ಶಿಕಾರಿಪುರದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಸನ್ಮಾನಿಸಿದ ಬಿ.ಎಸ್.ಯಡಿಯೂರಪ್ಪ…
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ, ಶಿಕಾರಿಪುರ ವತಿಯಿಂದಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಮಾವೇಶವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ/ ಸಹಾಯಕಿಯರಿಗೆ ಸನ್ಮಾನಿಸಿದರು.…