Month: November 2022

ಕ್ಯಾನ್ಸರ್ ಕುರಿತು ಸಕಾಲದಲ್ಲಿ ತಪಾಸಣೆ ಅಗತ್ಯ-ಡಾ.ಕೌಸ್ತುಭ ಅರುಣ್…

ಶಿವಮೊಗ್ಗ: ಇತ್ತಿಚೀನ ದಿನಗಳಲ್ಲಿ ಯುವತಿಯರಲ್ಲಿ ಅತಿ ಹೆಚ್ಚು ಕಾಣುತ್ತಿರುವ ಸ್ತನದ ಕ್ಯಾನ್ಸರ್ ಬಗ್ಗೆ ಸಕಾಲದಲ್ಲಿ ತಪಾಸಣೆ ಒಳಪಟ್ಟರೆ ಪ್ರಾರಂಭಿಕ ಹಂತದಲ್ಲಿ ಗುಣಪಡಿಸಬಹುದು ಹಾಗೂ ಕಾಯಿಲೆಯಿಂದ ದೂರವಿರಬಹುದು ಎಂದು ನಗರದ ಶಿವಮೊಗ್ಗ ಡಯಾಗ್ನಾಸ್ಟಿಕ್ ವೈದ್ಯೆ ಡಾ. ಕೌಸ್ತುಭ ಅರುಣ್ ಹೇಳಿದರು. ರಾಜೇಂದ್ರನಗರದ ರೋಟರಿ…

ಅಪಘಾತಗೊಳಗದ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಾಂತ್ವನ ಹೇಳಿದ ಬೇಳೂರು ಗೋಪಾಲಕೃಷ್ಣ…

ಅನಂದಪುರ ನ್ಯೂಸ್…. ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ನರ್ಸರಿ ತಿರುವಿನಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದಂತಹ ಖಾಸಗಿ ಬಸ್ ಎದುರು ಭಾಗದಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ ಐಗಿನಬೈಲು ನರ್ಸರಿ ಬಳಿ ಮರಕ್ಕೆ…

ಶ್ರೀ ಶಿವಾನಂದ ಸರಸ್ವತಿ ಶ್ರೀಗಳ ಆಶೀರ್ವಾದ ಪಡೆದ ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ ನಗರದ ಗೌಡ ಸಾರಸ್ವತ ಸಮಾಜದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ ಗೌಡಪಾದಚಾರ್ಯ ಕೈವಲ್ಯ ಮಠದ ಶ್ರೀ ಶಿವಾನಂದ ಸರಸ್ವತಿ ಶ್ರೀಗಳು ಮೊಕ್ಕಾಂ ಹೂಡಿದ್ದು ಸಂಸದ ಬಿ.ವೈ.ರಾಘವೇಂದ್ರರವರು ದೇವ ಮಂದಿರಕ್ಕೆ ಭೇಟಿ ನೀಡಿ ಶ್ರೀ ವೆಂಕಟರಮಣ ಹಾಗೂ ಶ್ರೀ ಭವಾನಿ ಶಂಕರ…

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ-ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್…

ಶಿವಮೊಗ್ಗ : ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಉನ್ನತ ಸ್ಥಾನದಲ್ಲಿದ್ದು 6ಜಿ ಸಂವಹನಗಳ ಮೂಲಕ ಆವಿಷ್ಕಾರಿ ಕೃಷಿ ಪದ್ದತಿಗಳನ್ನು ಅನುಷ್ಟಾನಗೊಳಿಸಲು ಪೂರಕವಾಗಲಿದೆ ಎಂದು ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ಅಟಲ್…

ವ್ಯಾಪಾರಸ್ಥರ ಧ್ವನಿಯಾಗಿ ನಿರಂತರ ಕೆಲಸ : ಎಂಎಲ್‌ಸಿ ಡಿ.ಎಸ್.ಅರುಣ್…

ಶಿವಮೊಗ್ಗ: ವ್ಯಾಪಾರಸ್ಥರು ಹಾಗೂ ಕೈಗಾರಿಕೋದ್ಯಮಿಗಳ ಪರ ಧ್ವನಿಯಾಗಿ ವಿಧಾನ ಪರಿಷತ್‌ನಲ್ಲಿ ಹಾಗೂ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ನಿರಂತರವಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ 2021-22ನೇ ಸಾಲಿನ…

