Month: October 2022

ಜಿಲ್ಲಾ ಉಪ್ಪಾರ ಸಂಘ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಸಂಸದ ಬಿ.ವೈ.ರಾಘವೇಂದ್ರ…

‘ಜಿಲ್ಲಾ ಉಪ್ಪಾರ ಸಂಘ, ಶಿವಮೊಗ್ಗ ವತಿಯಿಂದ ಶ್ರೀ ಭಗೀರಥ ಉಪ್ಪಾರ ಭವನ ಕಟ್ಟಡದ ಶಂಕುಸ್ಥಾಪನೆಯನ್ನು ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಿದರು. ಈ ಸಂದರ್ಭದಲ್ಲಿ ಭಗೀರಥ ಪೀಠದ ಶ್ರೀ ಡಾ ಪುರುಷೋತ್ತಮನಂದ ಸ್ವಾಮೀಜಿ ಮಾಜಿ ಸಚಿವರು ಶಾಸಕರಾದ ಕೆ .ಎಸ್. ಈಶ್ವರಪ್ಪ,…

ಬೈಂದೂರಿಗೆ ಮುಖ್ಯಮಂತ್ರಿ ಭೇಟಿ ಹಿನ್ನೆಲೆ,ಕಾರ್ಯಕ್ರಮ ಸ್ಥಳ ವೀಕ್ಷಿಸಿದ ಸಂಸದ ಬಿ.ವೈ.ರಾಘವೇಂದ್ರ…

ಬೈಂದೂರು ನ್ಯೂಸ್… 1100 ಕೋಟಿ ರೂ ಶಂಕುಸ್ಥಾಪನೆ ಹಾಗೂ 200 ಕೋಟಿ ರೂಗಳ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿಗೆ ಆಗಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರ ಕಾರ್ಯಕ್ರಮದ ಅಂಗವಾಗಿ ಸಂಸದರಾದ ಬಿ. ವೈ. ರಾಘವೇಂದ್ರ ರವರು…

ಕ್ಷಿಪ್ರವಾಗಿ ಸ್ಪಂದನೆ – ಪಾರ್ಶ್ವವಾಯು ಪೀಡಿತ 102 ವರ್ಷದ ವ್ಯಕ್ತಿಗೆ ಟ್ರಸ್ಟ್‌ವೆಲ್‌ ಆಸ್ಪತ್ರೆಯಿಂದ ಯಶಸ್ವಿ ಚಿಕಿತ್ಸೆ…

ಪಾರ್ಶ್ವವಾಯುವಿಗೆ ತುತ್ತಾದರೆ ಜೀವನವೇ ಮುಗಿದಂತೆ! ಮತ್ತೆ ಆ ವ್ಯಕ್ತಿ ಎಲ್ಲರಂತೆ ಎದ್ದು ನಿಲ್ಲಲು, ತಮ್ಮ ಕೆಲಸವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬ ಭಯವೇ ಎಲ್ಲರ ಎದೆಯಲ್ಲಿ ನಡುಕ ಹುಟ್ಟಿಸಿಬಿಡುತ್ತದೆ. ಆದರೆ ಇಲ್ಲಿ ಪಾರ್ಶ್ವವಾಯುವಿಗೆ ತುತ್ತಾದ 102 ವರ್ಷದ ಹಿರಿಯರೊಬ್ಬರು ಕುಳಿತು ಭಜನೆ ಮಾಡುತ್ತಿದ್ದಾರೆ…

ಮೊಬೈಲ್ ಗಾಗಿ ದುಷ್ಕರ್ಮಿಗಳಿಂದ ಹಲ್ಲೆ…

BREAKING NEWS… ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯಲ್ಲಿ ಅಶೋಕ್ ಪ್ರಭು ಎಂಬ ವ್ಯಕ್ತಿಯ ಮುಖಕ್ಕೆ ಹರಿತವಾದ ವಸ್ತುವಿನಿಂದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.4 ಮಂದಿ ಬಂದು ಹಿಂದಿನಿಂದ ಹೊಡೆದಿದ್ದಾರೆ, ಅವರು ಬ್ಯಾಲೆನ್ಸ್ ಕಳೆದುಕೊಂಡು ಮತ್ತು ಸುರಕ್ಷತೆಗಾಗಿ ಅಂಗಡಿಗೆ ಓಡಿಹೋದರು. ದುಷ್ಕರ್ಮಿಗಳು ಅವರ…

ಕೊಲ್ಲೂರಿನಲ್ಲಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ವಿ.ಮುರಳಿಧರನ್ ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ…

ಕೊಲ್ಲೂರು ನ್ಯೂಸ್… ಕೇಂದ್ರ ಸರ್ಕಾರದ ವಿದೇಶಾಂಗ ವ್ಯವಹಾರಗಳು ಮತ್ತು ಭಾರತದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ವಿ.ಮುರಳಿಧರನ್ ರವರನ್ನು ಸಂಸದರಾದ ಬಿ. ವೈ ರಾಘವೇಂದ್ರ ರವರು ಕೊಲ್ಲೂರಿನಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದ ರೈಲ್ವೇ, ಏರ್…

