Month: November 2022

ಚೌಕಿ ಮಠದ ದ್ವಾರಬಾಗಿಲು ಪೂಜೆ ನೆರವೇರಿಸಿದ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ವ್ಯಾಪ್ತಿಯ ಹಾರ್ನಹಳ್ಳಿ ಚೌಕಿಮಠದಲ್ಲಿ ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳು ಬೆಕ್ಕಿನ ಕಲ್ಮಠ, ಶ್ರೀ ನೀಲಕಂಠ ಸ್ವಾಮಿಯವರು ಚೌಕಿಮಠ, ಗುತ್ತಲ ಶ್ರೀ ಗಳೊಂದಿಗೆ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ…

ಶಿಕಾರಿಪುರದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಸಂಸದ ಬಿ.ವೈ. ರಾಘವೇಂದ್ರ…

ಶಿಕಾರಿಪುರ ನ್ಯೂಸ್… ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ-4 ಮೊತ್ತ ರೂ. 850.00 ಲಕ್ಷಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿ ಅವರು, ಪುರಸಭೆ…

ಹೊಸದಾಗಿ ಮತದಾರರನ್ನು ಪಟ್ಟಿಗೆ ಸೇರಿಸಲು ಆಫ್ ಲೈನ್ ಮುಖಾಂತರ ಅರ್ಜಿ ವಿತರಿಸಿ – ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಜಿಲ್ಲಾಧಿಕಾರಿಗಳಿಗೆ ಮನವಿ…

ಹೊಸದಾಗಿ ಮತದಾರರನ್ನು ಪಟ್ಟಿಗೆ ಸೇರಿಸಲು ಆಫ್ ಲೈನ್ ಮುಖಾಂತರ ಅರ್ಜಿ ವಿತರಿಸಿ ಎಂದೂ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೊಸದಾಗಿ ಮತದಾರರನ್ನು ಪಟ್ಟಿಗೆ ಸೇರಿಸುವ ಸಲುವಾಗಿ ಆನ್ ಲೈನ್ ಮುಖಾಂತರ ಅರ್ಜಿಸಲ್ಲಿಸಲು ಆದೇಶವಾಗಿದ್ದು. ಈ ಆನ್…

ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ ಕರ್ನಾಟಕ- ಸಚಿವ ಹಾಲಪ್ಪ ಬಸಪ್ಪ ಆಚಾರ್…

ಕರ್ನಾಟಕ ರಾಜ್ಯ ಮೊದಲಿನಿಂದಲೂ ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ. ಇಲ್ಲಿನ ಮಹಿಳೆಯರು ಇತಿಹಾಸದುದ್ದಕ್ಕೂ ಯಶಸ್ಸನ್ನು ಸಾಧಿಸುತ್ತ ಬಂದವರುʼ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್ ಅಭಿಪ್ರಾಯಪಟ್ಟರು. ಬೆಂಗಳೂರಿನ ಅರಮನೆ ಆವರಣದಲ್ಲಿ ನವೆಂಬರ್ 2ರಿಂದ…

ಸಂಜೀವ ಆಂಜನೇಯ ದೇವಾಲಯದಲ್ಲಿ ಶ್ರೀ ವಿಜಯದಾಸರ ಆರಾದನಾ ಮಹೋತ್ಸವ…

ಶಿವಮೊಗ್ಗ ನಗರದ ಕೆ.ಆರ್.ಪುರಮ್ ರಸ್ತೆಯಲ್ಲಿರುವ ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ಶ್ರೀ ವಿಜಯದಾಸರ ಆರಾದನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಮ್, ತಿಮ್ಮಪ್ಪನ ಕೊಪ್ಪಲು ಮತ್ತು ತುಮಕೂರು ಶ್ಯಾಮರಾವ್ ರಸ್ತೆಯ ಬಡಾವಣೆಗಳಲ್ಲಿ ವಿಜಯದಾಸರ…

ಬಾಲಕಿ ಮೇಲೆ ಅತ್ಯಾಚಾರ ಎಸೆಗಿದವರನ್ನು ಗಲ್ಲಿಗೇರಿಸಲು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಆಗ್ರಹ…

