Month: October 2022

ಕಾಲು ಜಾರಿ ಬಿದ್ದ ಮೃತಪಟ್ಟ ಯುವಕನ ಮನೆಗೆ ಪರಿಹಾರ ನೀಡಿದ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಚೆನಹಳ್ಳಿ ಗ್ರಾಮ ಪಂಚಾಯಿತಿಯ ಬೀರನಕೆರೆ ಗ್ರಾಮದ ನಿವಾಸಿಯಾದ ಮಂಜಾನಾಯ್ಕರವರ ಮಗ ರವಿನಾಯ್ಕ ರವರು ಕೆರೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋಗಿ ಕಾಲುಜಾರಿ ಬಿದ್ದು ಆಕಸ್ಮಿಕವಾಗಿ ಮೃತಪಟ್ಟಿದ್ದಾನೆ. ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಕೆ.ಬಿ.ಅಶೋಕ ನಾಯ್ಕ…

ಶಿವಮೊಗ್ಗದಲ್ಲಿ ನಡೆದ ಲಕ್ಷ್ಮಿ ಪೂಜೆಯಲ್ಲಿ ಬಿ.ವಿ.ಶ್ರೀನಿವಾಸ್ ಬಾಗಿ…

ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು ಯುವ ಕಾಂಗ್ರೆಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಕಲಿಗರ ಸಂಘದ ನಿರ್ದೇಶಕ ಚೇತನ್ ಗೌಡ ರವರ ಸಹೋದರ ರೇವಂತ್ ರವರ ಕಮಲ ಸೈಬರ್ ಸೆಂಟರ್…

ರಾಷ್ಟೀಯ ಸ್ಕೇಟಿಂಗ್ ಪಂದ್ಯದಲ್ಲಿ ಶಿವಮೊಗ್ಗ ನ್ಯೂ ಹಾಟ್ ವ್ಹೀಲ್ಸ್ ಸ್ಕೇಟಿಂಗ್ ವಿದ್ಯಾರ್ಥಿ ನಿಕುಂಜ್ ರಿಗೆ ಎರಡು ಚಿನ್ನ/ ಒಂದು ಬೆಳ್ಳಿ…

ನವದೆಹಲಿಯಲ್ಲಿ ಕಳೆದೆರಡು ದಿನದಿಂದ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ನ್ಯೂ ಹಾಟ್ ವ್ಹೀಲ್ಸ್ ಸ್ಕೇಟಿಂಗ್ ಸಂಸ್ಥೆಯ ವಿದ್ಯಾರ್ಥಿ ನಿಕುಂಜ್ ಹೆಚ್.ಪಿ. ಅವರು ಎರಡು ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಶಿವಮೊಗ್ಗ…

ಕಿತ್ತೂರು ರಾಣಿ ಚೆನ್ನಮ್ಮನ ಸಾಧನೆ ಬಗ್ಗೆ ಯುವ ಪೀಳಿಗೆ ತಿಳಿದುಕೊಳ್ಳಬೇಕು-ಡಿ.ಎಸ್. ಅರುಣ್…

ಕಿತ್ತೂರು ರಾಣಿ ಚೆನ್ನಮ್ಮ ವೀರಮಾತೆ ಎಂದು ಯಾಕೆ ಕರೆಯಲಾಯಿತು ಎಂಬುದರ ಬಗ್ಗೆ ಯುವಪೀಳಿಗೆ ತಿಳಿದುಕೊಳ್ಳಬೇಕು ಎಂದು ಶಾಸಕ ಡಿ ಎಸ್ ಅರುಣ್ ಹೇಳಿದ್ದಾರೆ. ನಗರದ ಕುವೆಂಪುರಂಗ ಮಂದಿರದಲ್ಲಿ ಜಿಲ್ಲಾ ಪಂಚಾಯತ್ ಜಿಲ್ಲಾಡಳಿತ ಮಹಾನಗರ ಪಾಲಿಕೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ರಾಜ್ಯ…

ಲೋಕ್ ಅದಾಲತ್ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ : ನ್ಯಾ.ಮಲ್ಲಿಕಾರ್ಜುನ ಗೌಡ…

ಉಭಯ ಕಕ್ಷಿದಾರರ ಸಮಯ, ಹಣ ಮತ್ತು ಸಂಬಂಧಗಳನ್ನು ಉಳಿಸುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದರು. ರಾಷ್ಟ್ರೀಯ ಲೋಕ ಅದಾಲತ್ ಕುರಿತು ಮಾಹಿತಿ ನೀಡಲು ಇಂದು…

ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಖಾಲಿ ನಿವೇಶನ ಅಕ್ರಮ ಮನೆ ನಿರ್ಮಾಣ ತೆರವು: ಆಶ್ರಯ ಸಮಿತಿ ಅಧ್ಯಕ್ಷ ಹೆಚ್.ಶಶಿಧರ್…