ಕೊಡಚಾದ್ರಿ ಕೇಬಲ್ ಕಾರ್ ಯೋಜನೆಯ ಶೀಘ್ರ ಅನುಷ್ಠಾನ : ಸಂಸದ ಬಿ.ವೈ.ರಾಘವೇಂದ್ರ…

ಕೊಡಚಾದ್ರಿ ನ್ಯೂಸ್… ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವರೆಗೆ ಕೇಬಲ್ ಕಾರ್ ಅಳವಡಿಸಿವ ಕಾಮಗಾರಿಗೆ ಕೇಂದ್ರದ ಭೂ ಸಾರಿಗೆ ಮಂತ್ರಾಲಯದ National Highways Logistics Management Limited (NHLML)…

ತುಂಗಾನಗರ ಪೊಲೀಸ್ ತಂಡದಿಂದ 370000 ಲಕ್ಷ ಮೌಲ್ಯದ 338 ಚೀಲ ಅನಧಿಕೃತ ಪಡಿತರ ಅಕ್ಕಿ ವಶ…

ಶಿವಮೊಗ್ಗ ತುಂಗಾನಗರ ಪೊಲೀಸ್ ತಂಡದಿಂದ ಪಡಿತರ ಅಕ್ಕಿಯ ಗೋಡನ್ ಮೇಲೆ ದಾಳಿ ನಡೆಸಿ ಅನಧಿಕೃತ ಅಕ್ಕಿ ವಶಪಡಿಸಿಕೊಂಡಿದ್ದಾರೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಡಿಕೊಪ್ಪ ಹತ್ತಿರ ಕಾರ್ತಿಕೇಯನ್ ರವರಿಗೆ ಸೇರಿದ ಗೊಡೌನ್ ನಲ್ಲಿ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು…

MRG ಗ್ರೂಪ್ ಚೇರ್ಮನ್ ಶ್ರೀ ಪ್ರಕಾಶ್ ಶೆಟ್ಟಿ ರವರಿಗೆ CM ಬಸವರಾಜ್ ಬೊಮ್ಮಾಯಿ ರವರಿಂದ ಸನ್ಮಾನ…

ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಹೋಟೆಲ್ ಮಾಲೀಕರ ಸಂಘದ ಆಶ್ರಯದಲ್ಲಿ ಕಾರ್ಯಕ್ರಮವು ಪ್ರತಿ ವರ್ಷದಂತೆ ಈ ವರ್ಷವೂ ಸಹ ಅದ್ದೂರಿಯಾಗಿ ನಡೆಯಿತು.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಎಮ್.ಆರ್.ಜಿ. ಗ್ರೂಪ್ ಚೇರ್ಮನ್ ಶ್ರೀ ಕೆ ಪ್ರಕಾಶ್ ಶೆಟ್ಟಿ ಇವರನ್ನು…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಡಿಯುವ ನೀರಿನ ಯೋಜನೆ ಶಿಲನ್ಯಾಸ ನೆರವೇರಿಸಿದ ಡಾ.ಡಿ.ವೀರೇಂದ್ರ ಹೆಗಡೆ…

ಶ್ರೀ ಕ್ಷೇತ್ರ ಧರ್ಮಸ್ಥಳ… ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು 26.6 ಕೋಟಿ ವೆಚ್ಚದ ಯೋಜನೆಗೆ ಪೂಜ್ಯ ಖಾವಂದರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾನ್ಯ ನಗರಾಭಿವೃದ್ಧಿ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ ಬಿ.ಎ.ಭೈರತಿ ಬಸವರಾಜ…

ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಧೂಳಿನಿಂದ ತುಂಬಿ ಹೋಗಿರುವ ನೆಹರು ಕ್ರೀಡಾಂಗಣ-ಡಾ.ಸತೀಶ್ ಕುಮಾರ್ ಶೆಟ್ಟಿ…

ಸರಿಸುಮಾರು ಕಳೆದ ಒಂದು ವರ್ಷದಿಂದ ನೆಹರು ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಎರಡು ಬೃಹತ್ ಕಟ್ಟಡಗಳ ನಿರ್ಮಾಣವಾಗುತ್ತಿದೆ.ಈ ಕಟ್ಟಡಗಳ ನಿರ್ಮಾಣದಲ್ಲಿ ಯಾವುದೇ ಗುಣಮಟ್ಟವನ್ನು ಕಾಪಾಡಿಕೊಳ್ಳದೆ ನಿರ್ಮಾಣ ಮಾಡಲಾಗುತ್ತಿದೆ. ಈ ಕಟ್ಟಡದ ಗೋಡೆಗಳ ನಿರ್ಮಾಣ ಹಂತದಲ್ಲಿ ಯಾವುದೇ ಕ್ಯೂರಿಂಗ್ ಮಾಡದೆ ಇಂದು ಮಾನ್ಯ…