Day: October 23, 2022

ಕಿತ್ತೂರು ರಾಣಿ ಚೆನ್ನಮ್ಮನ ಸಾಧನೆ ಬಗ್ಗೆ ಯುವ ಪೀಳಿಗೆ ತಿಳಿದುಕೊಳ್ಳಬೇಕು-ಡಿ.ಎಸ್. ಅರುಣ್…

ಕಿತ್ತೂರು ರಾಣಿ ಚೆನ್ನಮ್ಮ ವೀರಮಾತೆ ಎಂದು ಯಾಕೆ ಕರೆಯಲಾಯಿತು ಎಂಬುದರ ಬಗ್ಗೆ ಯುವಪೀಳಿಗೆ ತಿಳಿದುಕೊಳ್ಳಬೇಕು ಎಂದು ಶಾಸಕ ಡಿ ಎಸ್ ಅರುಣ್ ಹೇಳಿದ್ದಾರೆ. ನಗರದ ಕುವೆಂಪುರಂಗ ಮಂದಿರದಲ್ಲಿ ಜಿಲ್ಲಾ ಪಂಚಾಯತ್ ಜಿಲ್ಲಾಡಳಿತ ಮಹಾನಗರ ಪಾಲಿಕೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ರಾಜ್ಯ…

ಲೋಕ್ ಅದಾಲತ್ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ : ನ್ಯಾ.ಮಲ್ಲಿಕಾರ್ಜುನ ಗೌಡ…

ಉಭಯ ಕಕ್ಷಿದಾರರ ಸಮಯ, ಹಣ ಮತ್ತು ಸಂಬಂಧಗಳನ್ನು ಉಳಿಸುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದರು. ರಾಷ್ಟ್ರೀಯ ಲೋಕ ಅದಾಲತ್ ಕುರಿತು ಮಾಹಿತಿ ನೀಡಲು ಇಂದು…

ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಖಾಲಿ ನಿವೇಶನ ಅಕ್ರಮ ಮನೆ ನಿರ್ಮಾಣ ತೆರವು: ಆಶ್ರಯ ಸಮಿತಿ ಅಧ್ಯಕ್ಷ ಹೆಚ್.ಶಶಿಧರ್…

ಶಿವಮೊಗ್ಗ ನಗರದ ಆಶ್ರಯ ಸಮಿತಿಯು ಹಿಂದೆ ಬೊಮ್ಮನ ಕಟ್ಟೆಯಲ್ಲಿ ನಿರ್ಮಿಸಿದ್ದ ಆಶ್ರಯ ನಿವೇಶನಗಳಲ್ಲಿ ೨೦ ವರ್ಷ ಕಳೆದರು ಮನೆ ಕಟ್ಟಿಕೊಳ್ಳದಿರುವುದರ ಬಗ್ಗೆ ಆಕ್ಷೇಪಿಸಿ ಅವುಗಳನ್ನು ರದ್ದು ಪಡಿಸಲು ತೀರ್ಮಾನಿಸಿತ್ತು. ಈಗ ಅಂತಿಮ ಹಂತದ ಮೂರು ತಿಂಗಳ ಕಾಲಾವಕಾಶ ನೀಡಲಾದರೂ ಸಹ ೫೪…