ಶಿವಮೊಗ್ಗ ನಗರದ ಆಶ್ರಯ ಸಮಿತಿಯು ಹಿಂದೆ ಬೊಮ್ಮನ ಕಟ್ಟೆಯಲ್ಲಿ ನಿರ್ಮಿಸಿದ್ದ ಆಶ್ರಯ ನಿವೇಶನಗಳಲ್ಲಿ ೨೦ ವರ್ಷ ಕಳೆದರು ಮನೆ ಕಟ್ಟಿಕೊಳ್ಳದಿರುವುದರ ಬಗ್ಗೆ ಆಕ್ಷೇಪಿಸಿ ಅವುಗಳನ್ನು ರದ್ದು ಪಡಿಸಲು ತೀರ್ಮಾನಿಸಿತ್ತು. ಈಗ ಅಂತಿಮ ಹಂತದ ಮೂರು ತಿಂಗಳ ಕಾಲಾವಕಾಶ ನೀಡಲಾದರೂ ಸಹ ೫೪…

ಸಮಾಜದೊಳಗಿನ ಸೈನಿಕರಾದ ಪೊಲೀಸ್‌ ಮಕ್ಕಳಿಗೂ ಮೀಸಲಾತಿ ಸಿಗಲಿ: ಡಾ ವಿಕ್ರಂ ಸಿದ್ದಾರೆಡ್ಡಿ…

ದೇಶದ ರಕ್ಷಣೆ ಮಾಡುತ್ತಿರುವ ಸೈನಿಕರ ಸೇವೆ ಅವಿಸ್ಮರಣೀಯ. ಇದರ ಜತೆಗೆ ಸಮಾಜದೊಳಗಿನ ಸೈನಿಕರಾಗಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಮತ್ತವರ ಕುಟುಂಬದವರಿಗೂ ಸೈನಿಕರ ಸೌಲಭ್ಯಗಳು ಸಿಗುವುದು, ನ್ಯಾಯಸಮ್ಮತ ಎಂದು ಯುನೈಟೆಡ್‌ ಆಸ್ತ್ರೆಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿಕ್ರಮ ಸಿದ್ದಾರೆಡ್ಡಿ ಅಭಿಪ್ರಾಯಪಟ್ಟರು.…

ಅಗ್ನಿಶಾಮಕ ದಳಕ್ಕೆ ಬಲ ಪಡಿಸುವ ನಿಟ್ಟಿನಲ್ಲಿ, ರಾಜಧಾನಿ ಬೆಂಗಳೂರಿನಲ್ಲಿ ೯೦ ಮೀಟರ್ ಎತ್ತರದ 🪜 ಲ್ಯಾಡೆರ್ ಪ್ಲಾಟ್ಫಾರ್ಮ್, ಲೋಕಾರ್ಪಣೆ…

ಇಡೀ ದಕ್ಷಿಣ ಭಾರತ ದಲ್ಲಿಯೇ ಪ್ರಥಮ ವೆನ್ನಲಾದ, ತುರ್ತು ಅಗ್ನಿ ಅವಘಡ ಸಂಧರ್ಬದಲ್ಲಿ, ಸುಮಾರು ೯೦ ಮೀಟರ್ ಎತ್ತರದ ವರೆಗೂ, ತಲುಪಿ, ಬೆಂಕಿಯನ್ನು ನಂದಿಸುವ ಹಾಗೂ ಅಪಾಯದಲ್ಲಿ ಸಿಲುಕಿದ ನಾಗರಿಕರನ್ನು ರಕ್ಷಿಸಲು ಅನುವಾಗುವ, ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ…

ಭೂತಾನ್ ಅಡಿಕೆ ಆಮದಿಗೆ ವಿರೋಧಿಸಿ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ರೈತರಿಂದ ಪ್ರತಿಭಟನೆ…

ಶಿವಮೊಗ್ಗ: ಭೂತಾನ್ ದೇಶದಿಂದ ಭಾರತಕ್ಕೆ 17 ಸಾವಿರ ಟನ್ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಅಡಿಕೆ ಬೆಳೆಗಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ವೇದಾ ವಿಜಯ್‌ಕುಮಾರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ತಾಲ್ಲೂಕು ಹೊಳೆ ಬೆನವಳ್ಳಿ ಪಂಚಾಯಿತಿ…

ಪಟಣ್ಣ ಮಾರಾಟ ಸಮಿತಿಯ ಸಭೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಖಡಕ್ ವಾರ್ನ್ ಮಾಡಿದ ಪಾಲಿಕೆ ಆಯುಕ್ತ ಮಾಯಣ್ಣ ಗೌಡ…

ಶಿವಮೊಗ್ಗ ನಗರದ ಮಹಾನಗರ ಪಾಲಿಕೆ ಪರಿಷತ್ ಸಭಾಂಣದಲ್ಲಿ, ನಡೆದ ಪಟಣ್ಣ ಮಾರಾಟ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಮಾನ್ಯ ಶ್ರೀ ಮಾಯಣ್ಣ ಗೌಡ ರವರು, ಸಭೆಯು ಪರಿಪೂರ್ಣವಾಗಲು ಎಲ್ಲಾ ಟಿವಿಸಿ ಸದಸ್ಯರು ಪಾಲಿಕೆ ಸದನದಲ್ಲಿ ಹಾಜರಿರಬೇಕು,…