Month: November 2022

ಮಲೆನಾಡ ಜನಾಕ್ರೋಶ ಕಾರ್ಯಕ್ರಮದಲ್ಲಿ ಭಾಗಿಯಾದ ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ಡಾ.ಎಸ್.ಕೃಷ್ಣ…

ಕಾಂಗ್ರೆಸ್ ಪಕ್ಷದ ವತಿಯಿಂದ ಆಯನೂರಿನಿಂದ ಶಿವಮೊಗ್ಗದವರೆಗೆ ಮಲೆನಾಡ ಜನಕ್ರೋಶ ಪಾದಯಾತ್ರೆ ನಡೆಯಿತು.ನಂತರ ಮಲೆನಾಡ ಜನಾಕ್ರೋಶ ಸಮಾವೇಶವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಡಾಕ್ಟರ್…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿ 3ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ-ಜಿಲ್ಲಾಧ್ಯಕ್ಷ ಕಿರಣ್ ಕುಮಾರ್…

ಶಿವಮೊಗ್ಗ : ನಗರದ ಅಶೋಕ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವನ್ನು ವಿಜೃಂಭಣೆಯಿಂದ ಡಿ.೩ಕ್ಕೆ ಆಚರಿಸಲಾಗುವುದು ಎಂದು ಕರವೇ ಯುವಸೇನೆ ಜಿಲ್ಲಾಧ್ಯಕ್ಷರಾದ ಕಿರಿಣ್‌ಕುಮಾರ್ ತಿಳಿಸಿದರು. ಅವರು ಮಾತನಾಡುತ್ತ ಅಂದು ಬೆಳಿಗ್ಗೆ ೮.೩೦ಕ್ಕೆ ಧ್ವಜಾರೋಹಣ ನೇರವೇರಿಲಿದೆ.…

ತೂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾಜ್ ಹೆಗಡೆ ನೇತೃತ್ವದಲ್ಲಿ ನಡೆದ ಅದ್ದೂರಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ…

ತೂದೂರು ನ್ಯೂಸ್… ತೀರ್ಥಹಳ್ಳಿ ತಾಲೂಕು ತೂದುರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಧುರಾಜ್ ಹೆಗಡೆ ನೇತೃತ್ವದಲ್ಲಿ ಅದ್ದೂರಿ 67 ಕನ್ನಡ ರಾಜ್ಯೋತ್ಸವ ಹಾಗೂ “ರಾಷ್ಟ್ರ ಕವಿ ಕುವೆಂಪು” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗೃಹ ಸಚಿವರಾದ ಆರಗ…

ಡಿಸೆಂಬರ್.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ…

ಡಿಸೆಂಬರ್ 17 ಮತ್ತು 18ರಂದು ನಗರದ 4-5 ಸಮಾನಾಂತರ ವೇದಿಕೆಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾಕೂಟದ…

ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರು ಯಶಸ್ವಿ ಮುನ್ನಡೆ-ಎನ್.ಗೋಪಿನಾಥ…

ಶಿವಮೊಗ್ಗ: ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಮತ್ತಷ್ಟು ಯಶಸ್ಸು ಸಾಧಿಸಲು ಪ್ರೋತ್ಸಾಹ ಅತ್ಯಂತ ಅಗತ್ಯ. ನಗರದ ಆರ್ಥಿಕ ಸ್ಥಿತಿ ಬಲಪಡಿಸುವಲ್ಲಿ ಮಹಿಳಾ ಉದ್ಯಮಿಗಳ ಕೊಡುಗೆಯು ಅಪಾರವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.…

ಶೀಘ್ರವಾಗಿ ಶಿವಮೊಗ್ಗದಲ್ಲಿ ಸೈನ್ಸ್ ಸೆಂಟರ್ ನಿರ್ಮಾಣ :
ಸಂಸದ ಬಿ.ವೈ.ರಾಘವೇಂದ್ರ…

ಶಿಕಾರಿಪುರ ನ್ಯೂಸ್… ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕ್ಯಾಂಪಸ್ ನಲ್ಲಿ ಬಿ ಕೆಟಗರಿಯ 16 ರಿಂದ 20 ಕೋಟಿಯ ವೆಚ್ಚದಲ್ಲಿಸೈನ್ಸ್ ಸೆಂಟರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ ಬಂದಿದೆ, ಇದರಿಂದ ನಮ್ಮ ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ನೂತನ…

