Day: October 19, 2022

ಹೊಳೆಹೊನ್ನೂರು ವಿವಿಧ ಕಾಮಗಾರಿ ಗುದ್ದಲಿ ಪೂಜೆ ಮಾಡಿದ ಅಶೋಕ ನಾಯ್ಕ…

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು, ಜಂಬರಘಟ್ಟ ಹಾಗೂ ಕೆರೆಬೀರನಹಳ್ಳಿ ಗ್ರಾಮಗಳಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರದ ಕೆ.ಬಿ. ಅಶೋಕ ನಾಯ್ಕ ರವರು 1.64 ಕೋಟಿ ಲಕ್ಷದ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ರಾಜ್ಯ ಬಿ.ಜೆ.ಪಿ ಸರ್ಕಾರದ ಅಧಿಕಾರ‌ ನೂತನವಾಗಿ ಆಯ್ಕೆಯಾಗಿರುವ ಹೊಳೆಹೊನ್ನೂರು ಪಟ್ಟಣ ಪಂಚಾಯತಿಗೆ ಸಾಕಷ್ಟು…

ಯಶಸ್ವಿನಿ ಆರೋಗ್ಯ ವಿಮೆ ಯೋಜನೆ ಮರು ಜಾರಿಗೊಳಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಅಭಿನಂದನೆ-ಎಂ.ಬಿ.ಚೆನ್ನವೀರಪ್ಪ…

ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ 2022-23 ನೇ ಸಾಲಿನ ಬಜೆಟ್ ನಲ್ಲಿ ರೈತರ ಬೇಡಿಕೆಯಂತೆ ಯಶಸ್ವಿನಿ ಆರೋಗ್ಯ ವಿಮೆಯನ್ನು ಮರು ಜಾರಿಗೆ ಕೊಡುವುದಾಗಿ ಘೋಷಿಸಿದ್ದು ಅದರಂತೆ ನವೆಂಬರ್ ಒಂದರಿಂದ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಅನುಷ್ಠಾನಗೊಳಿಸುತ್ತಿರುವುದಾಗಿ ತಿಳಿಸಿ ದಿನಾಂಕ: 03.10.2022 ರಂದು ಸರ್ಕಾರಿ…

ಪರಿಸರಕ್ಕೆ ಹಾನಿಯಾಗುವ ವಸ್ತುಗಳ ಬಳಕೆ ಬೇಡ-ಎನ್.ಗೋಪಿನಾಥ್…

ಶಿವಮೊಗ್ಗ: ಮನುಷ್ಯನ ಪ್ರಕೃತಿ ವಿರೋಧಿ ಕೃತ್ಯಗಳಿಂದ ಪರಿಸರ ನಾಶ ಅಧಿಕವಾಗಿದ್ದು, ಇನ್ನಾದರೂ ಎಚ್ಚೆತ್ತುಕೊಂಡು ಪರಿಸರ ಸಂರಕ್ಷಣೆ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ರೋಟರಿ ಕ್ಲಬ್ ಶಿವಮೊಗ್ಗ ವಲಯ…

ಶೀಘ್ರದಲ್ಲಿ ರೈತರಿಗೆ ಬೆಳೆ ವಿಮೆ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ…

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2022 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿರುವ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರದ ಮೊತ್ತವನ್ನು ಅಕ್ಟೋಬರ್ 31 ರೊಳಗೆ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ಕೃಷಿ ವಿಮೆ ಕಂಪೆನಿಯ ಅಧಿಕಾರಿಗಳಿಗೆ ಸೂಚನೆ…