲಿ ” ಅಮೃತ ಭಾರತೀ ” ಸಭಾಂಗಣವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪ ಸಂಸದರಾದ ಬಿ ವೈ ರಾಘವೇಂದ್ರ ರವರು ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ,ರಾಷ್ಟ್ರೀಯ…

ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಗತ್ ಸಿಂಗ್ ಜನ್ಮದಿನಾಚರಣೆ…

ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ರವರ ಹುಟ್ಟು ಹಬ್ಬವನ್ನು ಶಿವಮೊಗ್ಗ ನಗರದ ಶಿವಪ್ಪನಾಯಕ ಪ್ರತಿಮೆ ಮುಂಭಾಗದಲ್ಲಿ ಸಾಧಕರಿಗೆ ಸನ್ಮಾನ ಹಾಗೂ ಸಿಹಿ ವಿತರಿಸುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಮಾಜಿ ವಿಧಾನ ಪರಿಷತ್…

ಪತ್ರಿಕಾ ವಿತರಕರ ಸಮಸ್ಯೆ ಈಡೇರಿಸಲು ಸರ್ಕಾರದ ಗಮನ ಸೆಳೆಯುತ್ತೇನೆ-ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ…

ಚಿತ್ರದುರ್ಗ ನ್ಯೂಸ್… ಚಿತ್ರದುರ್ಗ: ರಾಜ್ಯದಲ್ಲಿ ಪತ್ರಿಕಾ ವಿತರಕರ ಸಮಸ್ಯೆ ಸಾಕಷ್ಟಿವೆ. ಅವುಗಳನ್ನು ಹಂತ ಹಂತವಾಗಿ ಈಡೇರಿಸಲು ಸರ್ಕಾರದ ಗಮನ ಸೆಳೆಯುವಲ್ಲಿ ಬೆನ್ನೆಲುಬಾಗಿ ನಿಲ್ಲುತ್ತೇನೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಭರವಸೆ ನೀಡಿದರು. ಪತ್ರಿಕಾ ಭವನದಲ್ಲಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಜಿಲ್ಲಾ ಪತ್ರಿಕಾ…

ಭಾರತಾಂಬೆಗೆ ಎಲ್ಲರೂ ಗೌರವ ಸಲ್ಲಿಸಲೇಬೇಕು-ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ಭಾರತಾಂಬೆಗೆ ಎಲ್ಲರೂ ಗೌರವ ಸಲ್ಲಿಸಬೇಕು, ಒಂದು ವೇಳೆ ಗೌರವ ಸಲ್ಲಿಸಲು ಆಗುವುದಿಲ್ಲ ಎನ್ನುವರು ಈ ದೇಶಬಿಟ್ಟು ಹೋಗಬೇಕು ಎಂದು ವಿಧಾನ ಸಭಾ ಸದಸ್ಯರು ಮತ್ತು ಮಾಜಿ ಸಚಿವರಾದ ಕೆ.ಎಸ್ ಈಶ್ವರಪ್ಪನವರು ತಿಳಿಸಿದರು. ಅವರು ಭಯೋತ್ಪಾದಕ ಸಂಘಟನೆಗಳನ್ನು ಈ ದೇಶದಲ್ಲಿ ನೀಷೇದಿಸಿ…

ಕೆರೆಯಲ್ಲಿ ಮೃತಪಟ್ಟ ವಿದ್ಯಾರ್ಥಿಗೆ ಪರಿಹಾರ ನೀಡಲು ಬಂಜಾರ ವಿದ್ಯಾರ್ಥಿ ಸಂಘ ಆಗ್ರಹ…

ಕೆರೆಯಲ್ಲಿ ಜಾರಿ ಬಿದ್ದು ಮೃತಪಟ್ಟ ಪಿಯುಸಿ ವಿದ್ಯಾರ್ಥಿ ರವಿನಾಯ್ಕ್ ಕುಟುಂಬದವರಿಗೆ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಒದಗಿಸುವಂತೆ ಕೋರಿ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಮನವಿ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಶಿವಮೊಗ್ಗ ತಾಲೂಕು ಬೀರನಕೆರೆ ತಾಂಡಾದ ಪಿಯುಸಿ ವಿದ್ಯಾರ್ಥಿ ರವಿನಾಯ್ಕ್…

ಮಹಿಳಾ ದಸರಾ ವತಿಯಿಂದ ಸ್ವಾತಂತ್ರ್ಯ ನಡಿಗೆ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು…

ಶಿವಮೊಗ್ಗ ಮಹಿಳಾ ದಸರಾ, ಮಹಿಳಾ ಸ್ವತಂತ್ರದ ನಡಿಗೆಹಾಗೂ ಮಹಿಳಾ ದಸರಾ ಸಮಾರೋಪ ಸಮಾರಂಭ ಗಿಣಿರಾಮ ಧಾರವಹಿ ನಟಿ ನಯನ ಹಾಗೂ ಗಟ್ಟಿಮೇಳ ಧಾರವಾಹಿಯ ಅನ್ವಿತ ಉದ್ಘಾಟಿಸಿದರು. ಶಿವಮೊಗ್ಗ ಮಹಿಳಾ ದಸರಾ ಕಾರ್ಯಕ್ರಮವು 27ರಂದು ಸಂಜೆ 4.00 ಘಂಟೆಗೆ ಗೋಪಿ ವೃತ್ತದಿಂದ ಫ್ರೀಡಂ…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ-ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ…

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನೆಹರೂ ಯುವ ಕೇಂದ್ರ, ಅರಣ್ಯ ಇಲಾಖೆ, ಸಕ್ರೆಬೈಲು ವನ್ಯಜೀವಿ ವಲಯ ಗಾಜನೂರು, ಶಿವಮೊಗ್ಗ ಜಿಲ್ಲೆ ಇವರ ಸಹಯೋಗದೊಂದಿಗೆ ವಿಶ್ವಪ್ರವಾಸೋದ್ಯಮ ದಿನಾಚರಣೆ, ಪ್ರವಾಸೋದ್ಯಮ ಪುನರಾವಲೋಕನ ಅಥವಾ ಮರುಚಿಂತನೆ ಎಂಬ ದ್ಯೇಯದೊಂದಿಗೆ ಸಕ್ರೆಬೈಲು ಆನೆ…

PFI ಸಂಘಟನೆ ದೇಶಾದ್ಯಂತ 5 ವರ್ಷ ಬ್ಯಾನ್…

PFI ಸಂಘಟನೆ ದೇಶಾದ್ಯಂತ 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.PFI ಸಂಘಟನೆಯ ಜೊತೆಗೆ 7 ಸಂಘಟನೆಗಳನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ. ದೇಶದ್ರೋಹಿ ಕೆಲಸ ನಿರ್ವಹಿಸುತ್ತಿರುವ ಸಂಘಟನೆಗಳ ಆರೋಪದಡಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದ್ದಾರೆ. ಗೃಹ ಸಚಿವ…