Month: November 2022

ಶರಾವತಿ ಮುಳುಗಡೆ ಸಂಸತ್ರಸ್ತರಿಗೆ ಮೊಸಳೆ ಕಣ್ಣೀರು ಸುರಿಸುವುದನ್ನು
ಬಿಜೆಪಿ ನಿಲ್ಲಿಸಬೇಕು-ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ…

ಶಿವಮೊಗ್ಗ: ಶರಾವತಿ ಮುಳುಗಡೆ ಸಂಸತ್ರಸ್ತರಿಗೆ ಮೊಸಳೆ ಕಣ್ಣೀರು ಸುರಿಸುವುದನ್ನುಬಿಜೆಪಿ ನಿಲ್ಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟಹೇಳಿದ್ದಾರೆ. ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಕೇವಲ 15-20 ದಿನಗಳಲ್ಲಿ ಬಗೆಹರಿಸುತ್ತೇವೆ ಎಂದುಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಮುಖಂಡರೆಲ್ಲಸಂತ್ರಸ್ತರತ್ತ ಮುಖ ಮಾಡಿದ್ದಾರೆ.…

ಬಾಕ್ಸ್ ಡ್ರೈನೇಜ್ ಕಾಮಗಾರಿ ಗುದ್ದಲಿ ಪೂಜೆ ನೆರೆವೇರಿಸಿದ ಹೆಚ್.ಸಿ. ಯೋಗೇಶ್…

ಶಿವಮೊಗ್ಗ ನಗರದ ವಾರ್ಡ್ ನಂಬರ್ 4ರ ಶಾಂತಿನಗರದಲ್ಲಿ ಮಹಾನಗರ ಪಾಲಿಕೆಯ ಅನುದಾನದಲ್ಲಿ ಸುಮಾರು 25 ಲಕ್ಷ ರೂ ನ ಬಾಕ್ಸ್ ಡ್ರೈನೇಜ್ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ…

ಶಿವಮೊಗ್ಗ ನಗರದ ರಸ್ತೆ ಕಾಮಗಾರಿಗಳು ತ್ವರಿತಗತಿಯಲ್ಲಿ ಮಾಡಿ-ಶಿವಮೊಗ್ಗ ವಿಧಾನಸಭಾ AAP ಅಭ್ಯರ್ಥಿ ಏಳುಮಲೆ ಕೇಬಲ್ ಬಾಬು ಆಗ್ರಹ…

ಶಿವಮೊಗ್ಗ ಆಮ್ ಆದ್ಮಿ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಶಿವಮೊಗ್ಗದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯು ನಿಧಾನ ಗತಿಯಲ್ಲಿ ನಡೆಯುತ್ತಿದ್ದು ಜನಸಾಮಾನ್ಯರ ರಸ್ತೆ ಕಾಮಗಾರಿ ವಿಳಂಬದಿಂದಾಗುತ್ತಿರುವ ಕಾರಣ ಅಪಘಾತಗಳಾಘುತ್ತಿದ್ದು ಜೀವಹಾನಿಯಾಗುತ್ತಿದೆ. ಇನ್ನು 6 ತಿಂಗಳಲ್ಲಿ ವಿಧಾನಸಭೆ ಚುನಾವಣೆ ಬರುವುದರಿಂದ 3 ತಿಂಗಳ…

ಯುಜಿಡಿ ಹಾಗೂ ಬಾಕ್ಸ್ ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ರೇಖಾ ರಂಗನಾಥ…

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ವಜ್ರೇಶ್ವರಿ ಗಣಪತಿ ದೇವಸ್ಥಾನದ ಎದುರು ಹೊಸಮನೆ 5ನೇ ಮುಖ್ಯರಸ್ತೆ ಹಾಗೂ 6ನೇ ಮುಖ್ಯರಸ್ತೆಯ ಮಧ್ಯದಲ್ಲಿ ಹಾದು ಹೋಗುವ ಕನ್ಸರ್ವೆನ್ಸಿ ಯುಜಿಡಿ ಹಾಗೂ ಬಾಕ್ಸ್ ಚರಂಡಿ ಕಾಮಗಾರಿ ಮಹಾನಗರ ಪಾಲಿಕೆಯ ಸ್ಥಳೀಯ ಸದಸ್ಯರ ಅನುದಾನದಲ್ಲಿ ಕಾಮಗಾರಿ ಗುದ್ದಲಿ…

ದೇವರ ಸೇವೆಯಿಂದ ಆನಂದ ಉಂಟಾಗುತ್ತದೆ-ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ…