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಉಚಿತ ಸೋಲಾರ್ ಲೈಟ್ ವಿತರಿಸಿದ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಮುದ್ದಿನಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಪಂಚಾಯತಿ ಅಭಿವೃದ್ಧಿ ಕೆಲಸಕ್ಕೆ ಚಾಲನೆ ನೀಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 25 ಜನ ಫಲಾನುಭವಿಗಳಿಗೆ ಉಚಿತ ಸೋಲಾರ್ ಲೈಟ್ ಗಳನ್ನು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ…

ಶಿವಮೊಗ್ಗದಲ್ಲಿ ಶಿಯಾ ವತಿಯಿಂದ 30ರಂದು ಕಲ್ಚರಲ್ ಫೆಸ್ಟ್ -೨೦೨೨….

ಶಿವಮೊಗ್ಗ : ನಗರದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗ ಹೆಲ್ತ್ಕೇರ್ ಎಂಪ್ಲಾಯಿಸ್ ಅಸೋಸಿಯೇಷನ್ ಇವರ ಆಶ್ರಯದಲ್ಲಿ ಹಾಡು ಮತ್ತು ನೃತ್ಯ ಸ್ಪರ್ಧೆ ಕಾರ್ಯಕ್ರಮವನ್ನು ದಿನಾಂಕ ೩೦-೧೦-೨೦೨೨ ರ ಭಾನುವಾರದಂದು ಬೆಳಿಗ್ಗೆ ೧೦:೦೦ ಗಂಟೆಯಿಂದ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಗರದ ಎಲ್ಲಾ ಖಾಸಗಿ ಆಸ್ಪತ್ರೆಗಳ…

ಬಾಕ್ಸಿಂಗ್ ಕ್ರೀಡಾ ಅಂಕಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ಕ್ರೀಡಾ ಸಚಿವರಿಗೆ ಮನವಿ…

ಶಿವಮೊಗ್ಗ ನಗರದಲ್ಲಿ ಮಾನ್ಯ ಕ್ರೀಡಾ ಸಚಿವರಾದ ಶ್ರೀ ಕೆ ಸಿ ನಾರಾಯಣಗೌಡ ರವರಿಗೆ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ಭೇಟಿಯಾಗಿ ಈ ಹಿಂದೆ ಬಾಕ್ಸಿಂಗ್ ಕ್ರೀಡಾಪಟುಗಳು ಬೆಂಗಳೂರಿಗೆ ಹೋಗಿ ಬಾಕ್ಸಿಂಗ್ ತರಬೇತಿಯನ್ನು ಪಡೆದು ಮಿನಿ ಒಲಿಂಪಿಕ್ಸ್ ಮತ್ತು ಮತ್ತು…

ಆರೋಗ್ಯ ಕ್ಷೇತ್ರಕ್ಕೆ ಆಯುರ್ವೇದ ಕೊಡುಗೆ ಅಪಾರ-ಡಾ. ನಾಗರಾಜ್.ಎಸ್.ಅಂಗಡಿ…

ಶಿವಮೊಗ್ಗ: ಆರೋಗ್ಯ ಕ್ಷೇತ್ರಕ್ಕೆ ಆಯುರ್ವೇದ ಕೊಡುಗೆ ಅಪಾರ. ಇಂದಿಗೂ ಅತಿ ಹೆಚ್ಚು ಜನರು ನಂಬಿಕೆ ಇಟ್ಟು ಆರೋಗ್ಯ ಚಿಕಿತ್ಸೆಗೆ ಬರುವ ವಿದ್ಯೆಯೇ ಆಯುರ್ವೇದ ಎಂದು ಟಿಎಂಎಇಎಸ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಅತ್ರೇಯ ಆಯುರ್ವೇದಾಲಯ ಉಪನ್ಯಾಸಕ ಡಾ. ನಾಗರಾಜ ಎಸ್.ಅಂಗಡಿ ಹೇಳಿದರು. ಶಿವಮೊಗ್ಗ…

ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನ ರಥಕ್ಕೆ ಉಸ್ತುವಾರಿ ಸಚಿವ ಡಾ. ನಾರಾಯಣ ಗೌಡ ಚಾಲನೆ…

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಆವರಣದ ಉದ್ಯಾನವನಕ್ಕೆ ಪವಿತ್ರ ಮೃತ್ತಿಕೆ(ಮಣ್ಣು)ಸಂಗ್ರಹಿಸುವ ಅಭಿಯಾನಕ್ಕೆ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣ ಚಾಲನೆ ನೀಡಿದರು. ಮಾನ್ಯ ಮುಖ್ಯಮಂತ್ರಿಗಳು ಕೆಂಪೇಗೌಡ ಥೀಮ್ ಪಾರ್ಕ್‍ನ ಭೂಮಿ…