ಮೊಬೈಲ್ ಕಳ್ಳತನದ ಆರೋಪಿಗೆ ಒಂದೇ ದಿನದಲ್ಲಿ ಹೆಡೆಮುರಿ ಕಟ್ಟಿದ ರೋಹನ್ ಜಗದೀಶ್ ತಂಡ…

ಸಾಗರ ನ್ಯೂಸ್… ಸಾಗರದ ಮೊಬೈಲ್ ವರ್ಡ್ ಎಂಬ ಮೊಬೈಲ್ ಅಂಗಡಿಯಲ್ಲಿ ಕಳ್ಳರು ತಮ್ಮ ಕೈಚಳಕವನ್ನು ತೋರಿಸಿದ್ದಾರೆ.ಸೊರಬ ರಸ್ತೆಯಲ್ಲಿರುವ ಮೊಬೈಲ್ ಶಾಪ್ ನಲ್ಲಿ 29ರಂದು ಮೊಬೈಲ್ ಮತ್ತು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದಾರೆ.ಅಂಗಡಿಯ ಮಾಲಿಕ ಹತ್ತಿರದ ಪೊಲೀಸ್ ಠಾಣೆಯಲ್ಲಿ ವಿಷಯವನ್ನು ತಿಳಿಸಿದ್ದಾರೆ. ಅಂಗಡಿಯ…

ಹಾಲು ಉತ್ಪಾದಕರ ಸ್ವಸಹಾಯ ಸಂಘದ ಕಟ್ಟಡ ಕಾಮಗಾರಿಯ ಪೂಜೆ ನೆರವೇರಿಸಿದ ಅಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಲವಟ್ಟಿ ಗ್ರಾಮದಲ್ಲಿ ಪಂಚಾಯತ್ ರಾಜ್ ಇಲಾಖೆ ಮುಖಾಂತರ ನಿರ್ಮಿಸಲಾಗುತ್ತಿರುವ ಹಾಲು ಉತ್ಪಾದಕರ ಸ್ವಸಹಾಯ ಸಂಘದ ಕಟ್ಟಡ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ದಿನೇಶ್ ಹಾಲು…

ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳುವುದು ಅವಶ್ಯ-ಡಾ.ಶಶಿಧರ್…

ಶಿವಮೊಗ್ಗ: ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳುವ ಮತ್ತು ಬೇರೆ ಬೇರೆ ವಿಷಯಗಳ ಬಗ್ಗೆ ತಿಳಿದುಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಎಕೆ ಎಡುಸ್ಯಾಟ್ ಗ್ಲೋಬಲ್ ಅಂಬಾಸಿಡರ್ ಡಾ. ಶಶಿಧರ್ ಹೇಳಿದರು. ಎಪಿಜೆ ಅಬ್ದುಲ್ ಕಲಾಂ ಅವರ ಎಕೆ ಎಡುಸ್ಯಾಟ್ ವತಿಯಿಂದ ಆಯೋಜಿಸಿದ್ದ ನಿಬಂಧ ಸ್ಪರ್ಧೆಯ…

ವಾಸವಿ ಚಾರಿಟೇಬಲ್ ಟ್ರಸ್ಟ್ ನೂತನ ಸಭಾಂಗಣ ಶಿಲನ್ಯಾಸ ನೆರವೇರಿಸಿದ ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ ಆರ್ಯವೈಶ್ಯ ವಾಸವಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನ ಸಭಾಂಗಣ ಶಿಲನ್ಯಾಸವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಸಭಾಪತಿಗಳಾದ ಶ್ರೀ ಶಂಕರಮೂರ್ತಿ , ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ. ಎಸ್, ಟ್ರಸ್ಟ್ ಅಧ್ಯಕ್ಷರಾದ…