ಶಿವಮೊಗ್ಗ: ದೇವರ ಸೇವೆಯಿಂದ ಆನಂದ ಉಂಟಾಗುತ್ತದೆ. ದೇವರ ಆರಾಧನೆಯಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಪ್ರಾರ್ಥನೆ ಮಾಡುವಾಗ ನನ್ನ ಜೊತೆ ಇತರರಿಗೂ ಒಳ್ಳೆಯದು ಮಾಡು ಎಂದು ಬೇಡಿಕೊಂಡರೆ ನಿಶ್ಚಿತವಾಗಿ ದೇವರ ಅನುಗ್ರಹ ಪ್ರಾಪ್ತವಾಗುತ್ತದೆ ಎಂದು ಶ್ರೀ ಸಂಸ್ಥಾನ ಗೌಡ ಪಾದಾಚಾರ್ಯ ಕೈವಲ್ಯ ಮಠಾಧೀಶರಾದ ಶ್ರೀ…

ಸಮಾಜಮುಖಿ ಆಲೋಚನೆಯ ಯುವ ನಾಯಕ ಡಿ.ಎಸ್.ಅರುಣ್-ಶಾಸಕ ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ಸೇವಾ ಕಾರ್ಯ ಹಾಗೂ ಸಮಾಜಮುಖಿ ಆಲೋಚನೆಯನ್ನು ನಿರಂತರವಾಗಿ ಕಾರ್ಯರೂಪಕ್ಕೆ ತರುತ್ತಿರುವ ಯಶಸ್ವಿ ಯುವ ನಾಯಕ ಡಿ.ಎಸ್.ಅರುಣ್ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬಣ್ಣಿಸಿದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ 50ನೇ ಜನ್ಮದಿನ ಹಾಗೂ ಶಾಸಕರಾಗಿ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ…

7ನೇ ವೇತನ ಆಯೋಗ ರಚನೆ ಬಸವರಾಜ್ ಬೊಮ್ಮಾಯಿ ಮತ್ತು ಬಿ ಎಸ್ ಯಡಿಯೂರಪ್ಪಗೆ ಅಭಿನಂದನೆಗಳು-ಸಿ.ಎಸ್.ಷಡಕ್ಷರಿ…

ರಾಜ್ಯ ಸರಕಾರ 7ನೆಯ ವೇತನ ಆಯೋಗವನ್ನು ಶನಿವಾರ ರಚಿಸಿದ್ದು, ಈ ಆಯೋಗವು ಕೇವಲ ನೌಕರರ ವೇತನ, ಭತ್ಯೆಯ ಪರಿಷ್ಕರಣೆ ಮಾತ್ರ ಈ ಬಾರಿ ಮಾಡಲಿದೆ. ಆದ್ದರಿಂದ ಅತಿ ಶೀಘ್ರದಲ್ಲಿ ಇದು ವರದಿ ನೀಡಲಿದ್ದು, ಸುಮಾರು 5.20 ಲಕ್ಷ ನೌಕರರು ಮತ್ತು ನಿಗಮ,…

ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭೇಟಿ ನೀಡಿ, ಕಾಮಗಾರಿಯನ್ನು ವೀಕ್ಷಿಸಿ, ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ಕೊರತೆಯಾಗದಂತೆ ಕೆಲಸವನ್ನು ನಿರ್ವಹಿಸಿ ಎಂದು ಸೂಚಿಸಿದರು’. ಈ ಸಂದರ್ಭದಲ್ಲಿ MSIL ನಿರ್ದೇಶಕರಾದ ವೆಂಕಟೇಶ್ ನಾಯ್ಡು, ಜಂಗಲ್ ಲಾಡ್ಜ್ಸ್…

ನಿವೃತ್ತ ಇಂಜಿನಿಯರ್ ಉಮೇಶ್‌ ಸರ್ಜಿ ನಿಧನ…

ಶಿವಮೊಗ್ಗ : ಚೆನ್ನಪ್ಪ ಲೇ ಔಟ್‌ನ ನಿವಾಸಿ, ಅಡಿಕೆ ಕೃಷಿಕರು ಹಾಗೂ ನಿವೃತ್ತ ಎಂಜಿನಿಯರ್‌ ಆದ ಉಮೇಶ್‌ ಸರ್ಜಿ (62)ಅವರು ಹೃದಯಾಘಾತದಿಂದ ಶುಕ್ರವಾರ ಸಂಜೆ ದೈವಾದೀನರಾದರು.ದೈವಾದೀನರಾದ ಉಮೇಶ್‌ ಸರ್ಜಿಅವರು ಪತ್ನಿ ಸುಮಂಗಳಾ ಸೇರಿದಂತೆ ಪುತ್ರ ರುದ್ರದೇವ್‌, ಪುತ್ರಿ ಸುಚೇತ ಹಾಗೂ ಸೋದರರಾದ…

ವೀರಶೈವ ಸಾಂಸ್ಕೃತಿಕ ಭವನ ಬಿಎಸ್ ವೈ ರವರಿಂದ ಲೋಕಾರ್ಪಣೆ…

ಶಿವಮೊಗ್ಗ ನಗರದ ಜೆ ಹೆಚ್ ಪಟೇಲ್ ಬಡಾವಣೆಯಲ್ಲಿ ನೂತನ ವೀರಶೈವ ಸಾಂಸ್ಕೃತಿಕ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರು ಶ್ರೀಮದ್‌ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರೊಂದಿಗೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ…