Month: October 2022

ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ನಡೆದ ಸೈಕಲ್ ಜಾಥಾ ಕಾರ್ಯಕ್ರಮ ಯಶಸ್ವಿ…

ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗ ಸೈಕಲ್ ಕ್ಲಬ್ (ರಿ.), ಮಲ್ನಾಡ್ ಸೈಕಲ್ ಕ್ಲಬ್, ರೋಟರಿ ಕ್ಲಬ್ ಮತ್ತು ನಗರದ ಸಾರ್ವಜನಿಕರ ಸಹಯೋಗದಲ್ಲಿ ಸೈಕಲ್ ಜಾಥಾ ಕಾರ್ಯಕ್ರಮ ಯಶಸ್ವಿಯಾಯಿತು. 20 ರಂದು ವಿಶ್ವ ಆಸ್ಟಿಯೊಪೊರೋಸಿಸ್ ದಿನದ ಅಂಗವಾಗಿ ಆಯೋಜಿಸಿದ ಸೈಕಲ್…

ಕೇಂದ್ರ ಸಚಿವ ನವನೀತ ಕೊಠಾರಿ ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ…

ದೆಹಲಿ ನ್ಯೂಸ್… ಶಿವಮೊಗ್ಗ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ಅವರು ಶ್ರೀ ನವನೀತ್ ಕೊಠಾರಿ, ಭಾ ಆ ಸೇ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರನ್ನು ಭೇಟಿ ಮಾಡಿ ರಾಜ್ಯದ ಕರಾವಳಿಯ ಜಿಲ್ಲೆಗಳ ಮೀನುಗಾರಿಕೆ ಕೇಂದ್ರದಿಂದ…

ಹೊಳೆಹೊನ್ನೂರು ವಿವಿಧ ಕಾಮಗಾರಿ ಗುದ್ದಲಿ ಪೂಜೆ ಮಾಡಿದ ಅಶೋಕ ನಾಯ್ಕ…

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು, ಜಂಬರಘಟ್ಟ ಹಾಗೂ ಕೆರೆಬೀರನಹಳ್ಳಿ ಗ್ರಾಮಗಳಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರದ ಕೆ.ಬಿ. ಅಶೋಕ ನಾಯ್ಕ ರವರು 1.64 ಕೋಟಿ ಲಕ್ಷದ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ರಾಜ್ಯ ಬಿ.ಜೆ.ಪಿ ಸರ್ಕಾರದ ಅಧಿಕಾರ‌ ನೂತನವಾಗಿ ಆಯ್ಕೆಯಾಗಿರುವ ಹೊಳೆಹೊನ್ನೂರು ಪಟ್ಟಣ ಪಂಚಾಯತಿಗೆ ಸಾಕಷ್ಟು…

ಯಶಸ್ವಿನಿ ಆರೋಗ್ಯ ವಿಮೆ ಯೋಜನೆ ಮರು ಜಾರಿಗೊಳಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಅಭಿನಂದನೆ-ಎಂ.ಬಿ.ಚೆನ್ನವೀರಪ್ಪ…

ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ 2022-23 ನೇ ಸಾಲಿನ ಬಜೆಟ್ ನಲ್ಲಿ ರೈತರ ಬೇಡಿಕೆಯಂತೆ ಯಶಸ್ವಿನಿ ಆರೋಗ್ಯ ವಿಮೆಯನ್ನು ಮರು ಜಾರಿಗೆ ಕೊಡುವುದಾಗಿ ಘೋಷಿಸಿದ್ದು ಅದರಂತೆ ನವೆಂಬರ್ ಒಂದರಿಂದ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಅನುಷ್ಠಾನಗೊಳಿಸುತ್ತಿರುವುದಾಗಿ ತಿಳಿಸಿ ದಿನಾಂಕ: 03.10.2022 ರಂದು ಸರ್ಕಾರಿ…

ಪರಿಸರಕ್ಕೆ ಹಾನಿಯಾಗುವ ವಸ್ತುಗಳ ಬಳಕೆ ಬೇಡ-ಎನ್.ಗೋಪಿನಾಥ್…

ಶಿವಮೊಗ್ಗ: ಮನುಷ್ಯನ ಪ್ರಕೃತಿ ವಿರೋಧಿ ಕೃತ್ಯಗಳಿಂದ ಪರಿಸರ ನಾಶ ಅಧಿಕವಾಗಿದ್ದು, ಇನ್ನಾದರೂ ಎಚ್ಚೆತ್ತುಕೊಂಡು ಪರಿಸರ ಸಂರಕ್ಷಣೆ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ರೋಟರಿ ಕ್ಲಬ್ ಶಿವಮೊಗ್ಗ ವಲಯ…

