Month: November 2022

ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳಿಗೆ ಏಪ್ರಾನ್ ಮತ್ತು ಬ್ಯಾಡ್ಜ ವಿತರಿಸಿದ ಸಿ.ಎಸ್.ಷಡಕ್ಷರಿ…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ನಡೆದ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸಿ ಎಸ್ ಷಡಕ್ಷರಿ ರವರು ರಾಜ್ಯಾದ್ಯಂತ ಇರುವ ಫಾರ್ಮಸಿ ಅಧಿಕಾರಿಗಳಿಗೆ ಏಪ್ರಾನ್…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ್ ರವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಶಾಸಕರಾದ ಶ್ರೀ ಕೆ.ಬಿ ಅಶೋಕ ನಾಯ್ಕ ರವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. 👉ಅರಹತೊಳಲು ವಡ್ಡರಹಟ್ಟಿ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (10.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. 👉ಅರತೊಳಲು ವಡ್ಡರಹಟ್ಟಿ ಗ್ರಾಮದಲ್ಲಿ…

ಅಪ್ಪು ರವರು ವ್ಯಕ್ತಿ ಮಾತ್ರ ಅಲ್ಲದೆ ಕನ್ನಡ ನಾಡಿಗೆ ಶಕ್ತಿಯಾಗಿ ಬೆಳೆದವರು-ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್…

ಶಿವಮೊಗ್ಗ ನಗರದ ಶ್ರೀ ಸ್ವಾಮಿ ವಿವೇಕಾನಂದ ಗೆಳೆಯರ ಬಳಗದ ವತಿಯಿಂದ ಗಾಂಧಿ ಬಜಾರನ ಭರ್ಮಪ್ಪ ನಗರ ದಲ್ಲಿ ಅಪ್ಪು ಸ್ಮರಣೆ ಹಾಗೂ ಕನ್ನಡ ರಾಜ್ಯೋತ್ಸವದ ನಡೆಯಿತು.ಕಾರ್ಯಕ್ರಮವನ್ನು ಜೆಡಿಎಸ್ ರಾಜ್ಯ ವಕ್ತಾರರಾದ ಎಂ ಶ್ರೀಕಾಂತ್ ರವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.…

ಮಲೆನಾಡಿನ ಸಮಸ್ಯೆಗೆ ಕೇಂದ್ರದಿಂದ ಪರಿಹಾರ : ಸಂಸದ ಬಿ.ವೈ.ರಾಘವೇಂದ್ರ…

ಲೋಕಸಭಾ ಸದಸ್ಯರ ಬಿ ವೈ ರಾಘವೇಂದ್ರ ಅವರು ಪತ್ರಿಕಾಗೋಷ್ಠಿ ನಡೆಸಿದರು. ಸಂಸದರಾದ ಬಿ ವೈ ರಾಘವೇಂದ್ರ ಅವರ ವಿಶೇಷ ಪ್ರಯತ್ನದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಈ ಇಂಟರ್ನೆಟ್ ಸಮಸ್ಯೆಯ ಬಗ್ಗೆ ಕೇಂದ್ರ ದೂರಸಂಪರ್ಕ ಹಾಗೂ ರೈಲ್ವೆ ಮಂತ್ರಾಲಯ ಸಚಿವರಾದ ಶ್ರೀ ಅಶ್ವಿನಿ…

ಸಂಸದ ಬಿ.ವೈ.ರಾಘವೇಂದ್ರ ರವರಿಂದ ರಾಕ್ ಸ್ಟಾರ್ ಗುರುಕಿರಣ್ ಶೆಟ್ಟಿ ಗೆ ಸನ್ಮಾನ…

ಕಪನಹಳ್ಳಿ ನ್ಯೂಸ್… ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ರಾಜ್ಯೋತ್ಸವ ನಡೆಯಿತು.ಕನ್ನಡ ಯುವಕ ಸಂಘ ಕಪ್ಪನಹಳ್ಳಿ ೨೫ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮ ಅಂಗವಾಗಿ ಗ್ರಾಮ ಪಂಚಾಯಿತಿ ಕಪ್ಪನಹಳ್ಳಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ್ ರವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಶಾಸಕರಾದ ಶ್ರೀ ಕೆ.ಬಿ ಅಶೋಕ ನಾಯ್ಕ ರವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. 👉ಆದ್ರಿಹಳ್ಳಿ-ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (15.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. 👉ದಿಗ್ಗೆನಹಳ್ಳಿ -ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು…

ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ ಅಂಗವಾಗಿ ಹಣ್ಣು ಹಂಪಲು ವಿತರಣೆ…

ಶಿಕಾರಿಪುರ ನ್ಯೂಸ್… ಕರ್ನಾಟಕ ರಾಜ್ಯ ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ಅವರ ಜನ್ಮ ದಿನದ ಅಂಗವಾಗಿ ಸಂಸದರಾದ ಬಿ ವೈ ರಾಘವೇಂದ್ರ ಅವರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣನ್ನು ವಿತರಿಸಿದರು. ಬಿ ವೈ…

ನಮ್ಮ ಶಿವಮೊಗ್ಗದಲ್ಲಿ ಸ್ಟಾರ್ಟ್ ಅಪ್ ಪ್ರಾರಂಭಿಸಿ : ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ : ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆ ಮೂಲಕ ಮೌಲ್ಯಯುತ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಮಗೆ ನಮ್ಮ ಶಿವಮೊಗ್ಗದಲ್ಲಿ ಸ್ಟಾರ್ಟ್ ಆಪ್ ಆರಂಬಿಸಲು ಇದು ಸದಾವಕಾಶ, ಏಕೆಂದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ಸಂಪರ್ಕಕಾಗಿ…

ಅಗತ್ಯ ಇರುವವರಿಗೆ ಮಾಡಿದ ಸೇವೆ ಸಾರ್ಥಕ-ಸುಮತಿ ಕುಮಾರಸ್ವಾಮಿ…

ಶಿವಮೊಗ್ಗ: ಆರ್ಥಿಕವಾಗಿ ಹಿಂದುಳಿದ ಹಾಗೂ ಅಗತ್ಯ ಇರುವವರಿಗೆ ಮಾಡಿದ ಸೇವೆ ಸಾರ್ಥಕವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು. ರಾಜೇಂದ್ರ ನಗರದ ರೋಟರಿ ಶಾಲೆಯ ರೋಟರಿ ಸಭಾಂಗಣದಲ್ಲಿ ಸಮುದಾಯ ಸೇವೆಗಳ ಅಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೋಟರಿ…

ಕರ್ನಾಟಕ ಸರ್ಕಾರದ ನಾಲ್ವರು ಸಚಿವರಿಂದ ಹಂಪಿ ವಿರೂಪಾಕ್ಷ, ಭುವನೇಶ್ವರಿ ದೇವಿಗೆ ವಿಶೇಷ ಪೂಜೆ…

ಹಂಪಿ ವಿರೂಪಾಕ್ಷೇಶ್ವರ, ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದ ಸಚಿವರು, ಬಳಿಕ ಮಣ್ಣು ಸಂಗ್ರಹಿಸಿದರು. ನಾಡಪ್ರಭು ಕೆಂಪೇಗೌಡ, ಶ್ರೀ ಕೃಷ್ಣದೇವರಾಯನ ಹೆಸರಲ್ಲಿ ಅರ್ಚನೆ ಮಾಡಿಸಿದರು. ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಶುಕ್ರವಾರ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಸಚಿವ…