Month: November 2022

ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಮತ್ತು ಆಯುಕ್ತರಿಂದ ಮುಂದುವರಿದ ಪುಟ್ ಪಾತ್ ತೆರವು ಕಾರ್ಯಚರಣೆ…

ಗಾಂಧಿ ಬಜಾರ್, ಕೆ.ಆರ್.ಪುರಂ, ಬಿ.ಹೆಚ್ ರಸ್ತೆ, ಎಲ್.ಎಲ್ ಆರ್ ಮುಖ್ಯ ರಸ್ತೆ, ಗಾರ್ಡನ್ ಏರಿಯಾ, ದುರ್ಗಿಗುಡಿ, ಹಲವು ಕ್ರಾಸ್ ಗಳಲ್ಲಿ ಪಾಲಿಕೆ ಸಿಬ್ಬಂದಿಗಳಿಂದ ಪುಟ್ ಪಾತ್, ಹಾಗೂ ರಸ್ತೆ ಅಕ್ರಮಿಸಿಕೊಂಡವರ ತೆರವು ಕಾರ್ಯಾಚರಣೆ ಮುಂದುವರೆದಿದೆ. ಸಾರ್ವಜನಿಕರ ಹಾಗೂ ವಿವಿಧ ಸಂಘಟನೆಯ ಪುಟ್…

ಸಿಗಂದೂರು ಸೇತುವೆ ವೀಕ್ಷಿಸಿದ ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಬಹು ನಿರೀಕ್ಷಿತ ದೇಶದ ಎರಡನೇ ಉದ್ದವಾದ ಸುಮಾರು 423 ಕೋಟಿ ರೂ ವೆಚ್ಚದ ಕಳಸವಳ್ಳಿ -ಸಿಗಂದೂರು ಸೇತುವೆ ಕಾಮಗಾರಿಯನ್ನು ಇಂದು ಸಂಸದರಾದ ಬಿ. ವೈ ರಾಘವೇಂದ್ರ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಿಮ್ಸ್ ನಿರ್ದೇಶಕರಾದ ದಿವಾಕರ್…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ್ ರವರಿಂದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ವಿವಿಧ ಕಾಮಗಾರಿಗೆ ಚಾಲನೆ ನೀಡಿದರು. ಮಂಡಘಟ್ಟ ಗ್ರಾ.ಪಂ, ವ್ಯಾಪ್ತಿಯ ಕುರಂಬಳ್ಳಿ, ರಾಗಿಹೊಸಹಳ್ಳಿ, ದ್ಯಾವಿನಕೆರೆ ಗ್ರಾಮದಲ್ಲಿ 1.18.37 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು, ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿ…

NSUI ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಹುಟ್ಟು ಹಬ್ಬದ ಅಂಗವಾಗಿ ರಕ್ತದಾನ ಶಿಬಿರ…

ಶಿವಮೊಗ್ಗ ಜಿಲ್ಲಾ NSUI ಸಂಘಟನೆ ವತಿಯಿಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ಅವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕರ್ತರು ಮತ್ತು ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನವನ್ನು ಮಾಡಿದರು. ಆರ್ಥಿಕವಾಗಿ ಹಿಂದುಳಿದ ನಿರಾಶ್ರಿತರಿಗೆ…

ಲಕ್ಷ ಶಾಲೆ ವತಿಯಿಂದ 112 ಮಕ್ಕಳಿಗೆ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಅವಕಾಶ…

ಶಿವಮೊಗ್ಗದ ಲಕ್ಷ್ಯ ಶಾಲೆಯ ಮಕ್ಕಳು ಹಾಗೂ ಶಿಕ್ಷಕರಿಂದ ಶ್ರೀ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಗಂಧದ ಗುಡಿ ಸಿನಿಮಾ ವೀಕ್ಷಣೆ ಮಾಡಿದರು.ಲಕ್ಷ ಶಾಲೆಯ ವತಿಯಿಂದ 112 ಮಕ್ಕಳಿಗೆ ಗಂಧದಗುಡಿ ಚಿತ್ರವನ್ನು ನೋಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಗಂಧದ ಗುಡಿ ಚಿತ್ರ ವೀಕ್ಷಣೆ ಮಾಡಿದ ಮಕ್ಕಳು ಖುಷಿಪಟ್ಟರು.ಈ…

ದಿವಾಕರ್ ಶೆಟ್ಟಿಗೆ ಹುಟ್ಟು ಹಬ್ಬದ ಶುಭ ಕೋರಿದ ಸಂಸದ ಬಿ.ವೈ. ರಾಘವೇಂದ್ರ…

ಕೊಲ್ಲೂರು ನ್ಯೂಸ್… ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ್ ಶೆಟ್ಟಿ ರವರಿಗೆ ಸಂಸದ ಬಿ ವೈ ರಾಘವೇಂದ್ರ ಅವರು ಹುಟ್ಟು ಹಬ್ಬಕ್ಕೆ ಶುಭ ಕೋರಿ ಸನ್ಮಾನಿಸಿದರು. ಸಿಮ್ಸ್ ಮತ್ತು ಮೆಗ್ಗಾನ್ ಆಸ್ಪತ್ರೆ ವತಿಯಿಂದ ಶಿವಮೊಗ್ಗ ಜಿಲ್ಲೆಯಿಂದ ಬರುವ ಎಲ್ಲಾ ರೋಗಿಗಳಿಗೂ ಒಳ್ಳೆಯ…

ರಾಜ್ಯದ ಪ್ರತಿ ಮೂರು ಜಿಲ್ಲೆಗೆ ಒಂದು ಎಸ್ ಡಿ ಆರ್ ಎಫ್ ಪಡೆ ನಿಯೋಜನೆಗೆ ರಾಜ್ಯ ನಿರ್ಧಾರ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ…

ರಾಜ್ಯ ವಿಪತ್ತು ಹಾಗೂ ತುರ್ತು ಸೇವೆಗಳ ಪಡೆಯನ್ನು, ಇನ್ನಷ್ಟು ಹೆಚ್ಚು ಬಲ ಪಡಿಸಲು, ಪ್ರತಿ ಮೂರು ಜಿಲ್ಲೆ ಗಳಿಗೆ ಒಂದರಂತೆ, ಎಸ್ ಡಿ ಆರ್ ಎಫ್ ಪಡೆಗಳನ್ನು ನಿಯೋಜಿಸಲು ರಾಜ್ಯ ಸರಕಾರ, ಯೋಜನೆಯನ್ನು ರೂಪಿಸಿದೆ. ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ…

AICC ನೂತನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರಿಗೆ ಶುಭಾಶಯ ಕೋರಿದ ಕೆ.ಬಿ.ಪ್ರಸನ್ನ ಕುಮಾರ್…

ನೂತನ AICC ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಶ್ರೀ ಮಲ್ಲಿಕಾರ್ಜುನ ಖರ್ಗೆ ರವರನ್ನು ಭೇಟಿ ಮಾಡಿದ ಶಿವಮೊಗ್ಗ ನಿಕಟಪೂರ್ವ ಶಾಸಕರಾದ ಶ್ರೀ ಕೆ ಬಿ ಪ್ರಸನ್ನಕುಮಾರ್ ರವರು ಹೂಗುಚ್ಛ ನೀಡಿ ಶುಭಾಶಯ ಕೋರಿದರು. ಈ…

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ-ಧ್ವಜ ಚೀಟಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾಡಳಿತ ಭವನ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆಯನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ನೆರವೇರಿಸಿದರು. ಈ ವೇಳೆ ಅವರು ಮಾತನಾಡಿ, ಸುಮಾರು 115 ವರ್ಷಗಳ ಹಿಂದೆ ಬೇಡನ್ ಪಾವೆಲ್…

ಪುನೀತ್ ರಾಜಕುಮಾರ್ ಅವರು ಏಳು ಕೋಟಿ ಕನ್ನಡಿಗರ ಆಸ್ತಿ-ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ರವರ ವತಿಯಿಂದ ನಡೆದ ಪುನೀತ್ ರಾಜಕುಮಾರ್ ಒಂದನೇ ವರ್ಷದ ಸ್ಮರಣಾರ್ಥ ಪ್ರಯುಕ್ತ ಕಾರ್ಯಕ್ರಮ ಮತ್ತು ಸರ್ಜಿ ಆಸ್ಪತ್ರೆಗಳ ಸಮೂಹ ಸಂಸ್ಥೆ ,ಸರ್ಜಿ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಶಂಕರ್ ಕಣ್ಣಿನ ಹಾಸ್ಪಿಟಲ್…