ಶೀಘ್ರದಲ್ಲಿ ರೈತರಿಗೆ ಬೆಳೆ ವಿಮೆ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ…

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2022 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿರುವ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರದ ಮೊತ್ತವನ್ನು ಅಕ್ಟೋಬರ್ 31 ರೊಳಗೆ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ಕೃಷಿ ವಿಮೆ ಕಂಪೆನಿಯ ಅಧಿಕಾರಿಗಳಿಗೆ ಸೂಚನೆ…

ಕರ್ನಾಟಕ ಸ್ಟೇಟ್ ಕನ್ಸಟಕನ್ಸ್ ವರ್ಕರ್ ಯೂನಿಯನ್ ವತಿಯಿಂದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶಿರಾಳಕೊಪ್ಪ ನ್ಯೂಸ್… ಕರ್ನಾಟಕ ಸ್ಟೇಟ್ ಕನ್ಸಟಕನ್ಸ್ ವರ್ಕರ್ ಯೂನಿಯನ್, ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ, ಶಿರಾಳಕೊಪ್ಪ ಹಾಗೂ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶಿವಮೊಗ್ಗ ಇವರ ಸಹಯೋಗಯೋಗದೊಂದಿಗೆ ನೊಂದಾದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಉಚಿತ ಆರೋಗ್ಯ ತಪಾಸಣೆ…

ಜೆ.ಎನ್.ಎನ್.ಸಿ.ಇ : ಅಂತರಾಷ್ಟ್ರೀಯ ವಿಚಾರ ಸಂಕಿರಣ ಸಂಪನ್ನ…

ಶಿವಮೊಗ್ಗ : ನಾವು ಕಲಿಯುತ್ತಿರುವ ವಿಷಯಗಳು ವಿಶ್ವದಾದ್ಯಂತ ಯಾವುದೇ ಶೈಕ್ಷಣಿಕ ವ್ಯವಸ್ಥೆಗೆ ಹೊಂದಾಣಿಕೆಯಾಗುವಂತಿರಬೇಕು ಎಂದು ಮಣಿಪಾಲದ ಮಾಹೆ ವಿದ್ಯಾಸಂಸ್ಥೆಯ ಅಂತರಾಷ್ಟ್ರೀಯ ಒಡಂಬಡಿಕೆ ವಿಭಾಗದ ನಿರ್ದೇಶಕರಾದ ಡಾ.ಕರುಣಾಕರ್.ಎ.ಕೆ ಅಭಿಪ್ರಾಯಪಟ್ಟರು. ಶನಿವಾರ ನಗರದ ಜೆ.ಎನ್.ಎನ್.ಎನ್ ಎಂಜಿನಿಯರಿಂಗ್ ಕಾಲೇಜು ಹಾಗೂ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಮತ್ತು…

ಮುನ್ನೆಚ್ಚರಿಕೆ ವಹಿಸಿದಲ್ಲಿ ಸಕ್ಕರೆ ಕಾಯಿಲೆಯಿಂದ ಪಾರಾಗಲು ಸಾಧ್ಯ-ಕೆ.ಇ.ಕಾಂತೇಶ್…

ಶಿವಮೊಗ್ಗ: ಸಕ್ಕರೆ ಕಾಯಿಲೆ ಬಂದರೆ ಜೀವನ ಮುಗಿಯಿತು ಎಂಬ ಭಾವನೆ ಬೇಡ. ಸಕ್ಕರೆ ಕಾಯಿಲೆ ಇದ್ದರೂ ಸಹ ಉತ್ತಮಶೈಲಿ ಹಾಗೂ ಆಹಾರಪದ್ಧತಿ ಅಳವಡಿಸಿಕೊಳ್ಳುವ ಮೂಲಕ ರೋಗದ ದುಷ್ಟರಿಣಾಮವನ್ನು ತಡೆಗಟ್ಟಬಹುದು. ಮುನ್ನೆಚ್ಚರಿಕೇ ರೋಗದಿಂದ ಪಾರಾಗಲು ಸೂಕ್ತ ಮದ್ದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಚಿಂತನೆ…

ಕಾರ್ಯಕರ್ತರ ಶ್ರಮದಿಂದ ನಾನು ಗೆದ್ದಿದ್ದೇನೆ : ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ ನಗರ ಬಿಜೆಪಿ ವಾರ್ಡ್ ನಂಬರ್ 10, ರವೀಂದ್ರ ನಗರದ ಪೇಜ್ ಪ್ರಮುಖರ ಕಾರ್ಯಾಗಾರ ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿ ಮಾತನಾಡಿದರು. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸು ಆರ್ಟಿಕಲ್ 370 ಇಂದು ರದ್ದಾಗಿದೆ, ಅಡ್ವಾಣಿ ಜಿ…