ಶಿವಮೊಗ್ಗ: ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದವರನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಅತ್ಯಾಚಾರಕ್ಕೊಳಗಾಗಿ ಕೊಲೆಯಾದ 14 ವರ್ಷದ…

ಗಂಧದ ಗುಡಿ ಚಿತ್ರ ವೀಕ್ಷಿಸಿದ ಬಿಎಸ್ ವೈ…

ಕನ್ನಡ ಚಿತ್ರರಂಗದ ಮೇರು ನಟ ಕರ್ನಾಟಕ ರತ್ನಪುನೀತ್ ರಾಜ್‍ಕುಮಾರ್ ಅವರ ಅಭಿನಯದ ‘ಗಂಧದಗುಡಿ’ ಸಿನಿಮಾವನ್ನು ನಿಕಟ ಪೂರ್ವ ಮುಖ್ಯ ಮoತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ನವರು, ಸಂಸದರಾದ ಬಿ. ವೈ ರಾಘವೇಂದ್ರ ಅವರು ಭಾರತ್ ಸಿನಿಮಾಸ್_ನಲ್ಲಿ ಚಿತ್ರವನ್ನು ವೀಕ್ಷಿಸಿದರು. ಈ…

ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ABVP ವತಿಯಿಂದ ಪ್ರತಿಭಟನೆ…

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್,ಶಿವಮೊಗ್ಗ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳಿಗೆ ಆಗುತ್ತಿರುವ ವಿದ್ಯಾರ್ಥಿವೇತನದ ಸಮಸ್ಯೆಗಳ ಕುರಿತು ಮತ್ತು ಪದವಿ ವಿದ್ಯಾರ್ಥಿಗಳ UUCMS ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶ ಪ್ರಕಟಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.ಈ‌ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಮನು,ರವಿ,ಶರಣಪ್ಪ,ಅರ್ಜುನ್,ಸಿಂಚನಾ,ನಿಧಿ,ಮಧುರ,ಫಿರ್ಧೋಸ್…

ಶಿವಮೊಗ್ಗ ಪ್ರಮುಖ ನಗರದಲ್ಲಿ ಡಿಸಿ ಎಸ್ ಪಿ ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ಪುಟ್ ಪಾತ್ ತೆರವೂ ಕಾರ್ಯಾಚರಣೆ…

ಶಿವಮೊಗ್ಗ ನಗರದಲ್ಲಿ ಪ್ರಮುಖ ವಿವಿಧ ಏರಿಯಾಗಳಿಗೆ ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಭೇಟಿ ನೀಡಿ ಪುಟ್ ಪಾತ್ ಆಕ್ರಮಿಸಿಕೊಂಡ ಎಲ್ಲರ ಸಾಮಾಗ್ರಿಯನ್ನು ತೆರವೂ ಮಾಡಿಸಿದರು. ಮಹಾನಗರ ಪಾಲಿಕೆ ಆಯುಕ್ತರಾದ ಮಾನ್ಯ…

ಬಣಜಾರ ಭವನ ಕಾಮಗಾರಿ ವೀಕ್ಷಿಸಿದ ಬಿಎಸ್ ವೈ…

ಶಿವಮೊಗ್ಗ ಜಿಲ್ಲಾ ಬಣಜಾರ್ ಭವನದ ಮುಂದುವರೆದ ಕಾಮಗಾರಿಯನ್ನು ನಿಕಟ ಪೂರ್ವ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪ, ಲೋಕಸಭಾ ಸಂಸದ ಶ್ರೀ ಬಿ.ವೈ ರಾಘವೇಂದ್ರ , ಶಿವಮೊಗ್ಗ ಗ್ರಾಮಾಂತ ಶಾಸಕರು ಜಿಲ್ಲಾ ಬಣಜಾರ್ ಸಂಘದ ಅಧ್ಯಕ್ಷರಾದ ಕೆ.ಬಿ.ಅಶೋಕ ನಾಯ್ಕ ರವರೊಂದಿಗೆ ವೀಕ್ಷಿಸಿದರು.…